ರಾಯಚೂರು 

ರಾಯಚೂರು | ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆ – ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧ ಹಾಗೂ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸಂಯೋಜಕ ಬಣದ...

ರಾಯಚೂರು | ಅಂಗನವಾಡಿ ಕೇಂದ್ರದಲ್ಲಿ 20 ದಿನಗಳಿಂದ ಉಪಹಾರವಿಲ್ಲ — ಸಾರ್ವಜನಿಕರ ಆಕ್ರೋಶ

ಸಿರವಾರ ತಾಲ್ಲೂಕು ಚಾಗಬಾವಿ ಗ್ರಾಮದ ವಾರ್ಡ್ ಸಂಖ್ಯೆ 1ರ ಅಂಗನವಾಡಿ ಕೇಂದ್ರ ಸಂಖ್ಯೆ 1ರಲ್ಲಿ ಕಳೆದ ಸುಮಾರು 20 ದಿನಗಳಿಂದ ಗ್ಯಾಸ್ ಖಾಲಿಯಾಗಿರುವ ಕಾರಣದಿಂದ ಮಕ್ಕಳಿಗೆ ಉಪಹಾರ ದೊರೆಯದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ...

ರಾಯಚೂರು | ತುಂಗಭದ್ರ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ; ಬೇಸಿಗೆ ಬೆಳೆಗೆ ನೀರು ಕೊಡದಿದ್ದರೆ ಹೋರಾಟ : ಚಾಮರಸ ಮಾಲಿ ಪಾಟೀಲ

ತುಂಗಭಧ್ರ ಜಲಾಶಯದ ಕ್ರಸ್ಟ್ ಗೇಟ್ ಕೂರಿಸಲು ಸರ್ಕಾರ ಮುಂದಾಗಿದ್ದು, ಬೇಸಿಗೆಯಲ್ಲಿ ಎರಡನೇ ಬೆಳೆಗೆ ನೀರು ಬಿಡಲು ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ...

ರಾಯಚೂರು | ಮರ ಬಿದ್ದು ಕಾರ ಜಖಂ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ನಗರದ ವಾರ್ಡ್ ನಂ. 15ರ ಜಾನಿ ಮೊಹಲ್ಲಾ ಪ್ರದೇಶದಲ್ಲಿ ಮನೆಯಲ್ಲಿ ಎದುರು ನಿಲ್ಲಿಸಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಗಾತ್ರದ...

ರಾಯಚೂರು | ಯರಗೇರಾ ಹೋಬಳಿಗೆ ಬಸ್‌ ನಿಲ್ದಾಣ ನಿರ್ಮಾಣಕ್ಕೆ ; ಸಿಪಿಐಎಂಎಲ್ ಪ್ರತಿಭಟನೆ

ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಯರಗೇರಾ ಗ್ರಾಮದಲ್ಲಿ ಸುಸಜ್ಜಿತ ಬಸ್ ನಿಲ್ದಾಣವಿಲ್ಲದೇ ಗ್ರಾಮಸ್ಥರು ತೀವ್ರ ಪರದಾಡುತ್ತಿದ್ದಾರೆ. 20ಕ್ಕೂ ಹೆಚ್ಚು ಹಳ್ಳಿಗಳಿಗೆ ಸಂಪರ್ಕಿಸುವ ಯರಗೇರಾ ಗ್ರಾಮಕ್ಕೆ ಬಸ್ ನಿಲ್ದಾಣ ನಿರ್ಮಿಸಬೇಕೆಂದು ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ...

ರಾಯಚೂರು | ದೇವದಾಸಿ ಕುಟುಂಬದ ಸದಸ್ಯರನ್ನು ಗಣತಿ ಪಟ್ಟಿಯಲ್ಲಿ ಸೇರಿಸಲು ಒತ್ತಾಯ

ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರನ್ನು ಗಣತಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಪುನರ್ವಸತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ವತಿಯಿಂದ ಟಿಪ್ಪು...

