ರಾಯಚೂರು 

ರಾಯಚೂರು | ರೈತರ ಸಾಲ ಮನ್ನಾ ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.16ರಂದು ಪಾದಯಾತ್ರೆ

ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 16 ರಂದು ಬೆಳಗಾವಿಯ ರೈತ ಸರ್ಕಲ್ ನಿಂದ ಸುವರ್ಣ ಸೌಧದವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ...

ರಾಯಚೂರು | ಬೀದಿನಾಯಿ ಹಾವಳಿ ತಡೆಗೆ ಸರ್ವೋದಯ ಕಟ್ಟಡ ಕಾರ್ಮಿಕರ ಸಂಘ ಆಗ್ರಹ

ಬೀದಿನಾಯಿ ದಾಳಿಗೆ ಯುವತಿ ಸಾವನ್ನಪ್ಪಿರುವುದು ಖಂಡನೀಯ. ಬೀದಿನಾಯಿ ಹಾವಳಿಗೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ರಾಯಚೂರು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರ್ವೋದಯ ಕಟ್ಟಡ ಕಾರ್ಮಿಕರ ಸಂಘದಿಂದ ಜಿಲ್ಲಾಡಳಿತಕ್ಕೆ...

ರಾಯಚೂರು | ಬೀದಿನಾಯಿ ದಾಳಿಯಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ ಸಾವು

ರಾಯಚೂರು ನಗರದ ಮಡ್ಡಿಪೇಟೆ ಬಡಾವಣೆಯಲ್ಲಿ ಬೀದಿನಾಯಿಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತೆರಳಿ ಸಾವು ನೋವಿನೊಂದಿಗೆ ಹೋರಾಡುತ್ತಿದ್ದ ಯುವತಿ ಬುಧವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾದೇವಿ ಮುನಿಯಪ್ಪ(20) ಮೃತಪಟ್ಟ ದುರ್ದೈವಿ. ಕಳೆದ ಒಂದು...

ಮುಂದುವರೆದ ಬಾಣಂತಿಯರ ಸಾವು: ರಾಯಚೂರು, ಚಿತ್ರದುರ್ಗದಲ್ಲಿ 5 ಮಂದಿ ಮೃತ!

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದ ಪ್ರಕರಣ ವೈದ್ಯಕೀಯ ಸೌಲಭ್ಯಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿತ್ತು. ಔಷಧ ನಿಯಂತ್ರಕರನ್ನು ಸರ್ಕಾರ ಅಮಾನತು ಮಾಡಿದೆ. ಅಲ್ಲದೆ, ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿಯೂ ಹೆಚ್ಚು ಬಾಣಂತಿಯರು ಸಾವನ್ನಪ್ಪಿರುವುದು...

ರಾಯಚೂರು | ಬೀದಿನಾಯಿ ದಾಳಿ; ಯುವತಿ ಸಾವು ಬದುಕಿನೊಂದಿಗೆ ಹೋರಾಟ

ರಾಯಚೂರು ನಗರದ ಮಡ್ಡಿಪೇಟೆ ಬಡಾವಣೆಯಲ್ಲಿ ಬೀದಿನಾಯಿ ದಾಳಿಗೆ ಒಳಗಾಗಿ ಗಾಯಗೊಂಡಿದ್ದ ಯುವತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪೋಷಕರು ಆತಂಕದಲ್ಲಿದ್ದಾರೆ. ನಗರದ ವಾರ್ಡ್ ನಂ.23ರ ಮಡ್ಡಿಪೇಟೆ ಬಡಾವಣೆಯ ಲಕ್ಷ್ಮಣ ಸ್ವಾಮಿ ಮಠದ ಹಿಂದೆ ಬೀದಿನಾಯಿ ಯುವಮತಿಯ...

ರಾಯಚೂರು | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

ಆಶಾ ಕಾರ್ಯಕರ್ತರಿಗೆ ಮಾಸಿಕ ನಿಶ್ಚಿತ ಪ್ರೋತ್ಸಾಹ ಧನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಯುಟಿಸಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...

