ರಾಯಚೂರು 

ರಾಯಚೂರು |ನರೇಗಾ ಯೋಜನೆಯಲ್ಲಿ ಅವ್ಯವಹಾರ; ಅಮಾನತಿಗೆ ಒತ್ತಾಯ

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 15 ನೇ ಸಾಲಿನ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರ ಮತ್ತು ಭ್ರಷ್ಟಚಾರ ನಡೆದಿದ್ದು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು...

ರಾಯಚೂರು | ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್...

ರಾಯಚೂರು | ಸಿಡಿಲು ಬಡಿದು ಕುರಿಗಾಯಿ ಸಾವು

ಸಿಡಿಲು ಬಡಿದು ಕುರಿಗಾಯಿಯೊಬ್ಬ ಮೃತಪಟ್ಟಿರುವ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕುರಿ ಕಾಯಲು ಗ್ರಾಮದ ಹೊರವಲಯದಲ್ಲಿ...

ರಾಯಚೂರು |ದಿನಸಿ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೇರಿ ರೈತರ ನಾನಾ ಬೇಡಿಕೆಗೆ ಆಗ್ರಹ

ಅಗತ್ಯ ವಸ್ತುಗಳ ಬೆಲೆ ಏರಿಕೆ ಕೂಡಲೇ ವಾಪಸ್ ಪಡೆಯಬೇಕು, ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐಂಎಲ್ ಮಾಸ್‍ಲೈನ್ ಹಾಗೂ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ...

ರಾಯಚೂರು | ಕೊಲೆ ಪ್ರಕರಣ: ಮೂವರಿಗೆ ಗಲ್ಲು, ಒಂಬತ್ತು ಮಂದಿಗೆ ಜೀವಾವಧಿ

ಸಿಂಧನೂರು ತಾಲೂಕಿನಲ್ಲಿ‌ ನಡೆದ ಒಂದೇ ಕುಟುಂಬದ 5 ಜನರ ಕೊಲೆ ಹಾಗೂ ಇಬ್ಬರ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ರಾಯಚೂರು ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸೆಷನ್ಸ್...

ರಾಯಚೂರು | ರಾಸಾಯನಿಕ ಕಾರ್ಖಾನೆಗಳ ಲೈಸೆನ್ಸ್ ರದ್ದತಿಗೆ ರೈತ ಸಂಘ ಆಗ್ರಹ

ರಾಯಚೂರು ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಗಳು ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ಕಾರ್ಯವಹಿಸುತ್ತಿವೆ. ಕೂಡಲೇ ಇಂತ ಕಾರ್ಖಾನೆಗಳ ಪರವಾನಗಿ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಸಿರು ಸೇನೆ...

ರಾಯಚೂರು | ಗಾಳಿ-ಮಳೆಗೆ ನೆಲಕಚ್ಚಿದ ಸಜ್ಜೆ, ಭತ್ತ; ರೈತರು ಕಂಗಾಲು

ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಗಲಗ, ಅರಕೇರಾ, ಗಣೇಕಲ್ ಸೇರಿದಂತೆ ರಾಯಚೂರಿನ ಹಲವೆಡೆ ಸಜ್ಜೆ, ಭತ್ತ ಸೇರಿ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ. ದೇವದುರ್ಗ ಭಾಗದ ರೈತರು ಎಡದಂಡೆ ಹಾಗೂ...

ರಾಯಚೂರು | ನಕಲಿ ದಾಖಲೆ ಸೃಷ್ಟಿಸಿ,10 ಕೋಟಿ ವಂಚಿಸಿದ್ದ ಬ್ಯಾಂಕ್ ಮ್ಯಾನೇಜರ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಬ್ಯಾಂಕ್ ಮ್ಯಾನೇಜರ್ ನರೇಂದ್ರರೆಡ್ಡಿಯನ್ನು ಶ್ರೀಶೈಲದಲ್ಲಿ ಪೊಲೀಸರು ಬಂಧಿಸಿದ್ದಾರೆ.ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಕ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ...

