ರಾಯಚೂರು 

ರಾಯಚೂರು | ಹಿಂದಿನ ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಸಮಾಧಿಗೆ ಜಾಗ ಕೊಡಲಿಲ್ಲ: ವಿರೂಪಾಕ್ಷಪ್ಪ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956ನೇ ಡಿಸೆಂಬರ್‌ 6ರಂದು ವಿಧಿವಶರಾದಾಗ ಕಾಂಗ್ರೆಸ್ ಪಕ್ಷ ಅವರ ಸಮಾಧಿಗೆ ಜಾಗ ಕೊಡಲಿಲ್ಲ ಎಂದು ಜೆಡಿಎಸ್ ಮುಖಂಡ ವಿರೂಪಾಕ್ಷಪ್ಪ ಹೇಳಿದರು. ರಾಯಚೂರು ನಗರದ ರಂಗ ಮಂದಿರದಲ್ಲಿ...

ರಾಯಚೂರು | ಜಾತಿ ತಾರತಮ್ಯ ಹೋಗಲಾಡಿಸಲು ಸಂಘಟಿತರಾಗಬೇಕು: ಡಿ ಎಸ್ ಶರಣಬಸವ

ದೇಶದಲ್ಲಿ ಇಂದಿಗೂ ಸಮಾಜದಲ್ಲಿ ಅಸಮಾನತೆ ಮುಂದುವರೆದಿದ್ದು, ದಲಿತರ ಮೇಲೆ ದೌರ್ಜನ್ಯ, ಜಾತಿ ತಾರತಮ್ಯ, ಅಸ್ಪೃಶ್ಯ ಆಚರಣೆಗಳು ಜೀವಂತವಾಗಿವೆ. ಇವುಗಳ ನಿರ್ವಹಣೆಗೆ ಸಂಂಘಟಿತರಾಗುವುದು ಅವಶ್ಯವಾಗಿದೆ ಎಂದು ಸಿಐಟಿಯು ರಾಯಚೂರು ಜಿಲ್ಲಾ ಕಾರ್ಯದರ್ಶಿ ಡಿ ಎಸ್...

ರಾಯಚೂರು | ಮೈಕ್ರೋ ಫೈನಾನ್ಸ್ ಕಿರುಕುಳ; ಆರು ತಿಂಗಳ ಕಾಲಾವಕಾಶ ನೀಡುವಂತೆ ಪ್ರತಿಭಟನೆ

ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಎಲ್ಲೆಡೆ ಹೆಚ್ಚಾಗುತ್ತಿದ್ದು, ಮಹಿಳೆಯರ ಮೇಲೆ ಮಾನಸಿಕ ದೌರ್ಜನ್ಯ ಮಾಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್, ಸಂಘ ಸಂಸ್ಥೆಗಳಿಂದ ಹಾಗೂ ಇನ್ನಿತರ ಫೈನಾನ್ಸ್ ಕಂಪನಿಗಳಿಂದ ತೆಗೆದುಕೊಂಡ ಹಣವನ್ನು ವಾಪಸ್‌...

ರಾಯಚೂರು | ವಿಶೇಷಚೇತನರಿಗೆ ಅವಮಾನ; ಜಿಲ್ಲಾಧಿಕಾರಿ ಕ್ಷಮೆಯಾಚಿಸಲು ಒತ್ತಾಯ

ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮದ ವೇದಿಕೆ ಹತ್ತಲು ಕೃತಕ ರ್‍ಯಾಂಪ್‌ ಅಳವಡಿಸದೇ ವೇದಿಕೆಯ ಕೆಳಭಾಗದಲ್ಲಿ ಸನ್ಮಾನ ಮಾಡುವ ಮೂಲಕ ವಿಶೇಷಚೇತನರಿಗೆ ಅವಮಾನ ಮಾಡಿರುವ...

ರಾಯಚೂರು | ಮನರೇಗಾ ಕಾರ್ಮಿಕರ ಕೆಲಸ ಕಸಿದ ಕೇಂದ್ರ ಸರ್ಕಾರದ ಹೊಸ ನಿಯಮ; ಗ್ರಾಕೂಸ ಪ್ರತಿಭಟನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೇಂದ್ರ ಸರ್ಕಾರದ ಹೊಸ ನೀತಿ ನಿಯಮಗಳ ಬದಲಾವಣೆಯಿಂದಾಗಿ 100 ದಿನಗಳ ಕೆಲಸ ಸಿಗದೆ ಸಾವಿರಾರು ಜನರು ವಲಸೆ ಹೋಗುತ್ತಿದ್ದಾರೆ. ನಮ್ಮ ಕೆಲಸದ ಹಕ್ಕನ್ನು...

