ರಾಯಚೂರು 

ರಾಯಚೂರು | ಆಟೋ-ಕಾರು ಮುಖಾಮುಖಿ; ನಾಲ್ವರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಿಹಾಳ ಗ್ರಾಮದ ಬಸವಣ್ಣ ದೇವಸ್ಥಾನದ ಬಳಿ ಆಟೋ- ಕಾರು ನಡುವೆ ಡಿಕ್ಕಿ ಸಂಭವಿಸಿ ಆಟೋ ಪಲ್ಟಿಯಾಗಿ ನಾಲ್ವರು ಮಹಿಳೆಯರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಅಂಕನಾಳ ಗ್ರಾಮದ ಬಸ್ಸಮ್ಮ...

ರಾಯಚೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸಂಘಟನೆಗಳ ಆಗ್ರಹ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು. ಮಾನ್ವಿ ನಗರದಲ್ಲಿ ಪ್ರತಭಟಿಸಿದ ಬಳಿಕ...

ರಾಯಚೂರು | ಶಕ್ತಿನಗರ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಬಳಿ ನಿರ್ಮಾಣವಾಗುವುದೇ ಇಂದಿರಾ ಕ್ಯಾಂಟಿನ್?

ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ(ಆರ್‌ಟಿಪಿಎಸ್) ನಾಡಿಗೆ ಬೆಳಕು ನೀಡುವ ‘ಶಕ್ತಿ’ಕೇಂದ್ರದ ಬಳಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಬೇಕು. ಇದರಿಂದ ಇಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸಂಖ್ಯೆಯ ಕೂಲಿ ಕಾರ್ಮಿಕರಿಗೂ ಕೂಡಾ ಕಡಿಮೆ ಖರ್ಚಿನಲ್ಲಿ...

ರಾಯಚೂರು | ಕೇಂದ್ರ ಬಜೆಟ್ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಹಾಗೂ ಯುವಜನ ವಿರೋಧಿಯಾಗಿರುವ ಕೇಂದ್ರ ಬಜೆಟ್ ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿತು. ರಾಯಚೂರು ನಗರದ ಅಂಬೇಡ್ಕರ್‌ ವೃತ್ತದಲ್ಲಿ ಬಜೆಟ್ ಪ್ರತಿ ಹಾಗೂ ವಿತ್ತ...

ರಾಯಚೂರು | ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು ಶೋಭೆಯಲ್ಲ: ಶಾಸಕ ಮಾನಪ್ಪ ವಜ್ಜಲ್

ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು, ರಾಜ್ಯಾಧ್ಯಕ್ಷರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಲಿಂಗಸುಗೂರು ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಹೇಳಿದರು. ರಾಯಚೂರಿಗೆ ಏಮ್ಸ್ ಬೇಕು ಎಂಬ ಬೇಡಿಕೆಯೊಂದಿಗೆ ನಡೆಯುತ್ತಿರುವ ಸಾವಿರ ದಿನಗಳ...

ರಾಯಚೂರಲ್ಲಿ 2ನೇ ತರಗತಿ ವಿದ್ಯಾರ್ಥಿನಿ & ಹಾಸನದಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ವರದಿಯಾಗಿದೆ. ಹಾಗೆಯೇ ಹಾಸನ ಜಿಲ್ಲೆಯ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ...

ರಾಯಚೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪರಾರಿ

ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಾನ್ವಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಮೇಲೆ ಅದೇ ತಾಲ್ಲೂಕಿನ 38 ವರ್ಷದ ವ್ಯಕ್ತಿ...

‌ಏಮ್ಸ್‌ ಸ್ಥಾಪನೆ ಹೋರಾಟಕ್ಕೆ ಸಾವಿರ ದಿನ – ಅನ್ಯಾಯ ಸಹಿಸಲ್ಲ, ಕೇಂದ್ರ ವಿರುದ್ಧ ಹೋರಾಟ: ಬೋಸರಾಜು

‌ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಆಗಬೇಕು, ಆ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಕೇಂದ್ರ ಸರಕಾರ ಸಹಕಾರ ನೀಡಬೇಕು ಎನ್ನುವುದು ಆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಆರಂಭವಾದ ಅನಿರ್ಧಿಷ್ಟಾವಧಿ...

ರಾಯಚೂರು | ಕಟಾವಿಗೆ ಬಂದ ಜೋಳದ ಬೆಳೆಗೆ ಬೆಂಕಿ; ₹2 ಲಕ್ಷ ಮೌಲ್ಯ ಬೆಳೆನಾಶ

ಜೋಳದ ಬೆಳೆಗೆ ಬೆಂಕಿ ತಗುಲಿದ್ದು, 5 ಎಕರೆ ಜಮೀನಿನ ಬೆಳೆನಾಶವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿಂಗಡದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ. ಶರಣಪ್ಪ ಶಾಖಾಪುರ ಮತ್ತು ಚನ್ನಪ್ಪ ಎಂಬುವವರಿಗೆ ಸೇರಿದ ಬೆಳೆ...

ರಾಯಚೂರು | ಪ್ರಧಾನಿ ಮುಂದೆ ಕರ್ನಾಟಕ ಸಂಸದರ ಒಗ್ಗಟ್ಟು ಪ್ರದರ್ಶನ: ಏಮ್ಸ್‌ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ಆರೋಗ್ಯ, ಉದ್ಯೋಗ ಮತ್ತು ಶಿಕ್ಷಣದ ಅಭಿವೃದ್ಧಿಗಾಗಿ ರಾಜ್ಯದ 28 ಸಂಸದರು ಪ್ರಧಾನಿ ಮೋದಿಯವರ ಎದುರು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ. ರಾಯಚೂರಿನಲ್ಲಿ ʼಏಮ್ಸ್ʼ ಸ್ಥಾಪನೆ ಮಾಡಲು ಪಕ್ಷಾತೀತವಾಗಿ ಎಲ್ಲಾ ಸಂಸದರು ಒಕ್ಕೊರಲಿನ ಒತ್ತಾಯ...

ರಾಯಚೂರು | ಅಯೋಧ್ಯೆಯ ದಲಿತ ಯುವತಿ ಹತ್ಯೆ; ಕಠಿಣ ಕ್ರಮಕ್ಕೆ ಮಾದಿಗ ಹೋರಾಟ ಸಮಿತಿ ಒತ್ತಾಯ

ಉತ್ತರ ಪ್ರದೇಶದ ಅಯೋಧ್ಯೆಯ ಸಹ್ನವಾ ಗ್ರಾಮದ ಹೊರವಲಯದಲ್ಲಿ ಇಪ್ಪತ್ತಾರು ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ...

ರಾಯಚೂರು | ದೈಹಿಕವಾಗಿ ಹಲ್ಲೆ ಮಾಡಿದ ಪೊಲೀಸರ ಅಮಾನತುಗೊಳಿಸುವಂತೆ ಒತ್ತಾಯ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದ ವಾಲ್ಮೀಕಿ ವೃತ್ತದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಮಾಯಕ ಯುವಕರನ್ನು ಬಂಧಿಸಿದ್ದು, ದೈಹಿಕವಾಗಿ ಹಲ್ಲೆ ಮಾಡಿರುವ ಪೊಲೀಸರ ಅಮಾನತು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ...

ಈ ಹೊತ್ತಿನ ಪ್ರಮುಖ ಸುದ್ದಿ