ಜನನಿಬಿಡ ಸ್ಥಳದಲ್ಲಿರುವ ಸಿಂಧನೂರು ಘನತ್ಯಾಜ್ಯ ಸಂಗ್ರಹ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಿ, ಜನರ ಜೀವ, ಬೆಳೆ ಮತ್ತು ಪರಿಸರ ಕಾಪಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ತಾಲೂಕು ಘಟಕವು ಜಿಲ್ಲಾಧಿಕಾರಿ ನಿತೀಶ್ ಕೆ...
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ...
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್...
ತಿಂಥಣಿ ಬ್ರಿಡ್ಜ್‌ನಿಂದ ರಾಯಚೂರು ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಟೋಲ್ ಗೇಟ್‌ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದೇ ನೆಪದಲ್ಲಿ ಕರವಸೂಲಿಗೆ ಮುಂದಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಶಾಸಕಿ ಕರೆಮ್ಮ ಜಿ. ನಾಯಕ ಎಚ್ಚರಿಕೆ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವಿವಿಧ ಹಳ್ಳಿಗಳಿಗೆ ಕಟ್ಟಡ ಕಾಮಗಾರಿಗಳಿಗೆ ಸರ್ಕಾರದ ನಿಯಮಾನುಸಾರ ಮರಳು ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಹಶೀಲ್ದಾರ್ ಚೆನ್ನಮಲ್ಲಪ್ಪ...
ಗೂಡು ಹಾಕಿದ್ದ ಜೋಳದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಲಕ್ಷಾಂತರ ಮೌಲ್ಯದ ಜೋಳ ಹಾಗೂ ಹಸು ತಿನ್ನುವ ಸಿಪ್ಪೆ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದ...
ಪ್ರಯಾಗ್‌ರಾಜ್‌ನಲ್ಲಿ ನಡೆಯುವ ಕುಂಭಮೇಳದ ಬಗ್ಗೆ ಉತ್ತರ ಪ್ರದೇಶ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆದಿದ್ದು, ಈಗ ಅಲ್ಲಿ ಸೂಕ್ತ ವ್ಯವಸ್ಥೆವಿಲ್ಲದೆ ಹಲವು ಮಂದಿ ಸಾವನ್ನಪ್ಪಿದ್ದಾರೆ. ಇದರ ಬಗ್ಗೆ ಪ್ರಶ್ನೆ...
ಹಿಂದುಳಿದ ವರ್ಗದಲ್ಲಿ ಬರುವ ತಳವಾರ ಮತ್ತು ಪರಿವಾರ ಎಸ್‌ಟಿ ಸಮುದಾಯದ ನಕಲಿ ಪ್ರಮಾಣ ಪತ್ರ ಹಾವಳಿ ತಡೆಯುವುದಕ್ಕೆ ಆಯೋಗ ರಚನೆ ಮಾಡಬೇಕು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ...
ಪ್ರಸ್ತುತ ದಿನಮಾನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದನ್ನು ತಡೆಗಟ್ಟಲು ಇಲಾಖೆಗಳು ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಬಸವರಾಜ್ ಬಾದರ್ಲಿ ಹೇಳಿದರು.ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ಇತ್ತೀಚೆಗೆ...
ನಗರದಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ರಾಂಪೂರು ಬಳಿ 10 ಎಕರೆ ವ್ಯಾಪ್ತಿಯಲ್ಲಿರುವ...
ನಿವೇಶನ ಹಂಚಿಕೆಯಾಗಿ ವರ್ಷಗಳೇ ಗತಿಸಿದರೂ ಮಂಜೂರಾದ ಭೂಮಿಯನ್ನು ಅಭಿವೃದ್ಧಿ ಮಾಡಿ ಹಂಚಿಕೆ ಮಾಡುವುದಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆರೋಪಿಸಿ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...
ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್ ಅಭಿಪ್ರಾಯಪಟ್ಟರು.
ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...