ರಾಯಚೂರು | ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ

ಆಶಾ ಕಾರ್ಯಕರ್ತೆಯರಿಗೆ 3000 ಗೌರವಧನವನ್ನು ಹೆಚ್ಚಿಗೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಯಚೂರು ನಗರ ಶಾಸಕ ಶಿವರಾಜ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದರು. ಕೇಂದ್ರ ಮತ್ತು ರಾಜ್ಯ...

ರಾಯಚೂರು | ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸಾವು; ತನಿಖೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸರಣಿ ಸಾವಿನ ಪ್ರಕರಣಗಳ ಕುರಿತಂತೆ ಕಠಿಣ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. "ನಗರದ...

ರಾಯಚೂರು | ಭಾರೀ ಮಳೆಗೆ ಹಾನಿ; ಅರ್ಹ ಫಲಾನುಭವಿಗಳಿಗೆ ಮನೆ ಹಕ್ಕುಪತ್ರ ನೀಡುವಂತೆ ಮನವಿ

ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ 2009ರಲ್ಲಿ ಬಿದ್ದ ಭಾರೀ ಮಳೆಯಿಂದ ನೆರೆಹಾವಳಿಗೆ ತುತ್ತಾದ ನೆರೆ ಸಂತ್ರಸ್ಥ ಅರ್ಹ ಫಲಾನುಭವಿಗಳಿಗೆ ಮನೆ ಹಕ್ಕುಪತ್ರ ವಿತರಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಯಿಂದ ರಾಯಚೂರು ಜಿಲ್ಲಾಡಳಿತಕ್ಕೆ ಮನವಿ ಪತ್ರ...

ರಾಯಚೂರು | ಖರೀದಿ ಕೇಂದ್ರ ತೆರೆಯಲು ರೈತ ಒತ್ತಾಯ

ರೈತರು ಬೆಳೆದ ಬೆಳೆಗಳು ಎಂಎಸ್‌ಪಿಗಿಂತ ಕಡಿಮೆ ದರದಲ್ಲಿ ಮಾರಾಟವಾಗುತ್ತಿವೆ. ‌ಕೇಂದ್ರ ಸರ್ಕಾರ‌ ಕೂಡಲೇ ಬೆಂಬಲ ಬೆಲೆಯ ಜತೆಗೆ ಪ್ರೋತ್ಸಾಹಧನ ಹಾಗೂ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿ ಸಿಂಧನೂರು ಘಟಕದ ಕರ್ನಾಟಕ ರಾಜ್ಯ...

ರಾಯಚೂರು | ಹಾಲು ಉತ್ಪಾದಕರ ಸಂಘದ ಚುನಾವಣೆ; ರೈತರಿಗೆ ಅನ್ಯಾಯ

ಅಮರೇಶ್ವರ ಕ್ಯಾಂಪಿನ ಹಾಲು ಉತ್ಪಾದಕರ ಸಂಘದ ಸದಸ್ಯರ ನೇಮಕ ಚುನಾವಣೆಯಲ್ಲಿ ರಾಜಕೀಯ ಪ್ರಾಬಲ್ಯದಿಂದ ಅರ್ಹ ರೈತರಿಗೆ ಅನ್ಯಾಯವಾಗಿದೆ ಎಂದು ರೈತ ಎಂ ಪ್ರಕಾಶ ಆರೋಪಿಸಿದರು. ರಾಯಚೂರು ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮಾನ್ವಿ ತಾಲೂಕಿನ ಅಮರೇಶ್ವರ...

ರಾಯಚೂರು | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಆರೋಪಿ ರಮೇಶ ಮರಿಯಪ್ಪಗೆ 10 ವರ್ಷ ಕಠಿಣ ಶಿಕ್ಷೆ ₹15,000 ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸಿಂಧನೂರು...

ರಾಯಚೂರು | ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಬಳಕೆ; ಪ್ರಗತಿಪರ ಚಿಂತಕರ ಅಸಮಾಧಾನ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಹಿಂದೂಪರ ಸಂಘಟನೆಗಳಿಂದ ನಡೆದ ಪ್ರತಿಭಟನೆಯಲ್ಲಿ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದು‌ ಖಂಡನೀಯ ಎಂದು ಪ್ರಗತಿಪರ ಚಿಂತಕರು ತೀವ್ರ ಅಸಮಾಧಾನ...

ಈ ಹೊತ್ತಿನ ಪ್ರಮುಖ ಸುದ್ದಿ