ರಾಯಚೂರು 

ರಾಯಚೂರು | ಕಲ್ಲಿದ್ದಲು ಕೊರತೆ; ವಿದ್ಯುತ್ ಘಟಕಗಳು ಸ್ಥಗಿತ

ತಾಂತ್ರಿಕ ಸಮಸ್ಯೆ ಹಾಗೂ ಕಲ್ಲಿದ್ದಲು ಕೊರತೆಯಿಂದಾಗಿ ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ (ಆರ್‌ಟಿಪಿಎಸ್‌) ನಾಲ್ಕು ಘಟಕಗಳು ಹಾಗೂ ವೈಟಿಪಿಎಸ್‌ನ ಒಂದು ಘಟಕ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿವೆ. ‌ ಆರ್‌ಟಿಪಿಎಸ್‌ನಲ್ಲಿ 1720 ಮೆವ್ಯಾ ವಿದ್ಯುತ್...

ರಾಯಚೂರು | ಮಣಿಪುರ ಪ್ರಕರಣ; ಕ್ರಮಕ್ಕೆ ವೆಲ್ಫೇರ್ ಪಕ್ಷ ಆಗ್ರಹ

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಹಾಗೂ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯವನ್ನು ಖಂಡಿಸಿ ವೆಲ್ಫೇರ್ ಪಕ್ಷ ನೇತೃತ್ವದಲ್ಲಿ ಹಲವು ಸಂಘಟನೆಗಳ ಮುಖಂಡರು...

ರಾಯಚೂರು | ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ; ಆ.15ರೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಘೇರಾವ್‌ ಎಚ್ಚರಿಕೆ

ರಿಮ್ಸ್ ಆಸ್ಪತ್ರೆ ಅವ್ಯವಸ್ಥೆಗೆ ಕಾರಣವಾಗಿರುವ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ನಡೆಸಲಾಗುತ್ತಿದ್ದ ಅನಿರ್ದಿಷ್ಠಾವಧಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದ್ದು, ಆಗಸ್ಟ್ 15ರೊಳಗೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳದೇ ಇದ್ದರೆ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಆಗಮಿಸುವ ಜಿಲ್ಲಾ...

ರಾಯಚೂರು | ಹಾಸ್ಟೆಲ್‌ ವಾರ್ಡನ್‌ ಅಮಾನತಿಗೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಆಗ್ರಹ

ಸರ್ಕಾರಿ ಪ್ರೌಢಶಾಲೆ ವಸತಿನಿಲಯದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ಕುಡಿತುವ ನೀರಿನ ಘಟಕ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸದ ಹಾಸ್ಟೆಲ್‌ ವಾರ್ಡನ್‌ ಭೀಮರಾಯ ಅವರನ್ನು ಅಮಾನತುಗೊಳಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ...

ರಾಯಚೂರು | ತೆಲಂಗಾಣದ ಲಿಂಗತ್ವ ಅಲ್ಪಸಂಖ್ಯಾತರಿಂದ ದೌರ್ಜನ್ಯ; ಕ್ರಮಕ್ಕೆ ಆಗ್ರಹ

ತೆಲಂಗಾಣದಿಂದ ಬರುವ ಲಿಂಗತ್ವ ಅಲ್ಪಸಂಖ್ಯಾತರು ಸ್ಥಳೀಯರ ಮೇಲೆ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕುತ್ತಿರುವುದನ್ನು ತಡೆಯಲು ಸರ್ಕಾರ ಕ್ರಮ ವಹಿಸುವಂತೆ ಆಪ್ತಮಿತ್ರ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಸೇವಾ ಸಂಸ್ಥೆ ಅಧ್ಯಕ್ಷೆ ಪ್ರಗತಿ...

ರಾಯಚೂರು | ಮನರೇಗಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕಾರ್ಮಿಕರ ಒತ್ತಾಯ

ಉದ್ಯೋಗ ಖಾತ್ರಿ ಸಮರ್ಪಕ ಅನುಷ್ಠಾನ ಹಾಗೂ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟ ಕಾರ್ಯಕರ್ತರು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ಪಂಚಾಯತಿ ಕಾರ್ಯಾಲಯದ ಆವರಣದಲ್ಲಿ ಮಳೆಯ ನಡುವೆಯೂ ಎರಡು ದಿನಗಳ...

