ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಎಸ್ಎಫ್ಐ ಮನವಿ.
ಕನಿಷ್ಠ ಮೂಲಭೂತ ಸೌಕರ್ಯ ಒದಗಿಸದ ವಾರ್ಡನ್ ಅಮಾನತಿಗೆ ಒತ್ತಾಯ
ರಾಯಚೂರು ಜಿಲ್ಲೆಯ ಲಿಂಗಸಗೂರು ಬಾಲಕಿಯರ ಹಾಸ್ಟಲ್ ವಾರ್ಡನ್ ನಾಗರತ್ನ ಅವರನ್ನು ಅಮಾನತುಗೊಳಿಸಿ ಹಾಸ್ಟೇಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಎಸ್ಎಫ್ಐ...
ಕಾರ್ಮಿಕರ ಭೋಗಸ್ ಕಾರ್ಡ್ ನಿಯಂತ್ರಿಸಿ ನೈಜ ಕಾರ್ಮಿಕರಿಗೆ ಮಾತ್ರ ಹೊಸ ಕಾರ್ಡ್ ಮಾಡಿಸಬೇಕು.
ಕಾರ್ಮಿಕ ಪಿಂಚಣಿ ಸಲ್ಲಿಸಲು ಇರುವ ಕಾಲಮಿತಿಯನ್ನು ರದ್ದುಪಡಿಸುವಂತೆ ಆಗ್ರಹ
ಕಟ್ಟಡ ಕಾರ್ಮಿಕರ ಶೈಕ್ಷಣಿಕ ಧನ ಸಹಾಯ ಬಿಡುಗಡೆ, ಮನೆ ನಿರ್ಮಾಣಕ್ಕೆ 5...
ಸಿಂಧುತ್ವ ಪ್ರಮಾಣಪತ್ರ, ಅಭ್ಯಾಸ ಪ್ರಮಾಣ ಪತ್ರ ಪಡೆಯಲು ನಡೆಸಿದ ಪ್ರಯತ್ನ ವಿಫಲವಾಗುವ ಆತಂಕ
2022ರಲ್ಲಿ ಪದವಿ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ಯುವಕ ಸಾವು
ಸ್ಪರ್ಧಾತ್ಮಕ ಪರೀಕ್ಷೆ ಬರೆದು ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದ...
ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ ಟ್ರಾಕ್ಟರ್‌ವೊಂದು ವಿದ್ಯಾರ್ಥಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಕೊತ್ತದೊಡ್ಡಿ ಗ್ರಾಮದ ಮಲ್ಲೇಶ ಮೃತಪಟ್ಟ ವಿದ್ಯಾರ್ಥಿ ಎಂದು...
ಹೆಚ್ಚುವರಿಯಾಗಿ ವಸತಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ವೀರಾಪೂರು ಅವರು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿದರು.
"ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಗೆಜ್ಜಲಗಟ್ಟಾ...
ಸರ್ಕಾರದ ಜಮೀನನ್ನು ಅಕ್ರಮವಾಗಿ ಉಳುಮೆ ಮಾಡುತ್ತಿರುವುದರಿಂದ ನಾಡಗೌಡರ ಕುಟುಂಬದ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆ ಸಿಂಧನೂರಿನ ಮಿನಿ ವಿಧಾನಸೌಧ ಕಚೇರಿ ಎದುರು ರೈತ ಸಂಘ ಹಾಗೂ ಸಿಪಿಐಎಂಎಲ್...
ಕೃಷ್ಣ ಭಾಗ್ಯ ಜಲ ನಿಗಮ ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರನ್ನು ಹೊರಗಿಟ್ಟು ಸಭೆ ನಡೆಸಿ ಅವಮಾನಿಸಿದ ಸಚಿವ ಆರ್.ಬಿ ತಿಮ್ಮಾಪೂರ ಅವರನ್ನು ವಜಾಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸಿತ್ತಿದ್ದರೂ ರಾಜ್ಯ ಸರ್ಕಾರ ಬರ ಘೋಷಿಸುತ್ತಿಲ್ಲ.
ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರ ಆಕ್ರೋಶ
ನಾರಾಯಣಪುರ ಬಲದಂಡೆ ಸೇರಿದಂತೆ ಕೃಷ್ಣ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರಾವರಿ...
ರೈತರು ತಾಳ್ಮೆ ಕಳೆದುಕೊಂಡರೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೆ ಉಳಿಗಾಲವಿಲ್ಲ.
ಈ ಭಾಗದ ರೈತರಿಗೆ ಬೇಕಾದ ನೀರು ಒದಗಿಸುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.
ತುಂಗಭದ್ರ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ಹರಿಸುವಂತೆ ಆಗ್ರಹಿಸಿ ರೈತರು...
ಲಿಂಗಸೂಗೂರು ತಾಲೂಕಿನ ರೊಡಲಬಂಡಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಡ್ಡೋಣ ತವಗ ಸೇರಿದಂತೆ ಎಲ್ಲ ಗ್ರಾಮಗಳ ಸಮಗ್ರ ಅಭವೃದ್ಧಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ), ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ), ಕರ್ನಾಟಕ...
ಪ್ರಾದೇಶಿಕ ಆರಣ್ಯ ವಲಯ ವಿಭಾಗ ಕಚೇರಿಯ ಮುಖ್ಯ ದ್ವಾರದ ತಡೆಗೋಡೆಯ ಮೇಲೆ ಚಿತ್ರಿಸಿರುವ ಗೌತಮ್ ಬುದ್ಧನ ಚಿತ್ರವನ್ನು ಪುನಃ 'ವಾಲ್ ರೈಟಿಂಗ್' ಮಾಡಬೇಕು ಎಂದು ಆಗ್ರಹಿಸಿ ವಕೀಲ ತಾಯಪ್ಪ ಭಂಡಾರಿ ಅವರು ಪ್ರಾದೇಶಿಕ...
ಪಡಿತರ ಚೀಟಿಯ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಸರ್ವರ್ ಸಮಸ್ಯೆ ಎದುರಾಗಿದ್ದು, ತಿದ್ದುಪಡಿಗಾಗಿ ಅವಧಿ ವಿಸ್ತರಿಸಬೇಕು ಎಂದು ಸಿಪಿಐಎಂಎಲ್ (ರೆಡ್ ಸ್ಟಾರ್) ರಾಯಚೂರು ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಸಿಪಿಐಎಂಎಲ್ (ರೆಡ್ ಸ್ಟಾರ್) ಕಾರ್ಯಕರ್ತರು ಜಿಲ್ಲಾಡಳಿತದ...