ರಾಯಚೂರು 

ರಾಯಚೂರು | ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಜೈಲು

ಇಬ್ಬರು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳು ಸಾಬೀತಾಗಿರುವುದರಿಂದ ಅಪರಾಧಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ (ಪೋಕ್ಸೋ ವಿಶೇಷ) ನ್ಯಾಯಾಲಯ...

ರಾಯಚೂರು | ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪಾದಯಾತ್ರೆ

ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 15 ರವರಗೆ ನೀರು ಹರಿಸಲು ಸರಕಾರ ಮುಂದಾಗಬೇಕೆಂದು ಒತ್ತಾಯಿಸಿ ಗಬ್ಬೂರು ಪಟ್ಟಣದಿಂದ ರಾಯಚೂರು ಜಿಲ್ಲಾ ಕೇಂದ್ರದವರಗೆ ನಡೆದ ಎರಡನೇ ದಿನದ ಪಾದಯಾತ್ರೆಯಲ್ಲಿ ನೂರಾರು ರೈತರು ಭಾಗವಹಿಸಿ ಪ್ರತಿಭಟಿಸಿದರು.ಪ್ರತಿಭಟನೆ...

ರಾಯಚೂರು | ‘ಏಮ್ಸ್ʼ ಮಂಜೂರಿಗೆ ಸಂಸದರ ಸಕರಾತ್ಮಕ ಪ್ರತಿಕ್ರಿಯೆ: ಬಸವರಾಜ ಕಳಸ

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ದೆಹಲಿಯಲ್ಲಿ ಕರ್ನಾಟಕದ ಸಂಸದರನ್ನು ಭೇಟಿ ಮಾಡಲಾಗಿದ್ದು, ಕರ್ನಾಟಕದ ಯಾವ ಸಂಸದರಲ್ಲಿಯೂ ರಾಯಚೂರಿಗೆ ಏಮ್ಸ್ ಮಂಜೂರಾಗುವಲ್ಲಿ ಅಸಮಧಾನವಿಲ್ಲ. ಎಲ್ಲಾ ಸಂಸದರಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಏಮ್ಸ್ ಹೋರಾಟ ಸಮಿತಿಯ...

ರಾಯಚೂರು | ಬೈಕ್‌ ಸವಾರನಿಗೆ ಗುದ್ದಿದ ಶಾಸಕಿ ಪುತ್ರಿಯ ಕಾರು; ಸವಾರ ಗಂಭೀರ

ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿಯ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ನಡೆದಿದೆ. ದೇವದುರ್ಗ...

ರಾಯಚೂರು | ಲಾಕಪ್‌ ಡೆತ್ ಪ್ರಕರಣ; ಸಿಪಿಐ, ಪಿಎಸ್ಐ ಅಮಾನತು

ವಿಚಾರಣೆಗೆ ಹಾಜರಾಗಿದ್ದ ವ್ಯಕ್ತಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಇದರಿಂದಲೇ ಆತ ಸಾವನ್ನಪ್ಪಿದ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೆಕಾ, ಪಿಎಸ್ಐ ಮಂಜುನಾಥ ಅವರನ್ನು ಎಸ್...

ರಾಯಚೂರು | ಮೊಲ ಬೇಟೆ ಪ್ರಕರಣ; ಶಾಸಕನ ಪುತ್ರ, ಸಹೋದರನ ವಿರುದ್ಧ ದೂರು ದಾಖಲು

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ತುರ್ವಿಹಾಳ ಪಟ್ಟಣದಲ್ಲಿ ನಡೆದ ಮೊಲದ ಬೇಟೆ ಪ್ರಕರಣ ಸಂಬಂಧ ಮಸ್ಕಿ ಶಾಸಕ ಆರ್‌ ಬಸನಗೌಡ ತುರ್ವಿಹಾಳ ಅವರ ಸಹೋದರ ಹಾಗೂ ಪುತ್ರನ ವಿರುದ್ಧ ದೂರು ದಾಖಲಾಗಿದೆ. ಶಾಸಕರ ಪುತ್ರ...

ರಾಯಚೂರು | ಪೊಲೀಸರ ಹಲ್ಲೆಯಿಂದ ಠಾಣೆಯಲ್ಲಿ ವ್ಯಕ್ತಿ ಸಾವು ಆರೋಪ; ಕುಟುಂಬಸ್ಥರ ಪ್ರತಿಭಟನೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು‌ ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ. ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ...

ರಾಯಚೂರು | ಮೊಲಗಳ ಬೇಟೆಯಾಡಿ, ಬೀದಿಯಲ್ಲಿ ಮಾರಕಾಸ್ತ್ರ ಹಿಡಿದು ಕ್ರೌರ್ಯ

ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರವಿಹಾಳ ಅವರ ಪುತ್ರ ಮತ್ತು ಸೋದರ ಕಾಡು ಮೊಲಗಳ ಬೇಟೆಯಾಡಿದ್ದಲ್ಲದೇ ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ವಾದ್ಯಗಳ ಸಹಿತ ಕ್ರೌರ್ಯ ಮೆರೆದಿರುವ ರಕ್ಕಸೀಯ ಘಟನೆ ಮಸ್ಕಿಯಲ್ಲಿ...

ರಾಯಚೂರು | ಬೀದಿನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಸಾವು

ಬೀದಿನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಗ್ರಾಮದಲ್ಲಿ ನಡೆದಿದೆ. ಸಿದ್ದು ಬೀರಪ್ಪ ಮೃತ ಬಾಲಕ ಎಂದು ಗುರುತಿಸಲಾಗಿದೆ. ತಾಯಿಯು ಬಯಲು ಬಹಿರ್ದೆಸೆಗೆ ತೆರಳಿದಾಗ ಭಾವಿಸಿ ಹಿಂದೆಯೂ ಅಲ್ಲಿಗೆ...

ರಾಯಚೂರು | ಕೂಲಿ ಹರಸಿ ಗುಂಟೂರಿಗೆ ವಲಸೆ ಹೋಗಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಕೂಲಿ ಹರಸಿ ಮೆಣಸಿನಕಾಯಿ ಕೊಯ್ಲು(ಅರಿಯುವುದು) ಕೆಲಸಕ್ಕೆ ಗುಂಟೂರಿಗೆ ವಲಸೆ ಹೋದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಬಸವರಾಜ್ ನಾಯಕ(50) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ ಎನ್ನಲಾಗಿದ್ದು, ಇವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ...

ರಾಯಚೂರು | ಬೀದಿ ನಾಯಿಗಳ ದಾಳಿ; ಬಾಲಕಿಗೆ ಗಂಭೀರ ಗಾಯ

ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಬಾಲಕಿಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ರಾಯಚೂರು ತಾಲೂಕಿನ ಮರ್ಚೆಟಹಾಳ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಬಾಲಕಿಯನ್ನು ಮುಕಪ್ಪ ಎನ್ನುವವರ ಮಗಳು 8 ವರ್ಷದ ಚೈತ್ರ ಎಂದು ಗುರುತಿಸಲಾಗಿದೆ....

ರಾಯಚೂರು | ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ ಸಾವು

ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕು ಮುದಗಲ್ ಪಟ್ಟಣ ವ್ಯಾಪ್ತಿಯ ಬನ್ನಿಗೋಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗ್ರಾಮದ ಪರಪ್ಪ ಕುಂಬಾರ ಅವರ ಎರಡು ಎಮ್ಮೆಗಳು ಹಾಗೂ ಶರಣಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