ಕೃಷಿ ಉತ್ಪನ್ನಗಳ ಬೆಲೆ ಕುಸಿತವಾಗಿರುವ ಹಿನ್ನೆಲೆ ರೈತರಿಗೆ ಪ್ರೋತ್ಸಾಹಧನ ನೀಡಿ ಸರ್ಕಾರವೇ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡಬೇಕು ಹಾಗೂ ಫಸಲ್ ಭೀಮಾ ಯೋಜನೆಯಡಿ ಆದ ಅಕ್ರಮದ ಬಗ್ಗೆ ತನಿಖೆ ಹಾಗೂ ನೈಜ ರೈತರ...
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಧರಣಿಯ ಕಾರ್ಯಕರ್ತರು ಮಧ್ಯ ರಾತ್ರಿ ಗಣರಾಜ್ಯ ದಿನವನ್ನು ಆಚರಿಸಿದರು.
ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಿಂದ...
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು, ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರುಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...
ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ರೈತನಿಂದ ಹಣ ವಸೂಲಿ ಮಾಡಲು ತೊಡಗಿದ್ದ ಆರೋಪದ ಮೇಲೆ ರಾಯಚೂರು ಗ್ರಾಮೀಣ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿಸಿದ ಆರೋಪಿಗಳನ್ನು ಫಯಾಜ್, ಶೇಖ್ ಎಂ ಡಿ ಆಯುಬ್, ಸೈಯದ್ ಶಹಬಾಜ್...
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದರೆ, ಇತ್ತ ಪತ್ನಿ ಗೃಹಸಚಿವ ಜಿ ಪರಮೇಶ್ವರ್ ಅವರಿಗೆ ಅಂಚೆ ಮೂಲಕ ಮಂಗಳಸೂತ್ರ ಕಳುಹಿಸಿರುವ ಮನಕಲಕುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್...
ವೈದ್ಯರನ್ನು ನಂಬಿ ಜೀವ ಕಾಪಾಡಿಕೊಳ್ಳಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಹಾಗಾಗಿ ಒಪೆಕ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ, ಕರ್ತವ್ಯ ಏನೆಂಬುದನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು...
ಬೈಕ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ದೇಹ ಛಿದ್ರವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕು ಸಿಕಲ್ ಕ್ರಾಸ್ ಬಳಿ ನಡೆದಿದೆ.
ತಾಲ್ಲೂಕಿನ ಬೈಲ್ ಮರ್ಚೆಡ್ ಗ್ರಾಮದ ನಿವಾಸಿ...
ರಾಯಚೂರಿನ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ಅವರ ಮನೆಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬುಧವಾರ ಮಧ್ಯ ರಾತ್ರಿ ಶಾಸಕಿ ಮನೆಯ ಹಿಂಬಾಗಿಲಿನಿಂದ ಅಪರಿಚಿತರು...
ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಯಕ್ಲಾಸಪುರ ರಸ್ತೆಯಲ್ಲಿರುವ ವೈದ್ಯಕೀಯ ತಾಜ್ಯ ವಿಲೇವಾರಿ ಘಟಕದಲ್ಲಿ ₹1.26 ಲಕ್ಷ ಮೌಲ್ಯದ 11 ಕೆಜಿ ಗಾಂಜಾ ನಾಶಪಡಿಸಲಾಯಿತು.
ಜಿಲ್ಲೆಯ ಬಳಗಾನೂರು ಠಾಣೆ, ತುರ್ವಿಹಾಳ ಠಾಣೆ, ಯರಗೇರಾ ಠಾಣೆ,...
ರೈತರಿಂದ ಭತ್ತ ಖರೀದಿಸಿ ಸುಮಾರು ₹60 ಲಕ್ಷ ಮೊತ್ತವನ್ನು ಕೊಡದೆ ಮೋಸವೆಸಗಿ ಪರಾರಿಯಾದ ವ್ಯಾಪಾರಿ ವಿರುದ್ಧ ರೈತರು ರಾಯಚೂರು ಜಿಲ್ಲೆಯ ಸಿಂಧನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪರಾರಿಯಾಗಿರುವ ವ್ಯಾಪಾರಿ ಮಲ್ಲೇಶ ಎಂಬಾತನ...
ಸಾರಿಗೆ ಬಸ್-ಟ್ರಾಕ್ಟರ್ ಮುಖಾಮುಖಿ ಉಂಟಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 18 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ಬನ್ನಿಗೋಳದ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶ್ರೀದೇವಿ(19) ಮೃತ ದುರ್ದೈವಿ...
ಭತ್ತ ನಾಟಿ ಮಾಡಿ ವಾಪಸ್ ತೆರಳುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ, ಓರ್ವ ಮಹಿಳೆ ಮೃತಪಟ್ಟಿದ್ದು, 7 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಹೊರವಲಯದ ಬಂಡೆಮ್ಮಳ ಹಳ್ಳದ ಹತ್ತಿರ...