ರಾಯಚೂರು 

ರಾಯಚೂರು | ದೇವದುರ್ಗದ ಶಾಸಕಿ ವಿರುದ್ಧ ಪೊಲೀಸ್‌ ಕ್ವಾಟ್ರಸ್ ಜಾಗ ಒತ್ತುವರಿ ಆರೋಪ: ಕ್ರಮಕ್ಕೆ ಮನವಿ

ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ನಿವಾಸ ಪಕ್ಕದಲ್ಲಿದ್ದ ಪೊಲೀಸ್ ಕ್ವಾಟ್ರಸ್ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಸುರೇಶ್ ನಾಯಕ ಜಿಲ್ಲಾ ಪೊಲೀಸ್...

ರಾಯಚೂರು | ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ನಾಯಿ ಶವ ಪತ್ತೆ; ಬಿಚ್ಚಾಲಿ ಗ್ರಾಮಸ್ಥರಲ್ಲಿ ಆತಂಕ

ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ನಾಯಿ ಶವ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಪರಿಶೀಲಿಸಿದೆ ಕುಡಿಯುವ ನೀರು ಪೂರೈಕೆ ಮಾಡಿರುವುದು ಬೆಳಕಿಗೆ ಬಂದಿದೆ. ಬಿಚ್ಚಾಲಿ ಗ್ರಾಮ...

ರಾಯಚೂರು | ಹಲವು ಬೇಡಿಕೆ ಈಡೇರಿಸುವಂತೆ ರೈತರ ಆಗ್ರಹ

ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. "ಸರ್ಕಾರ ಜೋಳ ಖರೀದಿ ಕೇಂದ್ರ ನೊಂದಣಿ ಆರಂಭಿಸಿದ್ದು, 1 ಎಕರೆಗೆ...

ರಾಯಚೂರು | ಬಾಣಂತಿಯರ ಸಾವು ಪ್ರಕರಣ; ಸಚಿವ ದಿನೇಶ್ ಗುಂಡೂರಾವ್ ವಜಾಕ್ಕೆ ಬಿಜೆಪಿ ಪ್ರತಿಭಟನೆ

ಇತ್ತೀಚಿಗೆ ನಿತ್ಯವೂ ಬಾಣಂತಿಯರ ಸಾವು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿಯಂತ್ರಣ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...

ರಾಯಚೂರು | ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮುಸ್ಲಿಂ ಸಮುದಾಯದ ಯುವಕರೊಬ್ಬರು ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಗಮನ ಸೆಳೆದಿದ್ದಾರೆ. ದೇವದುರ್ಗದ ಗೌರಂಪೇಟ ವಾರ್ಡ್ ನಿವಾಸಿಯಾಗಿರುವ ಬಾಬು ಮಾಲೆ ಧರಿಸಿದ ಯುವಕ....

ರಾಯಚೂರು | ಬಿಜೆಪಿ‌ ಅವಧಿಯಲ್ಲಿ ಆತ್ಮಹತ್ಯೆ ಪ್ರಕರಣ ಸಂಬಂಧ ಹೆಸರಿದ್ದರೂ ಯಾಕೆ ರಾಜೀನಾಮೆ ನೀಡಿಲ್ಲ?: ರಜಾಕ್ ಉಸ್ತಾದ್

ರಾಜ್ಯದಲ್ಲಿ ಬಿಜೆಪಿ ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವುದನ್ನು ಬಿಟ್ಟು ಕೇವಲ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ನೀಡಬೇಕೆನ್ನುವದು ಹಾಸ್ಯಾಸ್ಪದ. ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದ ಡೆತ್‌ನೋಟ್‌ನಲ್ಲಿ ಈಶ್ವರಪ್ಪ ಹೆಸರು ಉಲ್ಲೇಖವಾಗಿತ್ತು. ಯಾಕೆ ಬಿಜೆಪಿಯವರು...

ರಾಯಚೂರು | ಕತ್ತಲಾಗಿದ್ದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆ; ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ಇಲಾಖೆ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆಗೆ ಇದೀಗ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ. ಬುದ್ದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು...

ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಸಾವು

ಹೆರಿಗೆಯಾಗಿ ನಾಲ್ಕು ದಿನಗಳ ಬಳಿಕ ನವಜಾತ ಶಿಶು ಸಾವನ್ನಪ್ಪಿದ್ದು, ಅತಿಯಾದ ರಕ್ತಸ್ರಾವದಿಂದ ಬಾಣಂತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಶಿವಲಿಂಗಮ್ಮ(21) ಮೃತ ಬಾಣಂತಿ ಎಂದು ಗುರುತಿಸಿದ್ದು, ದೇವದುರ್ಗ ತಾಲೂಕಿನ ಮಸೀದಾಪುರ ಗ್ರಾಮದವರು ಎನ್ನಲಾಗಿದೆ. ಹೆರಿಗೆ...

ರಾಯಚೂರು | ವಿದ್ಯುತ್ ವ್ಯವಸ್ಥೆಯಿಲ್ಲದೆ ಕತ್ತಲಾದ ಪ್ರೌಢಶಾಲೆ; ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬುದ್ದಿನ್ನಿ ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ‌ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ಮಕ್ಕಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು...

ರಾಯಚೂರು | ಬೀದಿ‌ಬದಿ ಮಳಿಗೆ ತೆರವು; ಪರ್ಯಾಯ ವ್ಯವಸ್ಥೆಗೆ ವ್ಯಾಪಾರಿಗಳ‌ ಉಪವಾಸ ಸತ್ಯಾಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬೀದಿಬದಿ ಮಳಿಗೆಗಳನ್ನು ತೆರವುಗೊಳಿಸಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಬೀದಿಬದಿ ವ್ಯಾಪಾರಿಗಳ ಹೋರಾಟ ಸಮಿತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ತಹಶೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ಪ್ರತಿಭಟನಾಕಾರರು,...

ರಾಯಚೂರು | ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿಗೆ ಆಗ್ರಹ; ಜ.7ರಿಂದ ಅನಿರ್ದಿಷ್ಟಾವಧಿ ಧರಣಿ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ವೇತನ ನಿಗದಿ ಪಡಿಸುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಜನವರಿ 7ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ ಎಂದು...

ರಾಯಚೂರು | ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ತೇಜೋವಧೆ ಖಂಡನೀಯ: ವಸಂತ್ ಕುಮಾರ್

ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಹೆಸರು ಬಂದಿರುವ ಕಾರಣಕ್ಕೆ ಚಲವಾದಿ ನಾರಾಯಣ ಸ್ವಾಮಿ, ಸಚಿವರನ್ನು ಟಾರ್ಗೆಟ್ ಮಾಡಿ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