ರಾಯಚೂರು 

ರಾಯಚೂರು | ಹಣ ದುರ್ಬಳಕೆ : ಅಮೀನಗಡ ಪಿಡಿಒ ಅಮಾನತು

ಹಣ ದುರ್ಬಳಕೆ ಆರೋಪದಡಿ ಮಾನ್ವಿ ತಾಲೂಕಿನ ಅಮೀನಗಡ ಗ್ರಾಮ ಪಂಚಾಯತ್‌ ಪ್ರಭಾರ ಪಿಡಿಒ ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯತ್‌ ಸಿಇಒ ರಾಹುಲ್‌ ಪಾಂಡ್ವೆ ಅಮಾನತು ಮಾಡಿದ್ದಾರೆ. ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ...

ರಾಯಚೂರು | ಅಧಿಕಾರ ದುರ್ಬಳಕೆ; ಕೋಠಾ ಗ್ರಾಮ ಪಂಚಾಯಿತಿ ಸದಸ್ಯರ ವಿರುದ್ಧ ತನಿಖೆಗೆ ಆಗ್ರಹ

‌ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕೋಠಾ ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಅಕ್ರಮ ಎಸಗಿರುವವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯಿಂದ ಜಿಲ್ಲಾ ಮುಖ್ಯ...

ರಾಯಚೂರು | ಸಂವಿಧಾನ ವಿರೋಧಿ ಹೇಳಿಕೆ; ಯತ್ನಾಳ್‌, ಸ್ವಾಮೀಜಿಗಳ ವಿರುದ್ಧ ಕ್ರಮಕ್ಕೆ ಭೀಮ್‌ ಆರ್ಮಿ ಆಗ್ರಹ

ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಮತ್ತು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಮತ್ತು ವಿಶ್ವಗುರು ಬಸವಣ್ಣನವರ ವಿರೋಧಿಸಿ ಹೇಳಿಕೆ ನೀಡಿದ ಬಸನಗೌಡ...

ರಾಯಚೂರು | ವಿಶೇಷಚೇತನರೂ ನಾಯಕತ್ವ ಬೆಳಸಿಕೊಳ್ಳಬೇಕು: ಜಿಲ್ಲಾಧಿಕಾರಿ ನಿತೀಶ್ ಕೆ

ವಿಶೇಷಚೇತನರೂ ಕೂಡಾ ನಾಯಕತ್ವ ಬೆಳಸಿಕೊಳ್ಳಬೇಕು ಎಂಬುದು ಈ ವರ್ಷದ ಘೋಷ್ಯವಾಕ್ಯ. ಸುಸ್ಥಿರ ಭವಿಷ್ಯಕ್ಕಾಗಿ ವಿಶೇಷಚೇತನರ ನಾಯಕತ್ವಕ್ಕೆ ಉತ್ತೇಜನ ನೀಡುವುದರ ಜತೆಗೆ ಸರ್ಕಾರಿ ಮತ್ತು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು...

ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ವರುಣಾದಿಂದ ವಿಧಾನಸೌಧದವರೆಗೆ ಪಾದಯಾತ್ರೆ; ಸರ್ಕಾರಕ್ಕೆ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸರ್ಕಾರ ತೆಗೆದುಕೊಂಡ ಕಾಲಾವಕಾಶದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಮೈಸೂರು ನಗರದ ವರುಣಾ ಕ್ಷೇತ್ರದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಮಾದಿಗ ದಂಡೋರಾ ಮಾದಿಗ...

ರಾಯಚೂರು | ಕೆರೆ ಅಭಿವೃದ್ಧಿಗೆ ಸರ್ವೆ ಕಾರ್ಯ; ಸುತ್ತಮುತ್ತಲ ಬಡವರಿಗೆ ವಸತಿ ಕಲ್ಪಿಸಲು ಒತ್ತಾಯ

ರಾಯಚೂರು ನಗರದ ಮೀರಾಬಾಯಿ ಕುಂಟಾದಲ್ಲಿನ ಕೆರೆ ಅಭಿವೃದ್ಧಿಗಾಗಿ ಸರ್ವೆ ಕಾರ್ಯ ಕೈಗೊಂಡಿದ್ದು, ಇದರಿಂದ ಕೆರೆ ಸುತ್ತಮುತ್ತಲಿನ ನಿವಾಸಿಗಳಿಗೆ ಆತಂಕ ಎದುರಾಗಿದೆ. ಸ್ಥಳೀಯ ನಿವಾಸಿಗಳಿಗೆ ವಸತಿ ಸೌಕರ್ಯ ಕಲ್ಪಿಸಿ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು...

