ರಾಯಚೂರು 

ರಾಯಚೂರು | ತುಂಗಭದ್ರಾ ಎಡದಂಡೆ; ನೀರಿನ ಪ್ರಮಾಣ ಕಾಯ್ದಿರಿಸಲು ಸಚಿವ ಎನ್ ಎಸ್ ಬೋಸರಾಜು ಸೂಚನೆ

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಮೈಲ್ 69ರಲ್ಲಿ ಇಂದು 7.5 ಅಡಿ, ಮೈಲ್ 42ರಲ್ಲಿ 11 ಅಡಿ ನೀರು ಸರಬರಾಜು ಆಗುವುದರಿಂದ ಕೆಳಭಾಗದ ಮಾನ್ವಿ, ಸಿರವಾರ, ರಾಯಚೂರಿಗೆ ಸರಿಯಾಗಿ ನೀರು ಸರಬರಾಜಾಗುತ್ತಿಲ್ಲ. ಕೂಡಲೇ...

ರಾಯಚೂರು | ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ವೇಳೆ ಡಿಜೆ ನಿಷೇಧ; ನಿಯಮ ಮೀರಿದರೆ ಪ್ರಕರಣ ದಾಖಲು

ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ, ಮೆರವಣಿಗೆ ವೇಳೆ ಡಿಜೆಯಿಂದ ಹೊರಹೊಮ್ಮುವ ಶಬ್ದದಿಂದ ಸಾಕಷ್ಟು ಜನರಿಗೆ ಹೃದಯಾಘಾತಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮತ್ತು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಡಿಜೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ....

ರಾಯಚೂರು | ಐದು ಅಂಶಗಳ ಪ್ರಗತಿ; ಜಿಲ್ಲೆಗೆ ದೇಶದಲ್ಲಿಯೇ ಮೊದಲ ಸ್ಥಾನ: ಜಿಲ್ಲಾಧಿಕಾರಿ

ಶಿಕ್ಷಣ, ಆರೋಗ್ಯ, ಕೃಷಿ, ಮೂಲಭೂತ ಸೌಕರ್ಯ ಸೇರಿದಂತೆ ಐದು ಅಂಶಗಳ ಪ್ರಗತಿಯ ಆಧಾರದ ಮೇಲೆ ನೀತಿ ಆಯೋಗ ದೇಶದಲ್ಲಿಯೇ ರಾಯಚೂರು ಜಿಲ್ಲೆಗೆ ಮೊದಲ ಸ್ಥಾನ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ರಾಯಚೂರು...

ರಾಯಚೂರು| ಚುನಾವಣಾ ಆಯೋಗವನ್ನು ದುರ್ಬಲಗೊಳಿಸುವ ಹುನ್ನಾರ; ಟಿಯುಸಿಐ ಆರೋಪ

ಕೇಂದ್ರದ ಮೋದಿ ಸರ್ಕಾರವು ರಾಜ್ಯಸಭೆಯಲ್ಲಿ ಮಂಡಿಸಿದ ಹೊಸ ಚುನಾವಣಾ ಮಸೂದೆ ಅಂಗೀಕಾರವಾಗಿದ್ದೇ ಆದರೆ, ಸಂಸತ್ತು ಕೇವಲ ಕಲ್ಲು ಮಣ್ಣಿನ ಕಟ್ಟಡವಾಗಿ ಉಳಿಯಲಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್ ಮಾನಸಯ್ಯ ಆತಂಕ ವ್ಯಕ್ತಪಡಿಸಿದರು. "ಪ್ರಜಾಪ್ರಭುತ್ವದ ಆಧಾರ...

ರಾಯಚೂರು | ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಕಾಲ್ನಡಿಗೆ ಜಾಥಾ

ರಾಯಚೂರು : ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಮತ್ತು ಪಟ್ಟಣದ ಸಮಗ್ರ ಅಭಿವೃದ್ದಿಗೆ ಮುಂದಾಗಬೇಕು ಎಂದು ಆಗ್ರಹಿಸಿ ನವ ಭಾರತ ಹಿಂದೂ ದಲಿತ ಸಂಘಟನೆ ಕಾರ್ಯಕರ್ತರು...

