ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್‌ನ ಚುನಾವಣೆಗೆ ಸಂಬಂಧಿಸಿದಂತೆ ಶುಕ್ರವಾರ ಅಂತಿಮ ಕಣದಲ್ಲಿರುವವರ ಅಭ್ಯರ್ಥಿಗಳನ್ನು ಪ್ರಕಟಿಸಿದೇ ರಾಯಚೂರು ಚುನಾವಣಾಧಿಕಾರಿಯಾಗಿದ್ದ ಭೀಮಪ್ಪ ನಾಯಕ ಅವರು ಪರಾರಿಯಾಗಿದ್ದಾರೆ ಎಂದು ಸಂಘದ ಚುನಾವಣೆಯಲ್ಲಿ...
ವರ್ಷವಿಡೀ ಒತ್ತಡದ ಬದುಕಿನಲ್ಲಿ ಕೆಲಸ ಮಾಡುವ ಪೊಲೀಸರು ವರ್ಷಕ್ಕೊಂದು ಬಾರಿಯಾದರೂ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ಸಹದ್ಯೋಗಿಗಳೊಂದಿಗೆ ಬಾಂಧವ್ಯ ಬಲಗೊಳಿಸಿಕೊಳ್ಳಬೇಕು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ ಕೆ ಹೇಳಿದರು.
ಜಿಲ್ಲಾ ಪೊಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯಂ ನೇಮಕಾತಿ ಪದ್ದತಿ ತೆಗೆದು ವ್ಯವಸ್ಥಿತವಾಗಿ ಗುತ್ತಿಗೆ ಪದ್ದತಿ ಜಾರಿ ಮಾಡಿ ಕೆಲಸದ ಅಭದ್ರತೆ ಮಾಡುತ್ತಿವೆ ಹಾಗೂ ಉದ್ಯೋಗ ಸೃಷ್ಟಿಮಾಡುವಲ್ಲಿ ವಿಫಲವಾಗಿವೆ ಎಂದು ಸಿಪಿಎಂ ರಾಜ್ಯ ಸಮಿತಿ...
ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿಲ್ಲ. ತಮಗೆ ತಾವೇ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ , ರಾಜೀವಗಾಂಧಿ ಅವರು ಭಾರತ ರತ್ನ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ...
ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಿಎಸ್ಐ ವೆಂಕಟೇಶ ನಾಯಕ ಅವರ ವಿರುದ್ಧ ಕೆಲ ದಲಿತಪರ ಸಂಘಟನೆಗಳ ಮುಖಂಡರು ಆರೋಪಿದ್ದು ಸತ್ಯಕ್ಕೆ ದೂರವಾಗಿದೆ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಹಿತ ರಕ್ಷಣಾ...
ರಾಯಚೂರು ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿ ಪ್ರಕಾಶ ಪುಣ್ಯಶೆಟ್ಟಿ, ಬಾಬು ಹಾಗೂ ಅಮೃತಾ ಎಂಬುವವರು ಕರ್ತವ್ಯಲೋಪ ಎಸಗುತ್ತಿದ್ದು, ಕೂಡಲೇ ಈ ಮೂವರನ್ನು ಅಮಾನತು ಮಾಡಬೇಕು ಎಂದು ಪ್ರಗತಿಪರ ಕನ್ನಡಿಗರ ಸಮಿತಿಯ ಜಿಲ್ಲಾಧ್ಯಕ್ಷ ಎಸ್...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕಡದರಗಡ್ಡಿ ಗ್ರಾಮದ ಜಮಿನೊಂದರಲ್ಲಿ ಬೆಳೆದು ನಿಂತ ಭಾರಿ ಬೆಲೆ ಬಾಳುವ ಗಾಂಜಾ ಗಿಡಗಳನ್ನು ಮಂಗಳವಾರ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.
ಕಡದರಗಡ್ಡಿ ಗ್ರಾಮದ ಹುಲಗಪ್ಪ ಬಸಣ್ಣ (38) ನಾಯಕ ಜಮೀನದಲ್ಲಿ...
ಸಂವಿಧಾನದ ದಿನಾಚರಣೆ ಪ್ರಯುಕ್ತ ಬೌದ್ಧರ ಧಾರ್ಮಿಕ ಹಕ್ಕುಗಳಿಗಾಗಿ ಬಿಹಾರದ ಬೋಧ್ ಗಯಾದ ಮಹಾಭೋದಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಬೌದ್ಧ ಮಹಾಸಭಾ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
"ಬಿಹಾರದ...
ರಾಯಚೂರು ನಗರಸಭೆಯ 31ರಲ್ಲಿ ವಾರ್ಡ್ ಉಪಚುನಾವಣೆ ನಡೆದಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಅಂಜನಮ್ಮ ಶ್ಯಾಮ್ ಸುಂದರ್ ಅವರು ಗೆಲುವು ಸಾಧಿಸಿದ್ದಾರೆ.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಮತ ಎಣಿಕೆ ಮುಕ್ತಾಯದ ನಂತರ ಚುನಾವಣಾಧಿಕಾರಿಗಳಾದ...
ಆಶಾ ಕಾರ್ಯಕರ್ತೆಯರಿಗೆ ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆನ್ಸೆನ್ ದಾಖಲು ಮಾಡಿದರು, ಮಾಡಿದ ಕೆಲಸಗಳು ದಾಖಲಾಗದೆ ಸುಮಾರು 8 ವರ್ಷಗಳಿಂದ ಪ್ರೋತ್ಸಾಹ ಧನ ಸಿಗುತ್ತಿಲ್ಲ. ಇದರಿಂದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರು ಸಾವಿರಾರು...
ರಾಜ್ಯಮಟ್ಟದಲ್ಲಿ ನಡೆದ ಪೊಲೀಸ್ ಕ್ರೀಡಾ ಕೂಟದಲ್ಲಿ ಭಾಗವಹಿಸಿ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಅವರನ್ನು ಎಸ್‌ಪಿ ಪುಟ್ಟ ಮಾದಯ್ಯ ಮತ್ತು ಫಜಿಯುದ್ದೀನ್ ಅಭಿನಂದಿಸಿದ್ದಾರೆ.
ಮಸ್ಕಿ...
ರೈತರು ಹಾಗೂ ಕಾರ್ಮಿಕರ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಿದ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಪ್ರತಿಭಟನಾ ದಿನವನ್ನಾಗಿ ಆಚರಿಸುವ ಮೂಲಕ...