ರಾಯಚೂರು 

ಭ್ರಷ್ಟರನ್ನು ಜೈಲಿಗೆ ಕಳಿಸುವುದಾಗಿ ಹೇಳಿದ್ದ ಸಿಎಂ ಸಿದ್ದರಾಮಯ್ಯ ಮೌನವಾಗಿದ್ದಾರೆ; ಜೆಡಿಎಸ್ ಆರೋಪ

ನಾರಾಯಣಪುರ ಬಲದಂಡೆ ನಾಲೆ (ಎನ್‌ಆರ್‌ಬಿಸಿ) ಕಾಮಗಾರಿಯಲ್ಲಿ ಅಕ್ರಮ ಎಸಗಿದ ಮಾನಪ್ಪ ವಜ್ಜಲ್ ಮತ್ತು ದೇವದುರ್ಗದ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರನ್ನು ಜೈಲಿಗೆ ಕಳುಹಿಸುವದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈವರೆಗೆ ಯಾವುದೇ...

ರಾಯಚೂರು | ಅವಹೇಳನಕಾರಿ ಪೋಸ್ಟ್‌; ಎರಡು ಗುಂಪುಗಳ ನಡುವೆ ಗಲಾಟೆ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂಬ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. ಸಿಂಧನೂರಿನ ಆರ್.ಹೆಚ್ ಕಾಲೋನಿಯಲ್ಲಿ ಭಾನುವಾರಿ ರಾತ್ರಿ ಎರಡು ಗುಂಪುಗಳು...

ರಾಯಚೂರು | ಬಿತ್ತನೆ ಬೀಜ ಗುಣಮಟ್ಟ ಪರೀಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

ರಾಯಚೂರು ಮತ್ತು ದೇವದುರ್ಗ ತಾಲೂಕಗಳಲ್ಲಿ ಹತ್ತಿ ಬೆಳೆ ಕುಂಠಿತವಾಗಲು ಕಳಪೆ ಬೀಜ ಕಾರಣವೆಂದು ರೈತರು ಆರೋಪಿಸಿದ್ದಾರೆ. ಬಿತ್ತನೆ ಬೀಜಗಳ ಗುಣಮಟ್ಟದ ಪರೀಕ್ಷೆ ನಡೆಸಿ, ಕಳಪೆ ಬೀಜಗಳನ್ನು ಮಾರಾಟ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ...

ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ಜೀವ ಬೆದರಿಕೆ; ಶಾಸಕಿ ಕರೆಮ್ಮ ಆರೋಪ

ದೇವದುರ್ಗ ಕ್ಷೇತ್ರದಲ್ಲಿ ಮಾಜಿ ಶಾಸಕನ ಬೆಂಬಲಿಗರಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಪ್ರಯತ್ನಿಸಿದ್ದರಿಂದ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಬೇಕೆಂದು ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್...

ರಾಯಚೂರು | ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಂತ್ವಾನ ಕೇಂದ್ರಗಳಿಗೆ ಭೇಟಿ ನೀಡುವಂತೆ ಸೂಚನೆ

ಮಹಿಳೆಯರಿಗೆ ಉಂಟಾಗುವ ಹಲವು ಸಮಸ್ಯೆಗಳ ಕುರಿತು ಸಮಾಲೋಚನೆ ಮತ್ತು ಅಗತ್ಯ ಸಹಾಯ ಹಾಗೂ ಕಾನೂನು ನೆರವು ನೀಡುವ ನಿಟ್ಟಿನಲ್ಲಿ ಸಾಂತ್ವಾನ ಕೇಂದ್ರಗಳ ಸಮಾಲೋಚಕರು, ಕಾರ್ಯಕರ್ತರು ಹೆಚ್ಚಿನ ಜವಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಯಚೂರು ಜಿಲ್ಲಾ...

ರಾಯಚೂರು | ‌ನಾಲ್ಕು ವಿದ್ಯುತ್‌ ಘಟಕಗಳ ಸ್ಥಗಿತ; ಉತ್ಪಾದನೆಯಲ್ಲಿ ಇಳಿಕೆ

ಬೇಡಿಕೆ ಇಲ್ಲದ ಕಾರಣ ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ನಾಲ್ಕು ವಿದ್ಯುತ್ ಘಟಕಗಳು ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದು, ಒಟ್ಟು ಉತ್ಪಾದನೆಯಲ್ಲಿ ಗಣನೀಯ ಇಳಿಕೆಯಾಗಿದೆ. 1720 ಮೆ.ವ್ಯಾ ವಿದ್ಯುತ್ ಉತ್ಪಾದನೆಯ ಪೈಕಿ 430 ಮೆ ವ್ಯಾ ವಿದ್ಯುತ್...