ರಾಯಚೂರು | ವ್ಯಾಪಾರ, ಕೈಗಾರಿಕೆ ಅಭಿವೃದ್ಧಿಗೆ ವೈಬ್‌ಪೇಜ್ ತಯಾರಿ: ವಾಣಿಜ್ಯೋಧ್ಯಮ ಸಂಘದ ಅಧ್ಯಕ್ಷ್ಯ

ವ್ಯಾಪಾರ, ಕೈಗಾರಿಕೆ ಸೇರಿದಂತೆ ಪೂರ್ಣ ಪ್ರಮಾಣ ಮಾಹಿತಿ ಸಂಗ್ರಹಿಸಲು ರಾಯಚೂರು ವಾಣಿಜ್ಯೋಧ್ಯಮ ಸಂಘದಿಂದ ವೈಬ್‌ಪೇಜ್ ಸಿದ್ದಪಡಿಸಲಾಗುತ್ತಿದೆ ಎಂದು ಸಂಘದ ನೂತನ ಅಧ್ಯಕ್ಷ ಎಸ್ ಕಮಲಕುಮಾರ ಜೈನ್ ಹೇಳಿದರು. ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,...

ರಾಯಚೂರು | ಗುತ್ತಿಗೆದಾರರ ಬಾಕಿ ಹಣ ಪಾವತಿಸದೇ ಇದ್ದರೆ ಹೋರಾಟ; ನಾಗಪ್ಪ ಗಿರಣಿ ಎಚ್ಚರಿಕೆ

ಹಿಂದಿನ ಬಿಜೆಪಿ ಸರ್ಕಾರದಂತೆ ಕಾಂಗ್ರೆಸ್ ಸರ್ಕಾರವೂ ಕೂಡ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಅನ್ಯಾಯ ಮಾಡುತ್ತಿರುವುದನ್ನು ಅನ್ಯಾಯ ಖಂಡಿಸಿ 15 ದಿನಗಳ ನಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ...

ರಾಯಚೂರು | ಹೃದಯಾಘಾತ; ಪೊಲೀಸ್ ಪೇದೆ ಸಾವು

ಹೃದಯಾಘಾತದಿಂದ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ ಬಸನಗೌಡ (34) ಎಂಬ ಪೊಲೀಸ್ ಕಾನ್ಸ್‌ಟೇಬಲ್ ಮಸ್ಕಿ ಪೊಲೀಸ್...

ರಾಯಚೂರು | ಒಂದು ಮತ ದೇಶದ ಪಥ ಬದಲಾಯಿಸಬಲ್ಲದು: ಸಾಹಿತಿ ಸುರೇಶ ಬಳಗಾನೂರು

ಪ್ರಜಾಪ್ರಭುತ್ವ ಉಳಿವಿಗೆ ಚುನಾವಣೆಗಲೇ ಜೀವಾಳ ಭಾರತದ ಸಂವಿಧಾನ ಎಲ್ಲರಿಗೂ ಸಮಾನ ಮತದಾನದ ಹಕ್ಕು ನೀಡಿದೆ. ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳ, ಪ್ರಜಾಪ್ರಭುತ್ವದ ರಥ ಮುಂದೆಸಾಗಲು ಚುನಾವಣೆಗಳು ಅಗತ್ಯವಾಗಿವೆ. ನೀವು ನೀಡುವ ಒಂದು ಮತದಿಂದ ದೇಶದ ಪಥ ಬದಲಾಯಿಸಬಲ್ಲದು...

ರಾಯಚೂರು | ತಜ್ಞ ವೈದ್ಯರ ನೇಮಿಸುವಂತೆ ಡಿವೈಎಫ್‌ಐ ಒತ್ತಾಯ

ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಶಾಸಕಿ ಕರೆಮ್ಮ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆಗೆ ಆಗ್ರಹ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ನೂರಿತ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ...

ರಾಯಚೂರು | ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಎಂಬುವವರ ಮೇಲೆ ಹಲ್ಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ ಆಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನ ಇಲಾಖೆ...

ರಾಯಚೂರು | ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಒತ್ತಾಯ; ಶಾಸಕರ ಕಚೇರಿ ಮುಂದೆ ಎಸ್ಎಫ್‌ಐ ಪ್ರತಿಭಟನೆ

ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಒತ್ತಾಯಿಸಿ ಮಸ್ಕಿ ಶಾಸಕರ ಕಚೇರಿ ಮುಂದೆ ಎಸ್ಎಫ್ಐ ವಿಧ್ಯಾರ್ಥಿಗಳಿಂದ ಪ್ರತಿಭಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕರ...

ಈ ಹೊತ್ತಿನ ಪ್ರಮುಖ ಸುದ್ದಿ