ರಾಯಚೂರು 

ರಾಯಚೂರು | ಫಾತಿಮಾ ಶೇಕ್ ಜನ್ಮದಿನ; ಶಾಲೆಗೆ ₹25 ಲಕ್ಷದ ನಿವೇಶನ ದಾನ ನೀಡಿದ ಅಕ್ಬರ್ ಪಾಷಾ

ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಕ್ ಜನ್ಮದಿನದಂದು, ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಉರ್ದು ಶಾಲೆಗೆ ₹25 ಲಕ್ಷ ಬೆಲೆಬಾಳುವ ನಿವೇಶನವನ್ನು ದಾನವಾಗಿ...

ರಾಯಚೂರು | ಸಿಯಾತಲಾಬ್ ಬಡಾವಣೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

ರಾಯಚೂರು ನಗರದ ಸಿಯಾತಲಾಬ್ ಬಡಾವಣೆಯ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್)ಯಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಆಚರಿಸಿದರು. ಸಾಂಸ್ಕೃತಿಕ ಸಂಘಟನೆಯ ರಾಯಚೂರು ಜಿಲ್ಲಾ ಸಂಚಾಲಕಿ ಸರೋಜ ಗೋನವಾರ್ ಮಾತನಾಡಿ, "ರಾಜ್ಯ ಸಮಿತಿಯಿಂದ...

ರಾಯಚೂರು | ಸಾರಿಗೆ ದರ ಏರಿಕೆ ಹಿಂಪಡೆಯುವಂತೆ ಸಿಪಿಐಎಂ ಆಗ್ರಹ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರ ಏರಿಕೆ ಮಾಡಿರುವುದು ಖಂಡನೀಯ. ಕೂಡಲೇ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಸಿಪಿಐಎಂ ಕಾರ್ಯಕರ್ತರು ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...

ರಾಯಚೂರು | ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹ

ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿರುವ ಹಾಗೂ ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿರುವ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕವಿತಾಳ ಪೊಲೀಸ್‌ ಠಾಣೆಯ ಪಿಎಸ್‌ಐ ವೆಂಕಟೇಶ ನಾಯಕ ಅವರನ್ನು ಅಮಾನತು ಮಾಡಬೇಕು...

ರಾಯಚೂರು | ಪೊಲೀಸರ ಕಿರುಕುಳದಿಂದ ವ್ಯಕ್ತಿ ಸಾವು; ಪತ್ನಿಯಿಂದ ದೂರು

ರಾಯಚೂರು ನಗರದ ನೇತಾಜಿನಗರ ಪೊಲೀಸ್ ಠಾಣೆಯ ಪೊಲೀಸರ ಕಿರುಕುಳದಿಂದ ನನ್ನ ಪತಿ ಸುನೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಸಂತ್ರಸ್ತೆ ನಾಗವೇಣಿ ಆರೋಪಿಸಿ ಈ ಕುರಿತು ನೇತಾಜಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಾಂಜಾ ಮಾರಾಟದ ವಿಚಾರವಾಗಿ ನೇತಾಜಿನಗರದ...

ರಾಯಚೂರು | ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ ನಿತೀಶ್

ರಾಯಚೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ ನಿತೀಶ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ನಮ್ಮ...

ರಾಯಚೂರು | ಅಬಕಾರಿ ಅಧಿಕಾರಿಗಳ ದಾಳಿ; 630 ಲೀಟರ್ ಕಲಬೆರಕೆ ಸೇಂದಿ ವಶ

ರಾಯಚೂರು ನಗರದಲ್ಲಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ‌ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, 630 ಲೀಟರ್ ಕಲಬೆರಕೆ ಸೇಂದಿ ವಶಪಡಿಸಿಕೊಂಡಿದ್ದಾರೆ. ನಗರದ ಗದ್ವಾಲ ರಸ್ತೆಯಲ್ಲಿ ವೀರಾಂಜನೇಯ ದೇವಸ್ಥಾನದ ಬಳಿಯಿರುವ ಜಂಬಯ್ಯನ...

ರಾಯಚೂರು | ಡಿಕೆಶಿ ಹೊರಗಿಟ್ಟು ಯಾವುದೇ ರಹಸ್ಯ ಸಭೆ ಮಾಡಿಲ್ಲ, ಸಿಎಂ ಬದಲಾವಣೆಯೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದ ಮುಖ್ಯಮಂತ್ರಿ‌‌ ಸ್ಥಾನದಲ್ಲಿ ಈಗಾಗಲೇ ಸಿದ್ದರಾಮಯ್ಯನವರಿದ್ದು, ಅವರನ್ನು ಬದಲಾಯಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಸಿಎಂ ಬದಲಾವಣೆ ಚರ್ಚೆಯೂ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ‌ ತಿಳಿಸಿದರು. ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್‌...

ರಾಯಚೂರು | ಜೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ರಾಯಚೂರು ನಗರದಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಜೆಸ್ಕಾಂ ಕಚೇರಿ ಹಾಗೂ ಜೆಸ್ಕಾಂ ಎಂಜಿನಿಯರ್ ಮನೆ ಮೇಲೆಯೂ ದಾಳಿ ನಡೆದಿದೆ. ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ...

ರಾಯಚೂರು | ಪೋಲಿಸರ ಕಿರುಕುಳ ಆರೋಪ; ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿ ಸಾವು

ಪೋಲಿಸರ ಕಿರುಕುಳ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸುನಿಲ್ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಹಣ...

ರಾಯಚೂರು | ರಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೂರು ತಿಂಗಳಲ್ಲಿ 12 ಮಂದಿ ಮೃತ

ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸರಸ್ವತಿ (24) ಮೃತ ಬಾಣಂತಿ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ಗುರುತಿಸಲಾಗಿದೆ. ಜ.2...

ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ...

ಈ ಹೊತ್ತಿನ ಪ್ರಮುಖ ಸುದ್ದಿ