ರಾಯಚೂರು 

ಕೇಂದ್ರ ಸರ್ಕಾರದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಶ್ರಮ ಶಕ್ತಿ ನೀತಿ ವಾಪಸ್‌ ಪಡೆಯುವಂತೆ ಆಕ್ರೋಶ

ಕೇಂದ್ರ ಸರ್ಕಾರದ ಶ್ರಮ ಶಕ್ತಿ ನೀತಿಗಳನ್ನು ವಿರೋಧಿಸಿ ಬುಧವಾರ 24 ಗಂಟೆಗಳ ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ರಾಜ್ಯಾದ್ಯಂತ ಹಲವಾರು ಕಾರ್ಮಿಕ ಸಂಘಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಆದಾರೂ ದೈನಂದಿನ ಜನಜೀವನದ ಮೇಲೆ ಹೆಚ್ಚಾಗಿ...

ಕಾರ್ಮಿಕ ವಿರೋಧಿ ಸಂಹಿತೆ ಜಾರಿ: ಕೇಂದ್ರ ಸರ್ಕಾರದ ವಿರುದ್ಧ ಎಐಯುಟಿಯುಸಿ ಆಕ್ರೋಶ

ಕಾರ್ಮಿಕರು ಮತ್ತು ಕಾರ್ಮಿಕ ಪರ ಸಂಘಟನೆಗಳು‌, ಟ್ರೇಡ್ ಯೂನಿಯನ್‌ಗಳು ದೇಶಾದ್ಯಂತ ಈಗಾಗಲೇ ಭಾರೀ ಪ್ರತಿರೋಧ ಒಡ್ಡಿದಾಗಲೂ, ಹೋರಾಟ ಮಾಡಿದಾಗಲೂ, ಕಾರ್ಮಿಕರ ಹೋರಾಟವನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ‌ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಜಾರಿಗೊಳಿಸಿರುವುದನ್ನು...

ರಾಯಚೂರು | ಬೆಳೆ ನಷ್ಟದಲ್ಲಿರುವ ರೈತರಿಗೆ ಪರಿಹಾರ ಘೋಷಿಸಲು ರೈತ ಸಂಘ ಆಗ್ರಹ

ಹತ್ತಿ, ಮೆಣಸಿನಕಾಯಿ, ಭತ್ತ ಸೇರಿದಂತೆ ಹಲವು ಬೆಳೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ನಷ್ಟ ಅನುಭವಿಸುತ್ತಿರುವ ರೈತರಿಗೆ ಪರಹಾರ ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಯಾವುದೇ ವಿಳಂಬ ಮಾಡದೇ ಪರಿಹಾರ ಘೋಷಿಸಬೇಕು ಎಂದು...

ಸಿಂಧನೂರು | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಹುಸೇನಸಾಬ್‌, ನರಸಿಂಹಪ್ಪ ಆಯ್ಕೆ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ರಾಯಚೂರು ಮತ್ತು ತಾಲ್ಲೂಕು ದೇವದುರ್ಗ ಘಟಕದ ಸಂಯುಕ್ತಾಶ್ರಯದಲ್ಲಿ ರವಿವಾರ 70ನೇ ಕರ್ನಾಟಕ ರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಿಂಧನೂರಿನ ಸಾಹಿತಿ ನರಸಿಂಹಪ್ಪ ಹಾಗೂ ಹುಸೇನಸಾಬ್ ಅವರಿಗೆ...

ರಾಯಚೂರು | ಸರ್ಕಾರದ ಕೆಪಿಎಸ್ ಕ್ರಮ ಖಂಡಿಸಿ ಜ.25ರಿಂದ ಪಾದಯಾತ್ರೆ

ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರ ಕ್ರಮ ವಿರೋಧಿಸಿ ಹಾಗೂ ಖಾಯಂ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಬಸವ ಕಲ್ಯಾಣದಿಂದ ಕಲ್ಬುರ್ಗಿಯವರಗೆ ಪಾದಯಾತ್ರೆ ನಡೆಸಿ ಜ.25ರಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ...

ರಾಯಚೂರು | ನ.21ರಿಂದ ʼಮಾದರಿ ನೆರೆಹೊರೆ-ಮಾದರಿ ಸಮಾಜʼ ಅಭಿಯಾನ

ಸಮಾಜದ ನೆರೆಹೊರೆಯವರ ಸಂಬಂಧ ಗಟ್ಟಿಗೊಳಿಸಿ ಮಾದರಿ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಜಮಾಅತೆ ಇಸ್ಲಾಮಿ ಹಿಂದ್‌ ವತಿಯಿಂದ ನ.21 ರಿಂದ 30ವರೆಗೆ ರಾಷ್ಟ್ರ ಮಟ್ಟದ ಅಭಿಯಾನ ಆಯೋಜಿಸಿದೆ ಎಂದು ಸಂಘಟನೆ ಮುಖಂಡ ಸಲೀಂ...