ರಾಯಚೂರು | ಗೌತಮ್ ಅದಾನಿಯಂಥ ಭ್ರಷ್ಟ ಕಂಪೆನಿಗಳ ವಿರುದ್ಧ ರಾಷ್ಟ್ರೀಯ ಆಂದೋಲನ: ಎಸ್ ಆರ್ ಹಿರೇಮಠ

ಗೌತಮ್‌ ಅದಾನಿ ನಡೆಸುತ್ತಿರುವ ಕಂಪೆನಿಗಳ ಭ್ರಷ್ಟಾಚಾರ ಹಾಗೂ ಅಪರಾಧಿ ಚಟುವಟಿಕೆಗಳ ವಿರುದ್ಧ ಎಫ್‌ಡಿ, ಜೆಎಂಎಂ ಹಾಗೂ ಇತರ ಸಮಾನ ಮನಸ್ಕ ಸಂಘಗಳು ಜಂಟಿಯಾಗಿ ರಾಷ್ಟ್ರೀಯ ಆಂದೋಲನ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಟಿಜನ್ ಫಾರ್...

ರಾಯಚೂರು | ರಸ್ತೆ ಅಪಘಾತ; ಬೈಕ್ ಸವಾರ ಸಾವು

ಬೈಕ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾನ್ವಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ(26) ಮೃತಪಟ್ಟ ದುರ್ದೈವಿ ಎನ್ನಲಾಗಿದೆ. ರಾಯಚೂರು-ಮಾನ್ವಿ ಮುಖ್ಯ ಹೆದ್ದಾರಿಯಲ್ಲಿ...

ರಾಯಚೂರು | ಬಾವಿಗೆ ಬಿದ್ದ ಮಗನ ರಕ್ಷಣೆಗೆ ಮುಂದಾದ ತಾಯಿಯೂ ಸಾವು

ಬಾವಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿ ಕಾಲು ಜಾರಿ ಬಿದ್ದಿದ್ದು ತಾಯಿ ಮಗ ಇಬ್ಬರೂ ಮೃತಪಟ್ಟರುವ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ. ತಾಯಿ ರಾಧಮ್ಮ, ಮಗ ಸಂಜು ಬಾವಿಗೆ ಬಿದ್ದು...

ರಾಯಚೂರು | ತೊಗರಿ ಬಿತ್ತನೆ ಬೀಜದಲ್ಲಿ ಯಾವುದೇ ಲೋಪವಿಲ್ಲ: ಸಚಿವ ಚಲುವರಾಯ ಸ್ವಾಮಿ

ತೊಗರಿ ಸೇರಿದಂತೆ ಇತರೆ ಬಿತ್ತನೆ ಬೀಜಗಳ ಗುಣಮಟ್ಟವನ್ನು ಮತ್ತೊಮ್ಮೆ ಪರೀಕ್ಷೆ ಮಾಡಲಾಗಿದ್ದು, ತೊಗರಿ ಬಿತ್ತನೆ ಬೀಜದಲ್ಲಿ ಯಾವುದೇ ಲೋಪವಿಲ್ಲವೆಂಬ ವರದಿ ಬಂದಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ರಾಯಚೂರು ನಗರಕ್ಕೆ ಭೇಟಿ...

ರಾಯಚೂರು | ಕರ್ತವ್ಯ ಲೋಪ : ಇಡಪನೂರು ಪಿಎಸ್‌ಐ ಅಮಾನತು

ಕರ್ತವ್ಯದಲ್ಲಿ ಲೋಪ ಮತ್ತು ನಿರ್ಲಕ್ಷ್ಯ ಕಂಡು ಬಂದಿರುವ ಹಿನ್ನೆಲೆಯಲ್ಲಿ ಇಡಪನೂರು ಪೊಲೀಸ್ ಠಾಣೆಯ ಪಿಎಸ್ಐ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಯಚೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಇಡಪನೂರು ಠಾಣೆಯ...

ರಾಯಚೂರು | ಸತೀಶ್ ಜಾರಕಿಹೊಳಿಗೆ ಅವಹೇಳನ; ಪ್ರಕರಣ ದಾಖಲು

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮೋಹಿತ್ ನರಸಿಂಹ ಮೂರ್ತಿ ವಿರುದ್ಧ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯಲ್ಲಿ ಜಾತಿ ದೌರ್ಜನ್ಯ ತಡೆ(ಅಟ್ರಾಸಿಟಿ) ಕೇಸ್ ದಾಖಲಾಗಿದೆ. ಸಾಮಾಜಿಕ...

ಈ ಹೊತ್ತಿನ ಪ್ರಮುಖ ಸುದ್ದಿ