ರಾಯಚೂರು 

ರಾಯಚೂರು | ಕುಡುಕರ ಅಡ್ಡವಾದ ಇಂದಿರಾ ಕ್ಯಾಂಟಿನ್; ದೊರೆಯುವುದೇ ಉದ್ಘಾಟನೆ ಭಾಗ್ಯ?

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಿಡಿಬ್ಲ್ಯೂಡಿ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ ನಿರ್ವಹಣೆಯಿಲ್ಲದೆ ಕೆಟ್ಟುನಿಂತಿದ್ದು, ಮಲಮೂತ್ರ ವಿಸರ್ಜನೆಗೆ ಹಾಗೂ ಕುಡುಕರ ತಾಣವಾಗಿ ಮಾರ್ಪಟ್ಟಿದೆ ಎಂದು ಹೇಳುತ್ತಾರೆ ಸ್ಥಳೀಯರು. ಒಂದು ಹೊತ್ತಿನ ಊಟಕ್ಕೆ ಪರದಾಡುವ ಬಡವರನ್ನು...

ರಾಯಚೂರು | ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕಿದೆ: ಹಿರಿಯ ಸಾಹಿತಿ ಮುಕ್ಕುಂದಿ

ಇತ್ತೀಚಿನ ಕಾಲಘಟ್ಟದಲ್ಲಿ ಕನ್ನಡ ಸಾಹಿತ್ಯದ ಹಾದಿ ಬೇರೆಡೆಯೇ ಸಾಗುತ್ತಿದೆ. ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸ ಮಾಡಬೇಕಿದೆ. ಕನ್ನಡ ಓದುವುದು, ಮಾತನಾಡುವುದು ಕಡಿಮೆಯಾಗುತ್ತಿದೆ, ಕನ್ನಡ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಸಾಗಿಸುವಂತಹ ಚಿಂತನೆಯಾಗಬೇಕಿದೆ ಎಂದು...

ರಾಯಚೂರು | ನಗರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್: ಪಾಲಿಕೆ ಆಯುಕ್ತ ಜುಬಿನ್

ನಗರದಲ್ಲಿ ಅಭಿವೃದ್ಧಿಗೆ ಸಾಕಷ್ಟು ಸವಾಲುಗಳಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಸಚಿವರು, ಶಾಸಕರು, ಸಂಸದರು ಹಾಗೂ ಜಿಲ್ಲಾಧಿಕಾರಿಗಳ ಸಲಹೆ ಮೇರೆಗೆ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುವುದು ಎಂದು ರಾಯಚೂರು ಮಹಾನಗರ...

ರಾಯಚೂರು | ಅಕ್ರಮ ಆಸ್ತಿ ಆರೋಪ; ಜಿಪಂ ಸಹಾಯಕ ಲೆಕ್ಕಾಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ರಾಯಚೂರು ಜಿಲ್ಲಾ ಪಂಚಾಯತಿ ಸಹಾಯಕ ಲೆಕ್ಕಾಧಿಕಾರಿ ನರಸಿಂಹರಾವ ಗುಜ್ಜಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಗರದ ದೇವರ ಕಾಲೋನಿಯಲ್ಲಿರುವ...

ರಾಯಚೂರು | ಆರು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ತಾತ್ಕಾಲಿಕವಾಗಿ ಸ್ಥಗಿತ

ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಪಿಎಸ್-ಜೆಎಸಿ) ಸದಸ್ಯರು ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಆರು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ...

ರಾಯಚೂರು | ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಆರೋಪಿ ಸೆರೆ

ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಮುಬಿನ್‌ ಲಿಂಗಸೂಗೂರು ಪೊಲೀಸ್‌ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನಗರದ ಸರ್ಕಾರಿ ಪದವಿ...