ರಾಯಚೂರು | ನ.25ರಿಂದ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಧರಣಿ

ರಾಜ್ಯದಲ್ಲಿ ಮಧ್ಯಪಾನ ನಿಷೇಧಕ್ಕೆ ಗ್ರಾಮ ಪಂಚಾಯಿತಿಗಳಿಗೆ ಪರಮಾಧಿಕಾರ ನೀಡುವುದು, ಅಕ್ರಮ ಮದ್ಯ ಸಾಗಾಣೆ ತಡೆಯಲು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನ.25 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಿಳೆಯರ ಸತ್ಯಾಗ್ರಹ ಪ್ರಾರಂಭಿಸಲಾಗುತ್ತದೆ...

ಮಾನ್ವಿ | ಎರಡು ಗುಂಪುಗಳ ನಡುವೆ ಗಲಾಟೆ; ಹಲವರಿಗೆ ಗಾಯ

ಮಾನ್ವಿ ತಾಲ್ಲೂಕಿನ ಜನತಾ ಕಾಲೋನಿಯಲ್ಲಿ ಕ್ಷುಲಕ ಕಾರಣದಿಂದ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದ ಘಟನೆ ನಡೆದಿದೆ. ಹಳೆ ದ್ವೇಷದ ಹಿನ್ನಲೆಯಲ್ಲಿ ಹೆಚ್ಚಾದ ಉದ್ವಿಗ್ನತೆ ತೀವ್ರವಾಗಿ ಮಾರ್ಪಟ್ಟು, ಎರಡೂ ಗುಂಪಿನವರು ಪರಸ್ಪರ ದೊಣ್ಣೆಯಿಂದ...

ರಾಯಚೂರು | ಉಸಿರುಗಟ್ಟಿ 20ಕ್ಕೂ ಹೆಚ್ಚು ಕುರಿಗಳು ಸಾವು

ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಸುಮಾರು 20ಕ್ಕೂ ಹೆಚ್ಚು ಕುರಿಗಳು ಉಸಿರುಗಟ್ಟಿಕೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಈ ಕುರಿಗಳು ಗ್ರಾಮದ ಭೀಮಣ್ಣ ಹಾಗೂ ವೀರೇಶ ಅವರಿಗೆ ಸೇರಿದ್ದವು ಎಂದು ತಿಳಿದು ಬಂದಿದೆ. ಮಾಹಿತಿಯ...

ರಾಯಚೂರು | ಮನೆ ಕಳ್ಳತನ ಆರೋಪಿ ಬಂಧನ; 36.22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ನಗರದ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ಮನೆಗಳಲ್ಲಿ ಕಳ್ಳತನ ಪ್ರಕರಣ ಬೇಧಿಸಿ ಕಳ್ಳನನ್ನು ಪತ್ತೆ ಹಚ್ಚಿ ಆರೋಪಿಯಿಂದ 36.22 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಜಪ್ತಿಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ...

ರಾಯಚೂರು | ಮನರೇಗಾ ಬಾಕಿ ವೇತನಕ್ಕೆ ಬಾಗಲವಾಡ ಪಂ. ಎದುರು ಗ್ರಾಮೀಣ ಕೂಲಿಕಾರರ ಪ್ರತಿಭಟನೆ

ಮನೆರೇಗಾ ಯೋಜನೆಯಡಿ ಕಳೆದ ಮಾರ್ಚ್ ತಿಂಗಳಲ್ಲಿ ಕೆಲಸ ಮಾಡಿದ 1800 ಕ್ಕೂ ಹೆಚ್ಚು ಕಾರ್ಮಿಕರಿಗೆ ಇನ್ನೂ ಕೂಲಿ ಹಣ ಪಾವತಿಯಾಗಿಲ್ಲ. ಇದೇ ರೀತಿ, ಸೆಪ್ಟೆಂಬರ್ ತಿಂಗಳಲ್ಲಿ ಕೆಲಸ ನಿರ್ವಹಿಸಿದ 720 ಕಾರ್ಮಿಕರಿಗೂ ವೇತನ...

ರಾಯಚೂರು | ರಾಷ್ಟ್ರಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ಕವಿತಾಳ ಠಾಣೆ

ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪೊಲೀಸ್ ಠಾಣೆ ಕರ್ನಾಟಕ ಪೊಲೀಸ್ ಇಲಾಖೆಯ ಗೌರವವನ್ನು ರಾಷ್ಟ್ರಮಟ್ಟದಲ್ಲಿ ಹೆಚ್ಚಿಸಿದೆ. ದೇಶದ ಅತ್ಯುತ್ತಮ 10 ಠಾಣೆಗಳ ಪೈಕಿ ಪಟ್ಟಿಯಲ್ಲಿ ಕವಿತಾಳ ಠಾಣೆ ೩ ಸ್ಥಾನ ಪಡೆದಿದೆ. ಜನ ಸಂಪರ್ಕ,...

ಈ ಹೊತ್ತಿನ ಪ್ರಮುಖ ಸುದ್ದಿ