ರಾಯಚೂರು 

ರಾಯಚೂರು | ದ್ವಿತೀಯ ಪಿಯು ಪರೀಕ್ಷೆ : ಮೊದಲ ದಿನ 16,434 ವಿದ್ಯಾರ್ಥಿಗಳು ಹಾಜರು, 1,067 ಗೈರು

ರಾಯಚೂರು ಜಿಲ್ಲೆಯಾದ್ಯಂತ ಶನಿವಾರ ನಡೆಯುತ್ತಿರುವ ಪಿಯುಸಿ ವಾರ್ಷಿಕ ಪರೀಕ್ಷೆ ಮೊದಲ ದಿನ ಕನ್ನಡ ಹಾಗೂ ಅರೇಬಿಕ್ ವಿಷಯಗಳ ಪರೀಕ್ಷೆಗಳು ನಡೆದಿದ್ದು, ಪರೀಕ್ಷೆಯಲ್ಲಿ 1,067 ವಿದ್ಯಾರ್ಥಿಗಳು ಗೈರಾಗಿದರು. ಒಟ್ಟು 17,574 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಈ...

ರಾಯಚೂರು | ಬೈಕ್‌ಗೆ ಲಾರಿ ಡಿಕ್ಕಿ : ಮೂವರು ಯುವಕರ ಸಾವು

ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಾಯಿಸುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ರಾಯಚೂರು ನಗರದ ಬಸವೇಶ್ವರ ರಸ್ತೆಯಲ್ಲಿ ನಡೆದಿದೆ.ರಿಹಾನ್ (20) ಮಹಮ್ಮದ್ ಅಲಿ (19),...

ಸಿಂಧನೂರು | ಮಾಡಶಿರವಾರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಪ್ರತಿಭಟನೆ

ತಾಲ್ಲೂಕಿನ ಮಾಡಶಿರವಾರ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಶುಕ್ರವಾರ ಮಾಡಶಿರವಾರ ಗ್ರಾಮದ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಯುವ ಮುಖಂಡ ನಿರುಪಾದಿ ಕೆ.ಗೋಮರ್ಸಿ ಮಾತನಾಡಿ, ಮಾಡಶಿರವಾರ...

ರಾಯಚೂರು | ಶೋಷಿತ ಸಮುದಾಯಗಳ ಕಲ್ಯಾಣಕ್ಕೆ; ಮುಂಬರುವ ಬಜೆಟ್‌ನಲ್ಲಿ ಆದ್ಯತೆ ನೀಡಲಿ; ಎಸ್ ಡಿಪಿಐ ಆಗ್ರಹ

ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು” ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ...

ರಾಯಚೂರು | ಹಟ್ಟಿ ಚಿನ್ನದ ಗಣಿಯ ಬಳಿ ಸ್ಫೋಟಕ ವಸ್ತುಗಳು ಪತ್ತೆ; ಪೊಲೀಸರು ತನಿಖೆ ಆರಂಭ

ಲಿಂಗಸುಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಮುಂಭಾಗದಲ್ಲಿ ಸ್ಫೋಟಕ ಮದ್ದು ಗುಂಡುಗಳು ರಸ್ತೆ ಮೇಲೆ ಬಿದ್ದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಪರಿಚಿತರು ಅಕ್ರಮವಾಗಿ ಸಾಗಿಸುವ ವೇಳೆ...

ಲಿಂಗಸುಗೂರು | ಎಟಿಎಂ ಕಾರ್ಡ್ ಬದಲಾಯಿಸಿ ಹಣ ದೋಚಿದ ಖದೀಮರು

ಎಟಿಎಂ ನಲ್ಲಿ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ 54,000 ರೂಪಾಯಿಗಳನ್ನು ದೋಚಿದ ಮಾಡಲು ಸಹಾಯ ಮಾಡುವ ನೆಪದಲ್ಲಿ ವಂಚಿಸಿದ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಭೀಮಪ್ಪ...

ರಾಯಚೂರು | ಅಕ್ರಮ ಆಸ್ತಿ ಪತ್ತೆ; ಜಿಲ್ಲಾ ಪಂಚಾಯತ್ ಲೆಕ್ಕ ಸಹಾಯಕನ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

ಜಿಲ್ಲಾ ಪಂಚಾಯತ ಲೆಕ್ಕಶಾಖೆಯ ಲೆಕ್ಕ ಸಹಾಯಕರಾಗಿ (ಓಓಡಿ) ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಗಳಿಸಿರುವುದು ಕಂಡುಬಂದಿದ್ದು ತಕ್ಷಣವೇ ಕೆಲಸದಿಂದ ಅಮಾನತುಗೊಳಿಸಿ...