ರಾಜ್ಯದ ಹೆಣ್ಣು ಮಕ್ಕಳಿಗಾಗಿ ಆರಂಭವಾಗಿದ್ದ ‘ಶುಚಿ ಯೋಜನೆ’ ಸ್ಥಗಿತ; ರಾಯಚೂರು ಬಾಲಕಿಯರಿಗೆ ಸಂಕಷ್ಟ

ಯಾದಗಿರಿ ಜಿಲ್ಲೆಯನ್ನು ಒಳಗೊಂಡಿರುವ ರಾಯಚೂರು ಶೈಕ್ಷಣಿಕ ಜಿಲ್ಲೆಯ ಬಡ ವಿದ್ಯಾರ್ಥಿಗಳಿಗೆ ʼಶುಚಿ ಯೋಜನೆʼ ಅಡಿ ಗುಣಮಟ್ಟದ ಮುಟ್ಟಿನ ಪ್ಯಾಡ್‌ಗಳನ್ನು ಪೂರೈಸುವುದು ಹಾಗೂ ಋತುಚಕ್ರದ ಸಮಯದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕಿಯರು ಶಾಲೆಗೆ...

ರಾಯಚೂರು| ವಿವಾಹೇತರ ಸಂಬಂಧ; ವ್ಯಕ್ತಿ ಸಾವಿಗೆ ಕಾರಣವೆಂದು ಮರಕ್ಕೆ ಕಟ್ಟಿ ಮಹಿಳೆಗೆ ಹಲ್ಲೆ

ವಿವಾಹೇತರ ಸಂಬಂಧದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ವ್ಯಕ್ತಿಯು ಆರೋಗ್ಯ...

ರಾಯಚೂರು | ಕ್ರೀಡೆಗಳು ಯುವಜನರ ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿ: ಶರಣಪ್ಪ ಉದ್ಬಾಳ್

ಕ್ರೀಡೆಗಳು ಯುವಜನರಲ್ಲಿ ಹೆಚ್ಚಾಗಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಲಿವೆ ಎಂದು ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ್ ಅಭಿಪ್ರಾಯಪಟ್ಟರು. ರಾಯಚೂರು ತಾಲೂಕಿನ ಮನ್ಸಲಾಪುರ ಗ್ರಾಮದಲ್ಲಿ ಕ್ರಾಂತಿಕಾರಿ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ...

ಸಿಂಧನೂರು | ಬೀದಿ ಬದಿ ವ್ಯಾಪಾರಸ್ಥರ ತೆರವು; ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಂಸದರಿಗೆ ಮನವಿ

ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆಯುತ್ತಿರುವ ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಸ್ಪಂದಿಸಿ, ವ್ಯಾಪಾರ ವಹಿವಾಟಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಸದ ರಾಜಶೇಖರ್ ಹಿಟ್ನಾಳ ಅವರಿಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಹಕ್ಕೊತ್ತಾಯ...

ರಾಯಚೂರು | ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ ಜರುಗಿಸುವಂತೆ ಸಿಪಿಐಎಂಎಲ್‌ ಆಗ್ರಹ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಭದ್ರತೆ ಇಲ್ಲದೇ ಅಮಾಯಕ ಮಹಿಳೆಯರಿಗೆ ನಕಲಿ ದಾಖಲಾತಿ ಸೃಷ್ಠಿ ಮಾಡಿ ಸಾಲ ನೀಡಿ, ಸಾಲ ಮರುಪಾವತಿಗಾಗಿ ಕಿರುಕುಳ ನೀಡುವ ಖಾಸಗಿ ಬ್ಯಾಂಕ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು...

ರಾಯಚೂರು | ಆಲಿಸುವ ಸರ್ಕಾರ ಅಲ್ಲ, ಆಶ್ವಾಸನೆ ನೀಡುವ ಸರ್ಕಾರ; ಸಚಿವರಿಗೆ ಮಹಿಳೆಯರ ತರಾಟೆ

ರಾಯಚೂರಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಎರಡನೇ ದಿನದ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಆಗಮಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