ರಾಯಚೂರು 

ರಾಯಚೂರು | ಮತ್ತೊಂದು ಕಲುಷಿತ ನೀರಿನ ಪ್ರಕರಣ; 80 ಮಂದಿ ಅಸ್ವಸ್ಥ

ಕಲ್ಯಾಣ ಕರ್ನಾಟಕದ ಜಿಲ್ಲೆಯಗಳಲ್ಲಿ ಕಲುಷಿತ ನೀರಿನ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಲೇ ಇವೆ. ಅದರಲ್ಲೂ ರಾಯಚೂರು ಜಿಲ್ಲೆಯ ಕಲುಷಿತ ನೀರಿನಿಂದ ಕನಲಿ ಹೋಗಿದೆ. ಇದೀಗ, ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಸಂಭವಿಸಿದ್ದು, ಗ್ರಾಮವೊಂದರಲ್ಲಿ ಕಲುಷಿತ...

ರಾಯಚೂರು | ಶಿಶು ಪಾಲನಾ ಕೇಂದ್ರದ ಆರೈಕೆದಾರರಿಗೆ ತರಬೇತಿ

ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸುತ್ತಿದೆ. ತರಬೇತಿ ಪಡೆದವರು ಶಿಶು ಪಾಲನೆ ಕೇಂದ್ರದಲ್ಲಿ ಎಲ್ಲರ ಮಕ್ಕಳನ್ನು ಲಾಲನೆ ಪಾಲನೆ ಮಾಡಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಪ್ರಕಾಶ...

ರಾಯಚೂರು | ಹೋರಾಟದ ದನಿ ‘ಗದ್ದರ್‌’ ಶ್ರದ್ಧಾಂಜಲಿ ಸಭೆ

ಶೋಷಿತ ಜನರ ಧ್ವನಿಯಾಗಿ ಜೀವನಪೂರ್ತಿ ಹೋರಾಟ ನಡೆಸಿದ ಪ್ರಜಾಗಾಯಕ ಗದ್ದರ್ ಅಗಲಿಕೆಯಿಂದ ದೊಡ್ಡ ಧ್ವನಿಯೊಂದು ನಿಂತು ಹೋದಂತಾಗಿದೆ ಎಂದು ಹೋರಾಟಗಾರ ಅಂಬಣ್ಣ ಆರೋಲಿ ಹೇಳಿದರು. ರಾಯಚೂರಿನಲ್ಲಿ ವಿವಿಧ ಸಂಘಟನೆಗಳು ಆಯೋಜಿಸಿದ್ದ ಗದ್ದರ್ ಶ್ರದ್ದಾಂಜಲಿ ಸಭೆಯಲ್ಲಿ...

ರಾಯಚೂರು | ಸ್ವಾತಂತ್ರ್ಯ ದಿನದಂದು ‘ಬರೀ ಹೊಟ್ಟೆ ಸತ್ಯಾಗ್ರಹ’

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕಿಗಾಗಿ ನಡೆದ ಹೋರಾಟಕ್ಕೆ ಮಣಿಸಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ನಂತರ ಬಂದ ಸರ್ಕಾರಗಳ...

ರಾಯಚೂರು | ಬಿಸಿಯೂಟಕ್ಕೆ ನೀರು ತರಲು ಹೋದ ವಿದ್ಯಾರ್ಥಿಗೆ ಗಾಯ; ಕ್ರಮಕ್ಕೆ ಆಗ್ರಹ

ಬಿಸಿಯೂಟ ತಯಾರಿಕೆಗಾಗಿ ನೀರು ತರಲು ಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಕಳುಹಿಸಿದ್ದು, ನೀರು ತರುವ ವೇಳೆ ವಿದ್ಯಾರ್ಥಿಗೆ ಗಾಯಗಳಾಗಿವೆ. ವಿದ್ಯಾರ್ಥಿಗಳಿಂದ ಕೆಲಸ ಮಾಡಿಸಿದ ಮುಖ್ಯ ಶಿಕ್ಷಕ ಮತ್ತು ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಕ್ರಮ...

ರಾಯಚೂರು | ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ ಬೇಡ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಮೂಲ ನಿವಾಸಿಗಳ ಅಂಬೇಡ್ಕರ್ ಸಂಘ ಆಗ್ರಹಿಸಿದೆ. ರಾಯಚೂರಿನಲ್ಲಿ ಪ್ರತಿಭಟನೆ...