ರಾಯಚೂರು | ಮೂಲಸೌಕರ್ಯ ಮರೀಚಿಕೆ : ಮರಾಠ ಗ್ರಾಮಸ್ಥರ ಶೌಚಕ್ಕೆ ಬಯಲೇ ಗತಿ!

ಸಿರವಾರ ತಾಲ್ಲೂಕು ಮರಾಠ ಗ್ರಾಮದಲ್ಲಿ ಮೂಲಸೌಕರ್ಯ ಮರೀಚಿಕೆಯಾಗಿದ್ದು, ಸಾಮೂಹಿಕ ಶೌಚಾಲಯವಿಲ್ಲದೆ ಗ್ರಾಮಸ್ಥರಿಗೆ ಬಯಲೇ ಗತಿ ಎನ್ನುವಂತಾಗಿದೆ. ಹೌದು ಮೂಲಸೌಕರ್ಯಗಳಿಗಾಗಿ ಸರ್ಕಾರಗಳು ಅನೇಕ ಯೋಜನೆಗಳು ಜಾರಿಗೊಳಿಸಿದರೂ ಅವು ಜನರಿಗೆ ತಲುಪದೇ ಕಾರಣ ಜನರಿಗೆ ಇಂದಿಗೂ...

ರಾಯಚೂರು | ಒಳ ಮೀಸಲಾತಿ ವರ್ಗೀಕರಣ ಗೊಂದಲ; ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ತಾತ್ಕಾಲಿಕ ಸ್ಥಗಿತಕ್ಕೆ ಮನವಿ

ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಗೊಂದಲ ಇದ್ದ ಕಾರಣ ವಿಶ್ವ ವಿದ್ಯಾಲಯದಲ್ಲಿ ಯಾವುದೇ ರೀತಿಯ ಹುದ್ದೆಗಳ ನೇಮಕಾತಿಯನ್ನು ಅಧಿಕೃತ ಆದೇಶ ಬರುವವರೆಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬಾರದೆಂದು ಮಾದಿಗ ಮೀಸಲಾತಿ ಹೋರಾಟ ತಾಲೂಕ...

ರಾಯಚೂರು | ಅಕಾಲಿಕ ಮಳೆಗೆ ಜೋಳ ಬೆಳೆ ಹಾನಿ; ಸಂಕಷ್ಟದಲ್ಲಿ ರೈತರು

ರಾಯಚೂರು ನಗರ ಹಾಗೂ ತಾಲೂಕಿನ‌ ವಿವಿಧೆಡೆ ಸುರಿದ ಏಕಾಏಕಿ ಮಳೆಯ ಪರಿಣಾಮ ಹೊಲದಲ್ಲಿ ಕಟಾವು ಮಾಡಿದ ಜೋಳ ಹಾನಿಗೀಡಾಗುವಂತಾಗಿದೆ. ಜಿಲ್ಲೆಯ ಬಹುತೇಕ ಕಡೆ ಜೋಳ ರಾಶಿ ನಡೆದಿದ್ದು, ಜೋಳ ಕಟಾವು ಮಾಡಿ ನೆಲದ...

ರಾಯಚೂರು | ಹಾಸ್ಟೆಲ್ ವಿದ್ಯಾರ್ಥಿಗಳಿಂದ ಮಧ್ಯರಾತ್ರಿ ಪ್ರತಿಭಟನೆ; ಮೂಲಸೌಲಭ್ಯ ಕಲ್ಪಿಸಲು ಒತ್ತಾಯ

ರಾಯಚೂರಿನ ನಗರದ ಬೀಜನಗೇರಾ ರಸ್ತೆಯ ತಿರುಮಲ ಲೇಔಟ್ ನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು. ವಸತಿನಿಯದಲ್ಲಿ...

ರಾಯಚೂರು | ಸಮರ್ಪಕ ಬಸ್ ಸೌಲಭ್ಯಕ್ಕೆ ರೈತ ಸಂಘ ಒತ್ತಾಯ

ಲಿಂಗಸುಗೂರು ತಾಲೂಕಿನ ಗ್ರಾಮೀಣ ಭಾಗಗಳಾದ ಟಮಣಕಲ್ ಹಾಗೂ ರಾಯದುರ್ಗದಿಂದ ಗುರುಗುಂಟಾಕ್ಕೆ ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಘಟಕದ ನೇತೃತ್ವದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