ನನ್ನ ಮೇಲೆ ಲಾರಿ ಹತ್ತಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾರೆ: ಸರ್ಕಾರದ ರಕ್ಷಣೆ ಕೋರಿದ ಶಾಸಕಿ ಕರೆಮ್ಮ

'ಮಾಜಿ ಶಾಸಕರ ಬೆಂಬಲಿಗರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ' 'ಆರೇ ತಿಂಗಳಿಗೆ ಉಪ ಚುನಾವಣೆ ಮಾಡಿಸುವುದಾಗಿ ಮಾಜಿ ಶಾಸಕ ಹೇಳಿದ್ದಾರೆ' ಮರಳು ಮಾಫಿಯಾಕ್ಕೆ ಕಡಿವಾಣ ಹಾಕುತಿದ್ದೇವೆ ಎಂಬ ಕಾರಣಕ್ಕೆ ನನ್ನ ತಮ್ಮನ ಮಗ 21 ವರ್ಷದ...

ಸರ್ಕಾರ, ಕೃಷಿ ವಿಜ್ಞಾನಿಗಳು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ; ರೈತ ಸಂಘ ಕಿಡಿ

ರಾಯಚೂರು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆಗೆ ರೋಗ ತಗುಲಿದ್ದು, ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ನಷ್ಟ ಅನುಭಿವಿಸಿರುವ ರೈತರಿಗೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ರಾಯಚೂರು | ರಾಹುಲ್‌ ಗಾಂಧಿ ಅನರ್ಹತೆ ಹಿಂದೆ ಕೇಂದ್ರದ ಕೈವಾಡವಿದೆ: ಕಾಂಗ್ರೆಸ್ ಮುಖಂಡ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸ್ಥಾನದಿಂದ ಅನರ್ಹಗೊಳಿಸಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಕಾಂಗ್ರೆಸ್ ಮುಖಂಡ ಜಿ ಬಸವರಾಜ್ ರೆಡ್ಡಿ ಆರೋಪಿಸಿದರು. ರಾಹುಲ್‌ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ...

ರಾಯಚೂರು | ಕುಡಿಯುವ ನೀರಿಗೆ ಹಾಹಾಕಾರ; ಪಂಪ್ ಹೌಸ್‌ಗೆ ಸ್ಥಳೀಯರ ಮುತ್ತಿಗೆ

ಐಪಿ ಪಂಪ್‌ಸೆಟ್‌ಗಳು ಹಾಳಾಗಿವೆ ಎಂದು ನೆಪವೊಡ್ಡಿ ಏಳೆಂಟು ದಿನಗಳಿಂದ ಕುಡಿಯುವ ನೀರು ಸರಬರಾಜು ಮಾಡದೆ ನಗರಸಭೆ ಅಧಿಕಾರಿಗಳು ಬೇಜವಬ್ದಾರಿ ವರ್ತನೆ ಮಾಡುತಿದ್ದಾರೆ. ಸಮಸ್ಯೆಯನ್ನು ಪರಿಹರಿಸಿ, ಕೂಡಲೇ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ...

ರಾಯಚೂರು | ಮನರೇಗಾ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ತರಾಟೆ

ಮನರೇಗಾ ಯೋಜನೆಯಡಿಯಲ್ಲಿ ಹಲವು ಕಾಮಗಾರಿಗಳ ಅಂದಾಜು ತಯಾರಿಕೆ, ಗೋಮಾಳ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳನ್ನು ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಮನರೇಗಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್...

ರಾಯಚೂರು | ಜೈನ ದಿಗಂಬರ ಮುನಿಗಳಿಗೆ ಸರ್ಕಾರ ಭದ್ರತೆ ನೀಡುವಂತೆ ಆಗ್ರಹ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ರಾಯಚೂರು ಸಕಲ ಜೈನ ಸಮಾಜದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. "ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ...

ಈ ಹೊತ್ತಿನ ಪ್ರಮುಖ ಸುದ್ದಿ