ರಾಯಚೂರು |‌ ಡಿ.04 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ

ರಾಜ್ಯ ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾ ಶಾಖೆ ಚುನಾವಣೆ ಡಿಸೆಂಬರ್ 04ರಂದು ನಡೆಯಲಿದ್ದು, ಸರ್ಕಾರಿ ನೌಕರರು ಮತ ಚಲಾಯಿಸಬೇಕು ಎಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿ ಆಂಜನೇಯ ಕೆ‌ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಠಿ...

ರಾಯಚೂರು | ಸಾರಿಗೆ ಬಸ್‌-ಬೈಕ್ ನಡುವೆ ಅಪಘಾತ; ಬೈಕ್‌ ಸವಾರ ಸಾವು

ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಹಿರೇಹಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಯಚೂರು ಹಾಗೂ ಲಿಂಗಸುಗೂರು ರಾಜ್ಯ ಹೆದ್ದಾರಿಯ ಮಾರ್ಗ...

ರಾಯಚೂರು | ಸಮರ್ಪಕ ಬಸ್‌ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳ ಪರದಾಟ; ರಸ್ತೆ ತಡೆದು ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿರವಾರ ನಗರದಲ್ಲಿ ಸಮಯಕ್ಕೆ ಸರಿಯಾಗಿ ಬಸ್‌ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳು ಪರದಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಂಧುತ್ವ ವೇದಿಕೆ ನೇತೃತ್ವದಲ್ಲಿ ಶಾಲೆ ಕಾಲೇಜು ವಿದ್ಯಾರ್ಥಿಗಳು ದಿಢೀರ್‌ ರಸ್ತೆ ತಡೆ ಪ್ರತಿಭಟನೆ ನಡೆಸಿದರು. "ಸಿರವಾರ...

ರಾಯಚೂರು | ದಾಳಿ ಮಾಡುತ್ತಿದ್ದ ಮಂಗ ಸೆರೆ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುದ್ದಿನ್ನಿ ಗ್ರಾಮದಲ್ಲಿ ಮಂಗವೊಂದು ಸಾರ್ವಜನಿಕರಿಗೆ ಕಚ್ಚುವ ಮೂಲಕ ಭೀತಿಯನ್ನುಂಟುಮಾಡಿತ್ತು. ಅದನ್ನು ಗಂಗಾವತಿ ನುರಿತ ತಂಡವು ಸೆರೆಹಿಡಿದಿದೆ ಎಂದು ಗ್ರಾಮಸ್ಥರು ತಿಳಿಸಿದರು. ಕಳೆದ ಒಂದುವರೆ...

ರಾಯಚೂರು | ಪೇಜಾವರ ಸ್ವಾಮಿ ಸಂವಿಧಾನಕ್ಕೆ ಅಗೌರವ; ದೇಶದ್ರೋಹ ಪ್ರಕರಣ ದಾಖಲಿಸಲು ಬಿಎಸ್‌ಪಿ ಆಗ್ರಹ

ಪೇಜಾವರ ಮಠದ ವಿಶ್ವೇಶರತೀರ್ಥ ಸ್ವಾಮೀಜಿ, ʼತಮ್ಮನ್ನು ಗೌರವಿಸುವ ಸಂವಿಧಾನ ಬೇಕುʼ ಎಂದು ಹೇಳುವ ಮೂಲಕ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿರುವುದರಿಂದ ಅವರ ವಿರುದ್ಧ ಕೂಡಲೇ ದೇಶದ್ರೋಹದ ಕೇಸ್ ದಾಖಲಿಸಬೇಕು ಎಂದು ಬಹುಜನ ಸಮಾಜ...

ಸೂಲಗಿತ್ತಿ ಮಲ್ಲಮ್ಮ | 10 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಹಳ್ಳಿ ಮಹಿಳೆ

ರಾಯಚೂರು ಜಿಲ್ಲೆಯ ಕವಿತಾಲ್ ಮತ್ತು ಪಕ್ಕದ ಹಳ್ಳಿಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಸಾಮಾನ್ಯ (ನ್ಯಾಚುರಲ್) ಮತ್ತು ಸುರಕ್ಷಿತ ಹೆರಿಗೆ ಮಾಡಿಸಿದ ಹೆಗ್ಗಳಿಕೆ ಮಲ್ಲಮ್ಮ ಅವರದ್ದು. 74 ವರ್ಷದ ಮಲ್ಲಮ್ಮ ಅವರನ್ನು ಕವಿತಾಲ್...

ಈ ಹೊತ್ತಿನ ಪ್ರಮುಖ ಸುದ್ದಿ