ಲಿಂಗಸೂಗೂರು | ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್ ಸಂಘಟಕರಿಂದ ಬರುತ್ತಿರುವ ಜೀವ ಬೆದರಿಕೆಗಳು ಮತ್ತು ನಿಂದನೆಗಳನ್ನು ತೀವ್ರವಾಗಿ ಖಂಡಿಸಿ, ಲಿಂಗಸೂಗೂರು ತಾಲ್ಲೂಕು...

ರಾಯಚೂರು | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಜಿಲ್ಲೆಯಲ್ಲಿ ಅಕ್ಟೋಬರ್ 28 ರವರೆಗೆ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಈ ವಾಯುಭಾರ ಕುಸಿತದ ಪರಿಣಾಮವಾಗಿ, ರಾಯಚೂರಿನೊಳಗೊಂಡು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ...

ರಾಯಚೂರು | ನ್ಯಾಯಾಧೀಶ ಬಿ.ಆರ್. ಗವಾಯಿ ಮೇಲೆ ನಡೆದ ಹಲ್ಲೆ ಖಂಡಿಸಿ ಸಂವಿಧಾನ ಸಂರಕ್ಷಣಾ ವೇದಿಕೆಯ ಬೃಹತ್ ಪ್ರತಿಭಟನೆ

ಸುಪ್ರೀಂಕೋರ್ಟ್ ನ್ಯಾಯಾಧೀಶ ಬಿ.ಆರ್.ಗವಾಯಿವರ ಮೇಲೆ ನಡೆದ ಹಲ್ಲೆ ಖಂಡಿಸಿ ಸಿರವಾರ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು.ಪಟ್ಟಣದ ಬಸವ ವೃತ್ತದಿಂದ, ಬಸ್ ನಿಲ್ದಾಣ ಹಾಗೂ ಕೆಲವು ಮುಖ್ಯ ರಸ್ತೆಗಳ...

ರಾಯಚೂರು | ಮುದಗಲ್‌ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮಾನವ ಬಂಧುತ್ವ ವೇದಿಕೆ ಒತ್ತಾಯ

ಲಿಂಗಸೂಗೂರು ತಾಲ್ಲೂಕಿನ ಮುದಗಲ್ಲ ಪಟ್ಟಣದ ವ್ಯಾಪ್ತಿಯಲ್ಲಿರುವ ಸರ್ವೇ ನಂ. 475 ಮತ್ತು 593 ರ ಸರಕಾರಿ ಜಾಗದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಮಾನವ ಬಂಧುತ್ವ ವೇದಿಕೆ ಮುದಗಲ್‌ ಘಟಕದ ಯುವಕರು ಕಾಂಗ್ರೆಸ್‌ ವಿಧಾನ ಪರಿಷತ್‌...

ರಾಯಚೂರು | ಫೇಸ್ಬುಕ್‌ನಲ್ಲಿ ಆರ್‌ಎಸ್‌ಎಸ್‌, ಪ್ರಧಾನಿ ಮೋದಿ, ಸಾವರ್ಕರ್‌ಗೆ ಅಪಮಾನ : ಪ್ರಕರಣ ದಾಖಲು

ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್‌, ಪ್ರಧಾನಿ ಮೋದಿ ಹಾಗೂ ವಿ.ಡಿ.ಸಾವರ್ಕರ್ ವಿರುದ್ಧ ಅವಮಾನಿಸುವ ರೀತಿಯಲ್ಲಿ ಪೋಸ್ಟ್‌ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವ ವ್ಯಕ್ತಿಯ ವಿರುದ್ಧ ಲಿಂಗಸಗೂರು...

ರಾಯಚೂರು | ದಲಿತ ಬಾಲಕಿಯ ಕ್ರೂರ ಹತ್ಯೆ ಖಂಡಿಸಿ ; ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ಬನೋಶಿ ಗ್ರಾಮದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಅವಳನ್ನು ಕೊಲೆಗೈದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ದೇವದುರ್ಗ ಘಟಕ...

ಈ ಹೊತ್ತಿನ ಪ್ರಮುಖ ಸುದ್ದಿ