ಇತ್ತೀಚೆಗೆ ಪಂಜಾಬ್ ಸರ್ಕಾರ ಅಲ್ಲಿನ ರೈತರ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ, ಎಲ್ಲಾ ಬೆಳೆಗಳಿಗೆ...
ಬ್ಯಾಂಕ್ ಮ್ಯಾನೇಜರ್ ಒಬ್ಬ ಗ್ರಾಹಕರಿಗೆ ತಿಳಿಯದಂತೆ ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿರುವ ಪ್ರಕರಣ ರಾಯಚೂರಿನಲ್ಲಿ ಬಯಲಾಗಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಚ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ...
ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಪತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಮರಮ್ಮ ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ...
ಯುಗಾದಿ ಹಬ್ಬದ ಅಂಗವಾಗಿ ಶ್ರೀಶೈಲಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಭೀಮನ ಕೊಳ ಬಳಿ ಕಾಡಿನ ಮಧ್ಯೆ ಜರುಗಿದೆ. ಕಲ್ಲೂರು ಗ್ರಾಮ ನಿವಾಸಿ ಬಸವರಾಜ್...
ಉಳುವವನೇ ಭೂಮಿ ಒಡೆಯ, ಭೂ ಸುಧಾರಣೆ ಕಾಯ್ದೆ ಜಾರಿ ಮಾಡಿದ್ದೇ ಕಾಂಗ್ರೆಸ್ ಎಂದು ಹೇಳುವ ಪಕ್ಷದ ನಾಯಕರುಗಳು ಕಳೆದ 45 ವರ್ಷಗಳಿಂದ ಜವಳಗೇರಾದ ಹೆಚ್ಚುವರಿ ಭೂಮಿಯನ್ನು ಹಂಚಿಕೆ ಮಾಡಲು ಮುಂದಾಗದೇ ಇರುವುದು ಕಳವಳಕಾರಿಯಾಗಿದ್ದು,...
ಯುಗಾದಿ ಮತ್ತು ರಂಜಾನ ಹಬ್ಬಗಳನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು, ಯಾವುದೇ ಅಹಿತಕರ ಘಟನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ಅಧೀಕ್ಷಕ ಜಿ.ಹರೀಶ ಹೇಳಿದರು.ನಗರದ ಸದರ ಬಜಾರ...
ದೇವಿನಗರ ಹಾಗೂ ಚಂದ್ರಬಂಡಾ ರಸ್ತೆಯಲ್ಲಿರುವ ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ್ದು ಕೂಡಲೇ ಕುಡಿಯುವ ನೀರು ಸರಬರಾಜಿಗೆ ಕ್ರಮ ವಹಿಸಬೇಕು ಎಂದು ದಲಿತ ಮತ್ತು ಪ್ರಗತಿಪರ...
ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ...
ಬಿಜೆಪಿ ಶಾಸಕರು ಸದನದಲ್ಲಿ ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರಿಂದ 18 ಜನ ಶಾಸಕರನ್ನು ಅಮಾನತುಗೊಳಿಸಿರುವುದು ಸಂವಿಧಾನಾತ್ಮಕ ಕ್ರಮವಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ ಡಾ.ರಜಾಕ್ ಉಸ್ತಾದ್ ಹೇಳಿದರು.
ಪತ್ರಿಕಾ ಹೇಳಿಕೆ ನೀಡಿರುವ...
ಕರ್ತವ್ಯಲೋಪ, ಹಣ ದುರ್ಬಳಕೆ ಹಾಗೂ ಬೇಜವಾಬ್ದಾರಿತನ ಆರೋಪದಡಿಯಲ್ಲಿ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ರಾಯಚೂರು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಅಮಾನತುಗೊಂಡ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದಾರೆ. ಈ ಹಿಂದೆ...
ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ರಾಯಚೂರು ಜಿಲ್ಲೆಗೆ ಹೊಸದಾಗಿ ಅರಕೇರಾ ತಾಲೂಕನ್ನು ಘೋಷಣೆ ಮಾಡಿದ್ದಾರೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ರದ್ದುಪಡಿಸಬೇಕೆಂದು ಸಾಮಾಜಿಕ ಹೋರಾಟಗಾರ...