ರಿ-ಬೂಟ್ ಹೆಸರಿನಲ್ಲಿ ರಾಯಚೂರು ನಗರದ ಸಮಗ್ರ ಅಭಿವೃದ್ದಿ ಮಾಡುವುದಾಗಿ ಹೇಳುವ ಸಚಿವ ಎನ್ ಎಸ್ ಬೋಸರಾಜು ಅವರು ಜನರ ಕಣ್ಣೋರಿಸುವ ತಂತ್ರ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರುಪಾಕ್ಷಿ ಆರೋಪಿಸಿದರು.
ನಗರದಲ್ಲಿ ನಡೆದ...
ಶಾಲಾ ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಬೇಕು. ಗಿಡ ಮರಗಳನ್ನು ಬೆಳೆಸಿರುವುದರಿಂದ ಶುದ್ಧವಾದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಲೊಯೋಲಾ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾದರ್ ಡಾನ್ ಲೋಬೋ ಹೇಳಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ...
ಸಿಂಧನೂರಿನ ಶಿವಜ್ಯೋತಿ ನಗರದಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಹಲವಾರು ಸಮಸ್ಯೆಗಳಿವೆ. ಇದರಿಂದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹಾಸ್ಟೆಲ್ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಕರ್ನಾಟಕ ವಿಧ್ಯಾರ್ಥಿ ಸಂಘಟನೆ (ಕೆವಿಎಸ್) ಕಾರ್ಯಕರ್ತರು...
ಮಣಿಪುರದಲ್ಲಿ ನಡೆದ ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ಹಿಂಸೆ ಖಂಡಿಸಿ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ...
ಕಲ್ಯಾಣ ಕರ್ನಾಟಕ ಭಾಗದ ಜನರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಅವಮಾನಿಸಿರುವ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ...
ಉತ್ತರಪ್ರದೇಶದಲ್ಲಿ ತಯಾರಿಸಿದ ಗಾಂಜಾ ಚಾಕೊಲೇಟ್‌ಗಳನ್ನು ರಾಯಚೂರಿನಲ್ಲಿ ಮಾರಾಟ ಮಾಡಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಇಲಾಖೆಯ ಅಧಿಕಾರಿಗಳು ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಅರೋಪಿಗಳನ್ನು ಬಂಧಿಸಿ ಗಾಂಜಾ ಚಾಕೊಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಚಯ್ಯ ಸ್ವಾಮಿ ಹಾಗೂ...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಎಸ್)...
ತುಂಗಭದ್ರ ಎಡದಂಡೆ ನಾಲೆಯ ಕೊನೆ ಭಾಗಕ್ಕೆ (ಮೈಲ್ 121ರಿಂದ 141) ಹತ್ತಾರು ವರ್ಷಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಕಾಲುವೆಗಳು ಮುಚ್ಚಿಹೋಗುವ ಸ್ಥಿತಿಯಿವೆ. ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಸರ್ಕಾರದ ಮೇಲೆ ಒತ್ತಡ ಹಾಕುವ...
'ಬಿಜೆಪಿ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ' ಎಂದಿದೆ ಕಾಂಗ್ರೆಸ್ ಸರ್ಕಾರ. ಆದರೆ, ಬಿಜೆಪಿ ಅವಧಿಯಲ್ಲಿ ನಡೆದಿರುವ ಕೆಕೆಆರ್‌ಡಿಬಿ ಅನುದಾನವನ್ನು ರಾಯಚೂರು ವಿಶ್ವವಿದ್ಯಾಲಯ ದುರುಪಯೋಗ ಪಡಿಸಿಕೊಂಡಿರುವ ಹಗರಣದ ಬಗ್ಗೆ ಕಾಂಗ್ರೆಸ್ ಸರ್ಕಾರ ಕ್ರಮ...
ಸುದ್ದಿ ಮಾಧ್ಯಮಗಳು ಬಂಡವಾಳಶಾಹಿಗಳ ಕೈಗೆ ಸಿಲುಕಿರುವುದು ಪ್ರಜಾಪ್ರಭುತ್ವಕ್ಕೆ ಎದುರಾದ ಅಪಾಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ರಾಯಚೂರು ನಗರದಲ್ಲಿ ಜಿಲ್ಲಾ ಕಾರ್ಯನಿರತ ಪ್ರತಕರ್ತರ ಸಂಘ ಹಾಗೂ ರಿಪೋರ್ಟರ್ಸ್ ಗಿಲ್ಡ್‌ಗಳ ಸಹಯೋಗದಲ್ಲಿ...
ರಾಯಚೂರಿನಲ್ಲಿ ನಿರ್ಮಾಣವಾಗಿರುವ 60 ಹಾಸಿಗೆಯುಳ್ಳ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯನ್ನು ಕಳೆದ ಆರು ತಿಂಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತಾ ಷಾ ಉದ್ಘಾಟಿಸಿದ್ದರು. ಆದರೆ, ಆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೇ ಇನ್ನೂ ಕೆಲಸ...
ರಾಯಚೂರು ಜಿಲ್ಲೆಯಲ್ಲಿರುವ ವಾಣಿಜ್ಯೋದ್ಯಮಿಗಳ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿಯಿದೆ. ರಸ್ತೆ, ಚರಂಡಿ, ಬೀದಿ ದೀಪ, ಉದ್ಯಮಕ್ಕೆ ಸಮರ್ಪಕ ನೀರು ಸರಬರಾಜು, ಹೆಚ್ಚುವರಿ ವಿದ್ಯುತ್ ಹಾಗೂ ತೆರಿಗೆ ವಿನಾಯತಿ ಸೇರಿದಂತೆ ಕೈಗಾರಿಕೆಯ ಅನೇಕ ಮೂಲಭೂತ...