ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಮುಂದಿನ ಪೀಳಿಗೆಗೆ ಉತ್ತಮ ಗಾಳಿ, ನೀರು, ಆಹಾರ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾವೆಲ್ಲರೂ ಪರಿಸರ ಸ್ವಚ್ಛತೆ ಕಾಪಾಡಬೇಕು. ಪ್ಲಾಸ್ಟಿಕ್‌ಮುಕ್ತ ಗ್ರಾಮದ ಬಗ್ಗೆ ತಿಳಿಸಲು, ಪರಿಸರ ಜಾಗೃತಿ ಮೂಡಿಸಲು...
ರಾಯಚೂರು ವಾಣಿಜ್ಯೋದ್ಯಮ ಸಂಘ ಹಾಗೂ ರಾಜ್ಯ ವಾಣಿಜ್ಯೋದ್ಯಮ ಸಂಘ, ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ರಾಜ್ಯ ಮಟ್ಟದ ಕೈಗಾರಿಕಾ ಸಮಾವೇಶವನ್ನು ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ...
ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ದೇಶದಲ್ಲಿ ಮೊದಲ ಭಾರಿಗೆ ಭೂ ಸುಧಾರಣೆ ಕಾಯ್ದೆ ಜಾರಿ ಮೂಲಕ ಉಳುವವನೆ ಭೂ ಒಡೆಯ ಕಾನೂನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು ಅವರು...
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನೇತೃತ್ವದ ನಿಯೋಗ ಆಗಸ್ಟ್ 22 ರಂದು ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ ಅವರನ್ನು ಭೇಟಿ ಮಾಡಲು ಸಮಯ ನಿಗದಿಯಾಗಿದೆ ಎಂದು...
ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಲ್ಲದೆ ಧ್ವಜಾರೋಹಣ ನೆರೆವೇರಿಸಿದ ಮುಖ್ಯ ಶಿಕ್ಷಕರನ್ನು ಕೊಪ್ಪಳ ಡಿಡಿಪಿಐ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಕರ್ನಾಟಕ ಪಬ್ಲಿಕ್ ಸ್ಕೂಲ್...
ರಾಯಚೂರು ಶಾಖೋತ್ಪನ್ನ ಕೇಂದ್ರದ ವಿದ್ಯುತ್ ಸ್ಥಾವರದ 4ನೇ ಘಟಕದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ಯಾದಗಿರಿ ನಗರದ ನಿವಾಸಿ ನಿಂಗಪ್ಪ(45) ಎಂಬುವರು ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ದುರ್ದೈವಿ,...
ಜಾಗಿರ ಜಾಡಲದಿನ್ನಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿನಿಲಯದ ವಾರ್ಡನ್ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ವಸತಿ ನಿಲಯದ ವಿದ್ಯಾರ್ಥಿನಿಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ವಸತಿನಿಲಯಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ...
ಉಸ್ಮಾನಿಯಾ ತರಕಾರಿ ಮಾರುಕಟ್ಟೆಯಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ನೀಡಿದ್ದ ಭರವಸೆ ಸುಳ್ಳಾಗಿದ್ದು, ನೂರಕ್ಕೂ ಅಧಿಕ ಮಳಿಗೆಗಳನ್ನು ತೆರವುಗೊಳಿಸಲಾಗಿತ್ತು. ಆದರೆ ಬೀದಿಬದಿ ವ್ಯಾಪಾರಸ್ಥರು, ಮಳಿಗೆ ಕಳೆದುಕೊಂಡವರಿಗೆ ಆದ್ಯತೆ ನೀಡುವುದಾಗಿ ನೀಡಿದ್ದ ಭರವಸೆ ಈವರೆಗೂ...
ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನನ್ನ ಮಣ್ಣು ನನ್ನ ದೇಶ ಅಭಿಯಾನದ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಯಚೂರು ನಗರಸಭೆ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಕೆ ಆರ್ ದುರುಗೇಶ ಅವರು ಧ್ವಜಾರೋಹಣ ನೆರವೇರಿಸಿದರು.
ನಗರದ ನಗರಸಭೆ ಕಚೇರಿ...
ಸ್ವಾತಂತ್ರ್ಯ ದಿನಾಚರಣೆ ದಿನ ನಗರಸಭೆಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡದೇ ಅಪಮಾನ ಮಾಡಿದ್ದು, ಈ ಭಾಗವಾಗಿ ಶನಿವಾರ ರಾಯಚೂರು ನಗರಸಭೆಯಲ್ಲಿ ʼನಮ್ಮ ಭೂಮಿ ನಮ್ಮ ಮಣ್ಣುʼ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು...
ಸ್ವಾತಂತ್ರ್ಯ ದಿನದಂದು ನಗರಸಭೆ ಕಚೇರಿ ಆವರಣದಲ್ಲಿ ಧ್ವಜಾರೋಹಣದ ವೇಳೆ ಅಂಬೇಡ್ಕರ್ ಭಾವಚಿತ್ರ ಇಡದೇ ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯಸ್ವಾಮಿ ಅವಮಾನ ಮಾಡಿದ್ದಾರೆ. ಅವರನ್ನು ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ...
ರಾಯಚೂರು ಜಿಲ್ಲೆಗೆ ಅಂಟಿಕೊಂಡಿರುವ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಿತ್ತೊಗೆಯಲು ಜಲಶಕ್ತಿ ಅಭಿಯಾನ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕತೆ, ಸಮರ್ಪಕ ಶುದ್ಧ ಕುಡಿಯುವ ನೀರಿನ ಸರಬರಾಜು, ಅಂತರ್ಜಲ ಮಟ್ಟ ಹೆಚ್ಚಳ, ವೈಜ್ಞಾನಿಕವಾಗಿ...