ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಅಡ್ಡಿ ಉಂಟು ಮಾಡುತ್ತಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ ಹಾಗೂ ಎಸ್.ಸಿ.ಪಿ., ಟಿ.ಎಸ್.ಪಿ....
ಯಲಗಟ್ಟಾ ಗ್ರಾಮದಿಂದ ಊಟಿ ಚಿನ್ನದ ಗಣಿ ಕಂಪನಿಗೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ಗ್ರಾಮಸ್ಥರು ಹಾಗೂ ರೈತ ಕೂಲಿ ಕಾರ್ಮಿಕರಿಗೆ ಸಂಚಾರದಲ್ಲಿ ಭಾರೀ ಅಸೌಕರ್ಯ ಉಂಟಾಗಿದೆ. ಕಂಪನಿಯ ಅಧಿಕಾರಿಗಳ ವಾಹನಗಳು ಮಾತ್ರ...
ರೈಲಿನಿಂದ ಇಳಿಯುವಾಗ ಬಿದ್ದು ಯುವಕ ಪ್ರಾಣ ಕಳೆದುಕೊಂಡ ಘಟನೆ ಇಂದು ಬೆಳಿಗ್ಗೆ ನಗರದ ರೈಲು ನಿಲ್ದಾಣದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ತಿಮ್ಮಾಪುರ ಸಿದ್ದಪ್ಪ (22) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ...
ಗ್ರಾಮಾಂತರ ಪ್ರದೇಶದ ಹಲವಾರು ಹಿರಿಯರು ವಯಸ್ಸಾದ ಕಾರಣದಿಂದ ದೂರ ಪ್ರಯಾಣಿಸಲು ಆಗದೆ, ಕುಟುಂಬದ ಖರ್ಚು ನಿರ್ವಹಣೆಗೆ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ, ಚರಕ ಕಲಿಯುವ ಪ್ರಯತ್ನ ಲಿಂಗಸೂಗೂರು ತಾಲ್ಲೂಕು ಚಿಕ್ಕಹೆಸರೂರು ಗ್ರಾಮದ ಹೊರವಲಯದ...
ಸೆಪ್ಟಂಬರ್ 15ರಿಂದ 45ದಿನಗಳವರೆಗೆ ದೇವದಾಸಿ ಅಭಿವೃದ್ಧಿ ನಿಗಮದಿಂದ ವಿಮುಕ್ತ ದೇವದಾಸಿಯರ ಸಮೀಕ್ಷೆ ನಡೆಯಲಿದ್ದು, ಪಟ್ಟಿಯಲ್ಲಿ ಬಿಟ್ಟು ಹೋದ ವಿಮುಕ್ತ ದೇವದಾಸಿಯರ ಕುಟುಂಬ ಸದಸ್ಯರ ಹೆಸರು ಸೇರಿಸಿ ಸೌಲಭ್ಯ ಪಡೆಯಲು ಮುಂದಾಗಬೇಕು ಎಂದು ವಿಮುಕ್ತ...
ಕೋಳಿ ಪಂದ್ಯ ಜೂಜಾಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ 15 ಜನರನ್ನು ಬಂಧಿಸಿ ರೂ.7350 ನಗದು ಹಾಗೂ 3 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಮಸ್ಕಿ ತಾಲೂಕಿನ ಉಸ್ಕಿಹಾಳ ಸೀಮಾದ ಗುಡ್ಡದಲ್ಲಿ...
ಗ್ಯಾರಂಟಿ ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ಸಾಲಕ್ಕೆ ಹೊಂದಾಣಿಕೆ ಮಾಡಬಾರದು. ಈಗಾಗಲೇ ಸಾಲಕ್ಕೆ ಹೊಂದಿಸಿದ ಮೊತ್ತವನ್ನು ಕೂಡಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಗ್ಯಾರಂಟಿ ಯೋಜನೆಗಳ...
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರ ವಿರುದ್ಧ ಸುಳ್ಳು ಹಾಗೂ ಮಾನಹಾನಿ ಸುದ್ದಿ ಪ್ರಕಟಿಸಿದ್ದಕ್ಕಾಗಿ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು ನ್ಯಾಯಾಲಯದ ಆದೇಶದ ಮೇರೆಗೆ ಒಂದು ಲಕ್ಷ ರೂಪಾಯಿ ದಂಡ...
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾದಿಗ ಸಮುದಾಯದ ಸದಸ್ಯರು ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಮೂಲಕ ಸುದೀರ್ಘ ಮೂರು ದಶಕಗಳ ಹೋರಾಟಕ್ಕೆ ಫಲ ಸಿಕ್ಕ ಖುಷಿಯಾಗಿ ಸಮುದಾಯದ ಬಂಧುಗಳು ಸಿಹಿ ಹಂಚಿ ಸಂಭ್ರಮಿಸಿದರು.
ಒಳಮೀಸಲಾತಿ...
ರಾಯಚೂರು ತಾಲೂಕಿನ ಗುಂಜಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಶು ಮರಣ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 6 ರಂದು ಸಂಜೆ 5 ಗಂಟೆಗೆ ಗರ್ಭಿಣಿ ಮಹಿಳೆ ಅನಿತಾ...
ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಂಪೂರ್ಣ ಸಹಕಾರ ನೀಡಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ...
ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕಾಮಗಾರಿಯನ್ನು ತ್ವರಿತಗೊಳಿಸುವುದು ಸೇರಿದಂತೆ ರೈತರ ಜ್ವಲಂತ ಸಮಸ್ಯೆಗಳ ವಿರುದ್ಧ ಸೆ. 8 ರಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಸಲಾಗುವುದು ಎಂದು...