ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ತಮ್ಮ ವಸತಿ ನಿಲಯದಲ್ಲಿ ಒಂದೂವರೆ ವರ್ಷದಿಂದ ಸಮಸ್ಯೆಗಳ ತಾಣವಾಗಿದೆ ಹಾಸ್ಟೆಲ್‌ನಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ವಿದ್ಯಾರ್ಥಿನಿಯರು ಉಪಹಾರ ಸೇವಿಸದೆ ಪ್ರತಿಭಟನೆ...
ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರಾಮರೆಡ್ಡಿ ಕ್ಯಾಂಪಿನಲ್ಲಿ ನಡೆದಿದೆ.
ಭೀಮಾಶಂಕರ (20) ಮೃತ ದುದೈರ್ವಿ. ಆತ ಅನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ,...
ಸಿಂಧನೂರು ನಗರದ ಬೀದಿಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಮುಖ್ಯ ರಸ್ತೆ ಮೇಲೆ ವಾಸ್ತವ್ಯ ಹೂಡುವ ಬಿಡಾಡಿ ದನಗಳಿಂದ ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಈ ಬಗ್ಗೆ...
ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಪ್ರಾಧಿಕಾರ ಸ್ಥಾಪನೆಗೆ ಒತ್ತಾಯ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ
ಕಲ್ಯಾಣ ಕರ್ನಾಟಕದಲ್ಲಿ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಕರ ಕೊರತೆಯಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ....
ರೈತರು ಮತ್ತು ಕಾರ್ಮಿಕರ ಹಿತ ದೃಷ್ಠಿಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆಗೆ ಆಯಾ ಪ್ರದೇಶಕ್ಕನುಗುಣವಾಗಿ ಪಡಿತರ ಅಕ್ಕಿಯೊಂದಿಗೆ ಪ್ರತಿ ವ್ಯಕ್ತಿಗೆ ರಾಗಿ ಮತ್ತು 1 ಕೆಜಿ ತೊಗರಿ ಬೇಳೆ, 1 ಕೆಜಿ ಅಡುಗೆ ಎಣ್ಣೆಯನ್ನು...
ಭೂರಹಿತ ಗೇಣಿ ಸಾಗುವಳಿ ರೈತರಿಗೆ ಸಹಾಯಧನ ಒದಗಿಸಲು ಹೊಸ ಕಾಯ್ದೆ ರಚಿಸಬೇಕು.
ಭೂಸುಧಾರಣೆ ಹೊಸ ತಿದ್ದುಪಡಿ ಹಾಗೂ ಗೋರಕ್ಷಣಾ ಅಧಿನಿಯಮ -2020 ನ್ನು ಕೂಡಲೇ ಹಿಂಪಡೆಯಬೇಕು.
ರಾಜ್ಯಾದ್ಯಂತ ಭೂರಹಿತರು ಅರಣ್ಯ ಭೂಮಿ ಸಾಗುವಳಿ ಮಾಡುವುದನ್ನು...
ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ದಂಧೆ
ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳಿಗೆ ಮನವಿ
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕುಮ್ಮಕ್ಕಿನಿಂದ ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ...
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ 07 ಜಿಲ್ಲೆಗಳಿಗೆ ವಿಶೇಷ ಪ್ರಾತಿನಿಧ್ಯ ನೀಡಿ, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಸರ್ಕಾರಿ ನೌಕರರ ಭರ್ತಿ ಮಾಡಿ,...
ಪಡಿತರ ಆಹಾರ ಧಾನ್ಯ ಮತ್ತು ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ಎರಡು ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ...
ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹ
ಆಗಸ್ಟ್ 14 ಮತ್ತು 15 ರಂದು ಎರಡು ದಿನ ರಾಜ್ಯಾದ್ಯಂತ ಅಹೋರಾತ್ರಿ ಧರಣಿ
ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ...
ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಿರುವ ಆರೋಪ
ಅಕ್ರಮ ಕಾಮಗಾರಿ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹ
ದೇವದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ರಸ್ತೆ ಕಾಮಗಾರಿಯ ಕುರಿತು ತನಿಖೆ ನಡೆಯುತ್ತಿರುವಾಗಲೇ ರಸ್ತೆ ದುರಸ್ತಿ...
ಏಮ್ಸ್ ಮಂಜೂರಾತಿ ವಿಷಯದಲ್ಲಿ ಕಲಬುರಗಿ ಜಿಲ್ಲೆಯ ನಾಯಕರು ಕಾಂಗ್ರೆಸ್ ತೀರ್ಮಾನ ಉಲ್ಲಂಘಿಸಿ ಮಾತನಾಡುತ್ತಿದ್ದಾರೆ. ಏಮ್ಸ್ ಮಂಜೂರಾತಿಗೆ ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಾರಸಮಲ್ ಸುಖಾಣಿ ಹೇಳಿದರು.
ರಾಯಚೂರು ಮಾಧ್ಯಮಗೋಷ್ಠಿ ಉದ್ದೇಶಿಸಿ...