ರಾಯಚೂರು | ಜಿಟಿ ಜಿಟಿ ಮಳೆ; ಮುಂದುವರೆದ ದಸಂಸ ಧರಣಿ

ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ರಿಮ್ಸ್)ಯ ಬೋಧಕ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಜಿಟಿ ಜಿಟಿ ಮಳೆಯ ನಡುವೆಯೂ 5ನೇ ದಿನಕ್ಕೆ...

ರಾಯಚೂರು | ಬಾಲಕಿ ಸಾವು ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಗಿಲ್ಲೆಸುಗೂರು ಕ್ಯಾಂಪ್ ಬಳಿ ಅಲೆಮಾರಿ ಸಮುದಾಯದ ಬಾಲಕಿಯ ಅನುಮಾನಾಸ್ಪದ ಸಾವನ್ನು ಸೂಕ್ತ ತನಿಖೆಗೊಳಪಡಿಸಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಆಗ್ರಹಿಸಿದ್ದಾರೆ....

ರಾಯಚೂರು | ಜುಲೈ 21ರಂದು ರೈತ ಹುತಾತ್ಮ ದಿನಾಚರಣೆ

ನೀರಾವರಿ ಯೋಜನೆಗೆ ನೀರು ಬಾರದೇ ಕರ ವಸೂಲಿಗೆ ಮುಂದಾದಾಗ ರೈತರು ನಡೆಸಿದ ವಿರೋಚಿತ ಹೋರಾಟದಲ್ಲಿ ಬಸಪ್ಪ ಮತ್ತು ಈರಣ್ಣ ಎಂಬ ರೈತರು ಅಂದಿನ ಕಾಂಗ್ರೆಸ್ ನೇತೃತ್ವದ ಗುಂಡುರಾಯರ ಸರ್ಕಾರದಲ್ಲಿ ಪೊಲೀಸರ ಗುಂಡಿಗೆ ಬಲಿಯಾದರು...

ರಾಯಚೂರು | ರಿಮ್ಸ್‌ ನಿರ್ದೇಶಕರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

ರಿಮ್ಸ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಅಗತ್ಯ ಸೌಲಭ್ಯಗಳು ಇಲ್ಲ. ವೈದ್ಯರು ಆಸ್ಪತ್ರೆ ಯಲ್ಲಿ ಇರುವುದಿಲ್ಲ. ಆಸ್ಪತ್ರೆಯನ್ನು ಅವ್ಯವಸ್ಥೆಯ ತಾಣವಾಗಿಸಿರುವ ರಿಮ್ಸ್ ನಿರ್ದೇಶಕ ಡಾ. ಬಸವರಾಜ ಪೀರಾಪುರ ಅವರನ್ನು ಸೇವೆಯಿಂದ ಅಮಾನತು...

ರಾಯಚೂರು | ಸರ್ಕಾರಿ ಶಾಲೆ ದುರಸ್ತಿ ಮತ್ತು ಕುಡಿಯುವ ನೀರು ಸೌಲಭ್ಯಕ್ಕೆ ಆಗ್ರಹ

ದೇವದುರ್ಗ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಹಾಗೂ ತಾಲೂಕಿನ ಗುಂಟ್ರಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಚಾವಣಿ ಬೀಳುವ ಹಂತದಲ್ಲಿದೆ. ಅದನ್ನು ದುರಸ್ತಿ ಮಾಡಿಸಬೇಕು ಎಂದು...

ರಾಯಚೂರು | ನಗರಸಭೆಗೆ ಪೌರ ಕಾರ್ಮಿಕರ ಮುತ್ತಿಗೆ

ಪಾವತಿಯಾಗದೇ ಉಳಿದಿರುವ ಬಾಕಿ ವೇತನವನ್ನು ಪಾವತಿ ಮಾಡಬೇಕು. ನಗರಸಭೆ ವ್ಯಾಪ್ತಿಯಲ್ಲಿರುವ 250ಕ್ಕೂ ಅಧಿಕ ದಿನಗೂಲಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ, ಅವನ್ನು ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗೆ ನಿಯೋಜನೆ ಮಾಡಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