ಬಸವಸಾಗರ ಜಲಾಶಯದಿಂದ ಕೃಷ್ಣಾನದಿಗೆ ಶುಕ್ರವಾರ 1,78,760 ಕ್ಯೂಸೆಕ್ಸ್ ನೀರು ಹರಿಸಲಾಗಿದ್ದು, ನದಿ ತುಂಬಿ ಹರಿಯುತ್ತಿದೆ. ಪರಿಣಾಮ, ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಜಲಾವೃತವಾಗಿದ್ದು, ಸೇತುವೆ ಮೇಲೆ ಸಂಚಾರ ಸ್ಥಗಿತಗೊಂಡಿದೆ.
ಉತ್ತರ...
ಕೃಷಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉದ್ಯೋಗಕ್ಕೆ ಸೀಮಿತವಾಗದೇ ಉದ್ಯೋಗ ಸೃಷ್ಟಿದಾತರಾಗಬೇಕು. ತಾವು ಕಲಿತಿದ್ದನ್ನು ಸಮಾಜದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ರಾಜ್ಯಪಾಲ ಡಾ. ಥಾವರ ಚಂದ್ ಗೆಹ್ಲೋಟ್ ಹೇಳಿದರು.
ರಾಯಚೂರು ಕೃಷಿ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ...
ರಾಯಚೂರು ನಗರಸಭೆಯ ಎಲೆಕ್ಟ್ರಿಕಲ್ ವಿಭಾಗದ ಕಾರ್ಯವನ್ನು ಸ್ಥಗಿತಗೊಳಿಸಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘ ಪ್ರತಿಭಟನೆ...
ಕರ್ನಾಟಕದಾದ್ಯಂತ 400ಕ್ಕೂ ಅಧಿಕ ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಳೆದ ಇಬ್ಬರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ವೇತನ, ಅಭದ್ರತೆಯ ನಡುವೆಯೂ ಕೆಲಸ ಮಾಡುತ್ತಿದ್ದಾರೆ. ಎಲ್ಲ ಸರ್ಕಾರಗಳು ನಮ್ಮನ್ನು...
ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಕಾರ್ಯಕ್ರಮವು ಜು.28ರಂದು ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ ಗೇಹ್ಲೋಟ್ ಉದ್ಘಾಟಿಸಲಿದ್ದಾರೆ. ಅಂದು 408 ವಿದ್ಯಾರ್ಥಿಗಳಿಗೆ ಪದವಿ ಮತ್ತು 42 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ...
ರಾಯಚೂರಿನ ಈರಣ್ಣ ವೃತ್ತದಲ್ಲಿ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆಯನ್ನು ಯಾರದ್ದೋ ಪ್ರಭಾವಕ್ಕೆ ಒಳಗಾಗಿ ಜಿಲ್ಲಾಧಿಕಾರಿ ಸ್ಥಳಾಂತರಿಸಿದ್ದಾರೆ. ಅಧಿಕೃತ ಟೆಂಡರ್ ಕರೆದು ಈರಣ್ಣ ವೃತ್ತದಲ್ಲಿ ಮಾರುಕಟ್ಟೆ ನಡೆಸಲಾಗುತ್ತಿತ್ತು. ಈಗ ಮಾರುಕಟ್ಟೆ ಸ್ಥಳಾಂತರವಾಗಿದೆ. ಅಲ್ಲದೆ, ತರಕಾರಿ ಮಾರಾಟಗಾರರ...
ಕಾರ್ಗಿಲ್ ವಿಜಯದ 24ನೇ ವರ್ಷದ ಸಂಭ್ರಮಾಚರಣೆಯನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘವು ರಾಯಚೂರಿನಲ್ಲಿ ಆಚರಿಸಿದೆ. ಮಾಜಿ ಸೈನಿಕರು ಬೈಕ್ ರ‍್ಯಾಲಿ ನಡೆಸಿ, ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಎಲ್‌ವಿಡಿ ಮಹಾವಿದ್ಯಾಲಯದಿಂದ ಬೈಕ್ ರ‍್ಯಾಲಿ ಆರಂಭಿಸಿದ...
ಮಾನ್ವಿ ತಾಲೂಕು ಪಂಚಾಯತಿ ಕಾರ್ಯಾಲಯದ ಮುಂದೆ ದ್ವಿಚಕ್ರ ವಾಹನ ಪಾರ್ಕಿಂಗ್ ನಿರ್ಮಾಣದ ಹೆಸರಲ್ಲಿ, ಕಾಮಗಾರಿ ನಿರ್ವಹಿಸದೆ 02 ಲಕ್ಷ ರೂ. ಬೋಗಸ್ ಬಿಲ್ ಎತ್ತುವಳಿ ಮಾಡಲಾಗಿದೆ. ಈ ಅವ್ಯವಹಾರದಲ್ಲಿ ಭಾಗಿಯಾಗಿರುವ ತಾಲೂಕು ಪಂಚಾಯತಿಯ...
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ ₹2,000 ನೀಡುವ ಈ ಯೋಜನೆಗೆ ಆನ್ಲೈನ್ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ...
ಮೊಹರಂ ಆಚರಣೆಗೆ ಐತಿಹಾಸಿಕ ಹಿನ್ನೆಲೆ ಇದ್ದು, ಭಾವೈಕ್ಯದ ಪ್ರತೀಕವಾಗಿದೆ. ರಾಯಚೂರು ಜಿಲ್ಲೆ ಮುದಗಲ್ ಪಟ್ಟಣ ಹಾಗೂ ಗುರುಗುಂಟ ಗ್ರಾಮದಲ್ಲಿ ನಡೆಯುವ ಆಚರಣೆ ವೀಕ್ಷಣೆಗೆ ರಾಜ್ಯ ಹಾಗೂ ನೆರೆರಾಜ್ಯಗಳ ಸಹಸ್ರಾರು ಭಕ್ತರು ಸೇರಿದ್ದು, ವಿಶೇಷವಾಗಿದೆ.
ಕೋಟೆಯೊಳಗಿನ...
ಮಣಿಪುರದಲ್ಲಿ ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದವರನ್ನು ಬಂಧಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ-ಭೀಮವಾದ)...
ದೇಶದಲ್ಲಿ ಮಹಿಳೆಯರು, ಬಾಲಕಿಯರು ಮತ್ತು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಹಲ್ಲೆ ನಡೆಸುತ್ತಿರುವ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು,...