ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ನೀಡಬೇಕಾದ ಹುದ್ದೆಗಳಲ್ಲಿ ತಾರತಮ್ಯ ನಡೆಯುತ್ತಿದೆ ಕೂಡಲೇ ರಿಮ್ಸ್ ಡೀನ್ ರಮೇಶ್ ಅವರನ್ನು ತಕ್ಷಣ ಕ್ರಮಕೈಗೊಂಡು ಕಲ್ಯಾಣ ಕರ್ನಾಟಕ ಭಾಗದವರನ್ನೇ ಡೀನ್...
ರಾಯಚೂರು ಶಾಖೋತ್ಪನ್ನ ಕೇಂದ್ರ ಮಾತ್ರವಲ್ಲದೆ, ಜಿಲ್ಲೆಯ ಎಲ್ಲಿಯೂ ಅಣುಸ್ಥಾವರ ಸ್ಥಾಪನೆಗೆ ಸಹಮತವಿಲ್ಲ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದು ಸೂಚಿಸಲಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.
ಅವರಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಆರ್‌ಟಿಪಿಎಸ್‌ಗೆ ಅಣುಸ್ಥಾವರ...
ಮದ್ಯಪಾನ ನಿಷೇಧಿಸುವಂತೆ ಒತ್ತಾಯಿಸಿ ಮಧ್ಯಪಾನ ನಿಷೇಧ ಆಂದೋಲನ ಕರ್ನಾಟಕ ನೇತೃತ್ವದಲ್ಲಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕಪ್ಪು ಪಟ್ಟಿ ಧರಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು.
ಮಧ್ಯ ನಿಷೇಧ ಆಂದೋಲನವು ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ...
ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಹುಚ್ಚು ನಾಯಿಯೊಂದು ದಾಳಿ ನಡೆಸಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.ಪಟ್ಟಣದ ಪಿಂಜಾರ ಓಣಿ, ಬಾಳೇಕಾಯಿ ಮಿಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ...
ಬೈಕ್ ವಿಚಾರಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿ ಯುವಕನನ್ನು ಕೊಲೆ ಮಾಡಿರುವ ಘಟನೆ ನಗರದ ಮಾವಿನ ಕೆರೆ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಜಹೀರಾಬಾದ ಬಡಾವಣೆಯ ವಿಶಾಲ್ (21) ಮೃತ ಯುವಕ ಎಂದು ಗುರುತಿಸಲಾಗಿದೆ. ವಿಶಾಲ್...
ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಕಾಮಗಾರಿ ನಡೆಯುತ್ತಿದ್ದ ವೇಳೆ ಬೋರ್ಡ್ ಬಿದ್ದು ಮಹಿಳೆಯೊಬ್ಬರಿಗೆ ಕಾಲು ಮುರಿದಿರುವ ಘಟನೆ ದೇವದುರ್ಗ ತಾಲ್ಲೂಕು ಪಲಕನಮರಡಿ ಪಂಚಾಯತ್ ವ್ಯಾಪ್ತಿಯ ವಂದ್ಲಿಯಲ್ಲಿ ನಡೆದಿದೆ.
ಅಮರಮ್ಮ...
ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ವಜ್ಜಲ್ ಅವರು ಹಟ್ಟಿ ಪಟ್ಟಣಕ್ಕೆ ಭೇಟಿ ನೀಡದೆ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅಂಟಿಸಿರುವ ಬ್ಯಾನರ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಸಾರಿಗೆ ಬಸ್ ಒಳಗೆ ಸಿಲುಕಿ ಬಾಲಕಿ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ವಿದ್ಯಾಶ್ರೀ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಗಬ್ಬೂರಿನಿಂದ ಮದರಕಲ್‍ಗೆ ತೆರಳುತ್ತಿದ್ದ ಸಾರಿಗೆ ಬಸ್‍ಗೆ ಸಿಲುಕಿ ಬಾಲಕಿ...
ಜಿಲ್ಲೆಯಲ್ಲಿ ಅಕ್ರಮ ಮರಳು ತಡೆಗಟ್ಟಲು ಎಸ್ ಪಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸಕ್ರೀಯವಾಗಿ ಕೆಲಸ ಮಾಡುತ್ತಿದ್ದಾರೆ. ಅಕ್ರಮದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳೂ ಪರೋಕ್ಷವಾಗಿ ಭಾಗಿಯಾಗಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ....
ಎರಡು ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಮೃತಪಟ್ಟಿರುವ ಘಟನೆ ಸಿಂಧನೂರು-ಸಿರಗುಪ್ಪ ಹೆದ್ದಾರಿಯಲ್ಲಿ ಕನ್ನಾರಿ ಕ್ರಾಸ್ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಸಿಂಧನೂರು ತಾಲೂಕಿನ ಚಳ್ಳೆಕಡ್ಲೂರ ಗ್ರಾಮದ ಸಣ್ಣಯಲ್ಲಯ್ಯ(40), ರಂಗನಾಥ...
ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ವಕೀಲ ಹನುಮಂತರಾಯ ಅವರು ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ದೇವದುರ್ಗ...
ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ಕಲ್ಪಿಸಬೇಕು, ಇಲ್ಲದಿದ್ದರೆ ಪರಿಣಾಮಗಳು ಸರಿಯಾಗಿರುವುದಿಲ್ಲ ಎಂದು ನೂರಾರು ಮರಳು ಸಾಗಿಸುವವರು ತಮ್ಮ ನಿವಾಸಕ್ಕೆ ಬಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ....