ರಾಯಚೂರು 

ರಾಯಚೂರು | ಸರ್ಕಾರಿ ಭೂಮಿಯನ್ನು ಭೂಗಳ್ಳರಿಂದ ರಕ್ಷಿಸಿ, ವಸತಿ ವಂಚಿತರಿಗೆ ನೀಡಲು ಆಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಬೂದಿಹಾಳ ಕ್ಯಾಂಪ್‌ನ ಸರ್ವೆ ನಂ.71Aನಲ್ಲಿರುವ 3.27 ಎಕರೆ ಸರ್ಕಾರಿ ಭೂಮಿಯನ್ನು ವಸತಿಹೀನ ಬಡವರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮತ್ತು...

ರಾಯಚೂರು | ಮುರಾರ್ಜಿ ದೇಸಾಯಿ ಹಾಸ್ಟೆಲ್‌ ಅವ್ಯವಸ್ಥೆಗೆ ವಿದ್ಯಾರ್ಥಿಗಳ ಖಂಡನೆ

ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಸ್ಟೆಲ್‌ನ ಅವ್ಯವಸ್ಥೆ ವಿರುದ್ಧ ಏಕಾಏಕಿ ಪ್ರತಿಭಟನೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರ ತಾಲೂಕಿನಲ್ಲಿ ನಡೆದಿದೆ. ಬೆಳಗಿನ ಉಪಹಾರ ಸೇವಿಸದೆ ವಿದ್ಯಾರ್ಥಿಗಳು ಬಿಸಿಲಿನಲ್ಲಿ ನಿಂತು, "ಹಾಸ್ಟೆಲ್‌ನಲ್ಲಿ...

ರಾಯಚೂರು | ಟಿಪ್ಪರ್‌ಗಳ ಹಾವಳಿ ತಡೆಯುವಂತೆ ಆಗ್ರಹ

ರಾಯಚೂರು ನಗರದಲ್ಲಿ ಟಿಪ್ಪರ್ ಮತ್ತು ಟ್ರ‍್ಯಾಕ್ಟರಗಳು ಅತೀ ವೇಗದಿಂದ ಓಡಾಡುತ್ತಿರುವುದನ್ನು ನಿಯಂತ್ರಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ನಗರದ ಸುತ್ತ-ಮುತ್ತಲಿನ ಅರಣ್ಯ...

ರಾಯಚೂರು | ತಿಂಗಳುಪೂರ್ತಿ ನ್ಯಾಯಬೆಲೆ ಅಂಗಡಿ ತೆಗೆಯುವಂತೆ ಆಗ್ರಹ

ನ್ಯಾಯಬೆಲೆ ಅಂಗಡಿಗಳನ್ನು ತಿಂಗಳಪೂರ್ತಿ ತೆಗೆಯಬೇಕು. ಬೆರಳಚ್ಚಿಗಾಗಿ 10 ರೂ. ವಸೂಲಿ ಮಾಡುತ್ತಿರುವ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಒತ್ತಾಯಿಸಿದೆ. ರಾಯಚೂರಿನಲ್ಲಿ...

ರಾಯಚೂರು | ಕಲ್ಬುರ್ಗಿ ಅವರ ಸಂಶೋಧನೆಗೆ ಎಂದೂ ಸಾವಿಲ್ಲ: ಆರ್‌ಸಿಎಫ್‌

ಸಂಶೋಧಕ ಡಾ. ಎಂ.ಎಂ ಕಲ್ಬುರ್ಗಿಯವರನ್ನು ಭೌತಿಕವಾಗಿ ಹತ್ಯೆ ಮಾಡಿರಬಹುದು. ಆದರೆ, ಅವರ ಸಂಶೋಧನೆಗೆ ಯಾವತ್ತು ಸಾವಿಲ್ಲ ಎಂದು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆಯ (ಆರ್‌ಸಿಎಫ್‌) ರಾಷ್ಟ್ರೀಯ ಮುಖಂಡ, ಪಶ್ಚಿಮ ಬಂಗಾಳದ ಅಸೀಮಗಿರಿ ಹೇಳಿದ್ದಾರೆ. ರಾಯಚೂರು...

ರಾಯಚೂರು | ತುಂಗಭದ್ರಾ ಜಲಾಶಯದ ಎಡದಂಡೆ ನಾಲೆಗಳಿಗೆ ನೀರು ಹರಿಸುವಂತೆ ಸೂಚನೆ

ತುಂಗಭದ್ರಾ ಎಡದಂಡೆ ಕಾಲುವೆ ಮೂಲಕ ನೀರು ಹರಿಸಿದ್ದು ಮೇಲ್ಬಾಗದಲ್ಲಿ ಅಕ್ರಮವಾಗಿ ಹೆಚ್ಚಿನ ನೀರಾವರಿ ಬೆಳೆಗೆ ನೀರು ಬಳಸಿಕೊಳ್ಳುತ್ತಿರುವುದರಿಂದ ಕೊನೆ ಭಾಗದ ಸಿರವಾರ ವ್ಯಾಪ್ತಿಯಲ್ಲಿ ಗೇಜ್ ನಿರ್ವಹಣೆಯಾಗದೇ ನೀರು ತಲುಪುತ್ತಿಲ್ಲ. ಅಕ್ರಮ ನೀರಾವರಿಗೆ ಅಳವಡಿಸಿರುವ...

ರಾಯಚೂರು | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಒತ್ತಾಯ

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣೆ ದಂಧೆ ಮಿತಿಮೀರಿ ನಡೆಯುತ್ತಿದೆ. ಸಂತ್ರಸ್ತ ವಿದ್ಯಾರ್ಥಿ ಮಲ್ಲೇಶ ಕುಟುಂಬಕ್ಕೆ ಪರಿಹಾರ ನೀಡಬೇಕು ರಾಯಚೂರು ಜಿಲ್ಲೆ ಸೇರಿದಂತೆ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿರುವ ಮರಳು ದಂಧೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಾರಾನಾಥ ಶಿಕ್ಷಣ...

ರಾಯಚೂರು | ಮಕ್ಕಳಿಗೆ ಬಾಲ್ಯದ ಜೀವನವೇ ಇಲ್ಲದಂತಾಗಿದೆ; ಹಿರಿಯ ಸಾಹಿತಿ ಕಳವಳ

ಮಕ್ಕಳಿಗೆ ಬಾಲ್ಯದ ಜೀವನವೇ ಇಲ್ಲದಂತಾಗಿದೆ. ಪಾಲಕರು ಮಕ್ಕಳನ್ನು ಅಂಕಗಳ ಹಿಂದೆ ಓಡಿಸುತ್ತಿದ್ದಾರೆ. ಮಕ್ಕಳು ಬುದ್ದಿವಂತರಾಗುವ ಬದಲು ಅಪರಾಧಿಗಳಾಗುವಂತಾಗಿದೆ ಎಂದು ಹಿರಿಯ ಮಕ್ಕಳ ಸಾಹಿತಿ ಪ್ರೋ. ಶಾಶ್ವತಸ್ವಾಮಿ ಮುಕ್ಕುಂದಿಮಠ ಕಳವಳ ವ್ಯಕ್ತಪಡಿಸಿದರು. ರಾಯಚೂರಿನಲ್ಲಿ 'ಚಿಣ್ಣರ' ಪತ್ರಿಕೆಯ...

ರಾಯಚೂರು | ಜಿರಳೆ ಬಿದ್ದ ಹಾಲು ಸೇವನೆ ಪ್ರಕರಣ; ಎಐಆರ್‌ಎಸ್‌ಒ ಖಂಡನೆ

ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿರಳೆ ಬಿದ್ದ ಹಾಲನ್ನು ಕುಡಿದು 20 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಅಮಾನವೀಯ ಘಟನೆ ಖಂಡನೀಯ ಎಂದು ಎಐಆರ್‌ಎಸ್‌ಒ ರಾಜ್ಯ ಸಮಿತಿ ಕಾರ್ಯದರ್ಶಿ ಸಂದೀಪ್ ಬಿ...

ರಾಯಚೂರು | ಜಿರಳೆ ಬಿದ್ದ ಹಾಲು ಸೇವನೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಜಿರಳೆ ಬಿದ್ದು, ಅದೇ ಹಾಲು ಸೇವಿಸಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಜಿರಳೆ ಬಿದ್ದ ಹಾಲನ್ನು...

ರಾಯಚೂರು | ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘ ಆಗ್ರಹ

ನಾರಾಯಣಪೂರ ಬಲದಂಡೆ ವ್ಯಾಪ್ತಿಯಲ್ಲಿ ನೀರಿನ ಅಭಾವ ಉಂಟಾಗಿದ್ದು, ಮಳೆಯ ಪ್ರಮಾಣವೂ ಸಂಪೂರ್ಣ ಇಳಿಮುಖವಾಗಿದೆ. ರೈತರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು...

ರಾಯಚೂರು | ಶಾಖೋತ್ಪನ್ನ ಕೇಂದ್ರದಲ್ಲಿ ಆರು ಘಟಕಗಳ ಉತ್ಪಾದನೆ ಸ್ಥಗಿತ

ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲವೆಂದು ಒಂದು ಕಡೆ ಸರ್ಕಾರ ಹೇಳುತ್ತಿದ್ದರೆ, ಮತ್ತೊಂದು ಕಡೆಯಿಂದ ಶಾಖೋತ್ಪನ್ನ ಕೇಂದ್ರಗಳ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದ್ದು, ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ಆರು ಘಟಕಗಳ ಉತ್ಪಾದನೆ ಸ್ಥಗಿತಗೊಂಡಿದೆ. 210 ಮೆ.ವ್ಯಾ...

ಈ ಹೊತ್ತಿನ ಪ್ರಮುಖ ಸುದ್ದಿ