ರಾಯಚೂರು | ಜಾತ್ರೆಗೆ ಬಂದಿದ್ದ ಇಬ್ಬರು ಮಕ್ಕಳು‌ ನೀರು ಪಾಲು

ಕುಟುಂಬ ಸಮೇತ ಜಾತ್ರೆಗೆ ಬಂದಿದ್ದ ಮಕ್ಕಳಿಬ್ಬರು ಕಾಲುವೆಯಲ್ಲಿ ಬಿದ್ದು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕು ಗಾಣದಾಳ ಗ್ರಾಮದ ರಾಜಲಬಂಡಾ ಕಾಲುವೆಯಲ್ಲಿ ನಡೆದಿದೆ. ಅಂಜಲಿ (17) , ರಘು (14) ನೀರಿನಲ್ಲಿ ಮುಳುಗಿ ಮೃತಪಟ್ಟಿರುವ...

ರಾಯಚೂರು | ಮದುವೆ ಮಂಟಪವೇ ಬಾಲವಾಡಿ; ಅಧಿಕಾರಿಗಳಿಗೆ ಬೇಡವಾದ ಚಿಣ್ಣರ ಕೇಂದ್ರ

ಚಿಣ್ಣರ ಕಲಿಕೆಗೆ ಸುವ್ಯವಸ್ಥಿತವಾಗಿರಬೇಕಾಗಿದ್ದ ಅಂಗನವಾಡಿ ಕೇಂದ್ರವೊಂದು ಶಿಥಿಲಗೊಂಡು ಮಕ್ಕಳಿಗೆ ಮದುವೆ ಮಂಟಪವೇ ಅಂಗನವಾಡಿ ಕೇಂದ್ರವಾಗಿದೆ. ಇಷ್ಟಾದರೂ ತಮಗೆ ಸಂಬಂಧವೇ ಇಲ್ಲದಂತೆ ಸಂಬಂಧಪಟ್ಟ ಅಧಿಕಾರಿಗಳು ವರ್ತಿಸುತ್ತಿದ್ದಾರೆ.ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ನಾಗರಹಾಳ ಗ್ರಾಮ ವ್ಯಾಪ್ತಿಯ...

ರಾಯಚೂರು | ಅಂಗನವಾಡಿ ಮೊಟ್ಟೆ ಖರೀದಿಯಲ್ಲಿ ಅಕ್ರಮ ಆರೋಪ; ಮೇಲ್ವಿಚಾರಕಿ ಅಮಾನತು

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ಅಕ್ರಮವಾಗಿ ಹಣ ದುರುಪಯೋಗ ಮಾಡಿಕೊಂಡ ಆರೋಪದಡಿ ದೇವದುರ್ಗ ತಾಲೂಕಿನ ಮಸರಕಲ್ ವಲಯ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಲಾಗಿದೆ. ವಲಯ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ...

ರಾಯಚೂರು | ಪೊಲೀಸರ ಹಲ್ಲೆಯಿಂದ ಸಾವು ಆರೋಪ; ಪ್ರಕರಣ ಸಿಐಡಿ ಕೈಗೆ

ರಾಯಚೂರಿನ ಈಶ್ವರ ನಗರದ ವೀರೇಶ ಎಂಬ ಯುವಕ ಪೊಲೀಸರ ತೀವ್ರ ಹಲ್ಲೆಯಿಂದ ಸಾವನ್ನಪ್ಪಿದ್ದ ಎನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿದ್ದು, ತನಿಖೆ ಆರಂಭಿಸಿದ ತಂಡ ನಗರಕ್ಕೆ ಆಗಮಿಸಿದೆ. ವೀರೇಶನ ಸಾವು ಪ್ರಕರಣದ ತನಿಖೆ ನಿಸ್ಪಕ್ಷಪಾತ...

ಈ ಹೊತ್ತಿನ ಪ್ರಮುಖ ಸುದ್ದಿ