ರಾಯಚೂರು | ಒಳಮೀಸಲಾತಿ ಜಾರಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರಲು ಒತ್ತಾಯ

ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡಗಳ ಶೇ.17+7 ಮೀಸಲಾತಿಯನ್ನು 09ನೇ ಶೇಡ್ಯೂಲ್‌ಗೆ ಸೇರಿಸುವ ತಿದ್ದುಪಡಿ ಮಸೂದೆ ಮತ್ತು ಒಳಮೀಸಲಾತಿಗಾಗಿ ಸಂವಿಧಾನ ಪರಿಚ್ಛೇದ 341(3)ಕ್ಕೆ ತಿದ್ದುಪಡಿ ಮಸೂದೆಯನ್ನು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶದನಲ್ಲಿ...

ರಾಯಚೂರು | ಎಪಿಎಂಸಿ ನಿವೇಶನ ಹಂಚಿಕೆಯಲ್ಲಿ ಅಕ್ರಮ; ತನಿಖೆಗೆ ಆಗ್ರಹಿಸಿ ಆ.10ರಂದು ಪ್ರತಿಭಟನೆ

ದೇವದುರ್ಗ ತಾಲೂಕಿನ ಎಪಿಎಂಸಿ ನಿವೇಶನಗಳ ಹಂಚಿಕೆ, ಪರವಾನಗಿ ನವೀಕರಣದ ಹೆಸರಿನಲ್ಲಿ ಅಕ್ರಮ ನಡೆದಿದೆ. ಆ ಅಕ್ರಮಗಳ ಕುರಿತು ತನಿಖೆಗೆ ಆಗ್ರಹಿಸಿ ಆಗಸ್ಟ್‌ 10ರಂದು ದೇವದುರ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘ ಹಾಗೂ...

ರಾಯಚೂರು | ಒಂದೇ ರಸ್ತೆಗೆ ಮೂರು ಬಿಲ್ ಆರೋಪ; ಅಧಿಕಾರಿಗಳಿಂದ ಪರಿಶೀಲನೆ

ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಮನರೇಗಾ, ವಸತಿ ಯೋಜನೆ ಹಗರಣಗಳ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಒಂದೇ ರಸ್ತೆಗೆ ಮೂರು ಯೋಜನೆಗಳಡಿ ಬಿಲ್‌ ಸಿದ್ದಪಡಿಸಿ, ಹಣ ಪಡೆದಿರುವ ಆರೋಪ ಕೇಳಿಬಂದಿದ್ದು, ಲೋಕೋಪಯೋಗಿ...

ರಾಯಚೂರು | ಅರ್ಜುನಾಯಣ ಕಥನ ಕಾವ್ಯ ಸಂಪುಟ ಕೃತಿ ಲೋಕಾರ್ಪಣೆ

ಬಷೀರ್ ಅಹ್ಮದ್ ಅವರು ಅಪ್ಪಟ ಕನ್ನಡಾಭಿಮಾನಿ, ಕನ್ನಡ ಭಾಷೆಯ ಮೇಲೆ ಅಪಾರ ಪ್ರೀತಿಯನ್ನು ಮೈಗೂಡಿಸಿಕೊಂಡು ಕನ್ನಡದಲ್ಲಿ ಹಲವು ಕಥೆ, ಕಾವ್ಯಗಳು ಹಾಗು ಕೃತಿಗಳನ್ನು ಹೊರಜಗತ್ತಿಗೆ ಪರಿಚಯಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವೆಂದು ಕಸಾಪ ಅಧ್ಯಕ್ಷ...

ರಾಯಚೂರು | ಶಿಕ್ಷಕರ ವರ್ಗಾವಣೆ; ಬದಲಿ ಶಿಕ್ಷಕರ ನೇಮಕಾತಿಗೆ ಆಗ್ರಹ

ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗದ ಸಾಮಾಜಿಕ ಕಾರ್ಯಕರ್ತ ಶಿವರಾಜ ನಾಯಕ ಆಗ್ರಹಿಸಿದರು. ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿಕ್ಷಕರ...

ರಾಯಚೂರು | ಆರ್‌ ಎಚ್‌ ಸಂಖ್ಯೆ 1 ಗ್ರಾ.ಪಂ; ರಾಜೀನಾಮೆಗೆ ಸದಸ್ಯರ ನಿರ್ಧಾರ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್ ಎಚ್‌ ಸಂಖೆ 1ರ ಗ್ರಾಮ ಪಂಚಾಯಿತಿಯ 15ಕ್ಕೂ ಅಧಿಕ ಮಂದಿ ಸದಸ್ಯರು ತಮ್ಮ ಸದಸ್ಯತ್ವಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