ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಗಳನ್ನು ಮಿನಿ ಜಿಲ್ಲಾಸ್ಪತ್ರೆಯನ್ನಾಗಿಸಿ ಪ್ರತಿ ಆಸ್ಪತ್ರೆಗಳಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಯಚೂರಿನ ತಾಯಿ ಮಕ್ಕಳ...
ಹಾಸ್ಟೆಲ್, ವಸತಿ ಶಾಲೆ ಹಾಗೂ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಯಚೂರು ಜಿಲ್ಲಾ...
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನೀರಮಾನ್ವಿ ಗ್ರಾಮದ ಜಮೀನೊಂದರಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
ನೀರಮಾನ್ವಿ ಗ್ರಾಮದ...
ವಿಜಯಪುರ ನಗರದಲ್ಲಿ ಕಾರ್ಮಿಕರ ಮೇಲೆ ನಡೆದ ದೌರ್ಜನ್ಯ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ಘಟನೆಗೆ ಕಾರಣರಾದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಿ ಗಡಿಪಾರು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ...
ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಿಂಧನೂರು ತಾಲ್ಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ.
ಮಂಗಳವಾರ (ಜ.21) ರಾತ್ರಿ 10:30 ಗಂಟೆ...
ರಾಯಚೂರು ನಗರದ ಹೊರವಲಯದ ಏಗನೂರು ಬಳಿಯಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಿಸಿ ನಿರ್ಮಾಣ ಮಾಡಿಕೊಂಡಿದ್ದ ಗೋಶಾಲೆಯನ್ನು ರಾಯಚೂರು ಮಹಾನಗರ ಪಾಲಿಕೆ ತೆರವು ಮಾಡಿತು.
ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಏಗನೂರು ಗ್ರಾಮದ ಸರ್ವೆ ನಂಬರ್ 202ರಲ್ಲಿ ಸರ್ಕಾರಿ...
ರಾಯಚೂರು ಮಹಾನಗರ ಪಾಲಿಕೆ ರಸ್ತೆ ಬದಿಯ ಡಬ್ಬಾ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ನೇತೃತ್ವದಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.
ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಧರಣಿ ನಡೆಸಿ, ಹೆದ್ದಾರಿಗಳನ್ನು ವಿಸ್ತರಣೆ ಮಾಡುವುದಕ್ಕೆ...
ವಿಜಯಪುರದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಅಮಾನವೀಯವಾಗಿದ್ದು, ಮನುಷ್ಯತ್ವ ಇದ್ದವರು ಯಾರೂ ಹೀಗೆ ಮಾಡುವುದಿಲ್ಲ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ...
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರು ಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...
ಗುತ್ತಿಗೆ ಕಾರ್ಮಿಕ ಇಲಾಖೆಯಲ್ಲಿ ಎಷ್ಟು ಕಾರ್ಮಿಕರಿದ್ದಾರೆಂದು ಸರಿಯಾದ ಮಾಹಿತಿ ಇಲ್ಲದಿದ್ದರೆ ಸಭೆಗೆ ಬಿಸ್ಕೆಟ್ ತಿನ್ನಲು ಬಂದಿದ್ದೀರಾ. ಕಚೇರಿಗೆ ಬಂದರೆ ಹೋದರೆ ಅಷ್ಟೆ ಕೆಲಸವೇ? ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ಸಚಿವ ಸಂತೋಷ್ ಲಾಡ್...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹೇಮನಾಳ ಗ್ರಾಮ ಪಂಚಾಯಿತಿಗೆ ಹತ್ತು ವರ್ಷಗಳಿಂದ ಚುನಾವಣೆ ನಡೆಯದೆ ಗ್ರಾಮದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಸ್ಥಳೀಯರು ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿಗೆ ಅಲೆದಾಡುವ ಸ್ಥಿತಿ ಎದುರಾಗಿದೆ ಎನ್ನುತ್ತಾರೆ ಗ್ರಾಮಸ್ಥರು.
ಹೇಮನಾಳ ಪಂಚಾಯಿತಿಗೆ...
ತೆಲಂಗಾಣದಿಂದ ರಾಯಚೂರು ನಗರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ಭಾನುವಾರ ಬೆಳಗಿನ ಜಾವ ನಡೆದಿದೆ.
ಸೇಂದಿ ಸಾಗಾಣಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ...