ರಾಯಚೂರು 

ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ; ಪ್ರತಿಭಟಿಸಿದ್ದ ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್!

ರಾಯಚೂರು ಜಿಲ್ಲೆಯಲ್ಲಿ ಪಿಡಿಓ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ವಿಳಂಬ ಮಾಡಿ ಪ್ರಶ್ನೆಪತ್ರಿಕೆ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 12 ಜನ ಅಭ್ಯರ್ಥಿಗಳ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾನುವಾರ ಸಿಂಧನೂರು ಕಾಲೇಜಿನಲ್ಲಿ...

ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಪರೀಕ್ಷಾ ಮುಖ್ಯಸ್ಥ ಸ್ಪಷ್ಟನೆ

ಪಿಡಿಒ ಪ್ರಶ್ನೆಪತ್ರಿಕೆಗಳನ್ನು ಕೊಠಡಿಗೆ ಕೊಡಬೇಕಾದಾಗ ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆಗಳು ಅದಲು ಬದಲಾಗಿತ್ತು. ಇದನ್ನು ಸರಿಪಡಿಸುವಷ್ಟರಲ್ಲಿ ಒಬ್ಬ ವಿದ್ಯಾರ್ಥಿ ಸೋರಿಕೆಯಾಗಿದೆಯೆಂದು ಅನುಮಾನಪಟ್ಟು ಗೊಂದಲ ಸೃಷ್ಟಿಸಿದ್ದಾರೆ ಎಂದು ಪರೀಕ್ಷಾ ಮುಖ್ಯಸ್ಥ ಬಸವರಾಜ್ ತಡಕಲ್ ಸ್ಪಷ್ಟೀಕರಣ ನೀಡಿದ್ದಾರೆ. "ಬೆಳಿಗ್ಗೆ...

ರಾಯಚೂರು | ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ಅನುಮಾನ; ವಿದ್ಯಾರ್ಥಿಗಳ ಪ್ರತಿಭಟನೆ

ಭಾನುವಾರ ನಡೆದ ಪಿಡಿಒ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಪರೀಕ್ಷೆ ಬರೆಯದೆ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಎದುರು ಪ್ರತಿಭಟನೆ ನಡೆಸಿರುವ ಘಟನೆ ಸಿಂಧನೂರಿನ ಸರ್ಕಾರಿ...

ರಾಯಚೂರು | ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಪಟ್ಟಾ ನೀಡುವಂತೆ ಒತ್ತಾಯಿಸಿ ಮನವಿ

ಭೂಮಿಗಳಲ್ಲಿ ಬಗರ್ ಹುಕುಂ ಸಾಗುವಳಿದಾರರು ಸುಮಾರು 40 ರಿಂದ 50 ವರ್ಷಗಳಿಂದ ಫಾರಂ ನಂ: 50, 53, 57 ರಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಕೂಡಲೇ ಜಮೀನುಗಳನ್ನು ತನಿಖೆ ಪರಿಶೀಲನೆ ನಡೆಸಿ ಪಟ್ಟಾ...

ರಾಯಚೂರು | ಬೈಕ್ ಸವಾರನ ಮೇಲೆ ಹರಿದ ಸಾರಿಗೆ ಬಸ್: ಸ್ಥಳದಲ್ಲೇ ಮೃತ್ಯು

ಬೈಕ್ ಸವಾರನ ತಲೆಯ‌ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ನೆಲಹಾಳ ಕ್ಯಾಂಪ್ ಬಳಿ ನಡೆದಿದೆ. ಭೀಮೇಶ (39) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸರಕಾರಿ ಬಸ್...

ರಾಯಚೂರು | ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ನ.26ರಂದು ರೈತ ಸಂಘಟನೆಯಿಂದ ಹೋರಾಟ

ಕೇಂದ್ರ ಸರ್ಕಾರದ ರೈತ ವಿರೋಧಿ ಖಂಡಿಸಿ, ಸ್ವಾಮಿನಾಥನ್ ವರದಿಯ ಶಿಫಾರಸುಗಳ ಜಾರಿಗೆ ಒತ್ತಾಯಿಸಿ ನವೆಂಬರ್ 26ರಂದು ರಾಯಚೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಯ ರಾಜ್ಯ ಮುಖಂಡ ಚಾಮರಸ ಮಾಲಿಪಾಟೀಲ್...

ರಾಯಚೂರು | ಲಾರಿ, ಬೈಕ್, ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ: ಓರ್ವ ಸಾವು

ಲಾರಿ, ಬೈಕ್, ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಹೊರವಲಯದ ನಾಯರ್ ಬಂಕ್ ಹತ್ತಿರ ನಡೆದಿದೆ. ತಿಮ್ಮಯಾದವ್...

ರಾಯಚೂರು | ಖಾಸಗಿ ಬಸ್-ಲಾರಿ ನಡುವೆ ಅಪಘಾತ; 16 ಮಂದಿಗೆ ಗಾಯ

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಬಳಿ ಖಾಸಗಿ ಬಸ್-ಲಾರಿ ನಡುವೆ ಅಪಘಾತ ಸಂಭವಿಸಿ 16 ಮಂದಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಗುರುವಾರ ರಾತ್ರಿ ರಾಯಚೂರಿನಲ್ಲಿ ಸಂಭವಿಸಿದೆ. ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿದ್ದ ಎಸ್‌ಆರ್‌ಎಸ್ ಬಸ್...

ರಾಯಚೂರು | ರಸ್ತೆ ಕಾಮಗಾರಿಗೆ ₹2 ಕೋಟಿ ಅನುದಾನ ಬಿಡುಗಡೆ; ಎರಡು ವರ್ಷವಾದರೂ ಆರಂಭವಾಗದ ಕಾಮಗಾರಿ

ಮಾನ್ವಿ ತಾಲ್ಲೂಕಿನ ಬಾಗಲವಾಡ ಗ್ರಾಮದ ಮುಖ್ಯರಸ್ತೆ ಕನಕ ಶ್ರೀ ಪೆಟ್ರೋಲ್ ಬಂಕ್ ನಿಂದ ಶಿವರಾಜ ಮಂತ್ರಿಕ ಇವರ ಮನೆಯವರೆಗೆ ಸುಮಾರು 2 ಕಿಲೋಮೀಟರವರೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿ ಎರಡು...

ರಾಯಚೂರು | ಸರ್ಕಾರಿ ಅನುದಾನ ದುರ್ಬಳಕೆ ಆರೋಪ: ದೇವದುರ್ಗ ಬಿಇಓ ಅಮಾನತು

ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೇಣಿಗೆ ನೀಡಿದ್ದ 30 ಲಕ್ಷ ರೂಪಾಯಿಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ ಎಚ್. ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಕಾಯ್ದಿರಿಸಿ...

ರಾಯಚೂರು | ಲಿಂಗಸುಗೂರು ಪಟ್ಟಣದಲ್ಲಿ ಹೆಚ್ಚಾದ ಮಂಗಗಳ ಹಾವಳಿ: ಕ್ರಮಕ್ಕೆ ನಾಗರಿಕರ ಆಗ್ರಹ

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಂಗಗಳ ಕಾಟ ಹೆಚ್ಚಾಗಿದ್ದು, ರಸ್ತೆಗೆ ಓಡಾಡುವ ವಾಹನಗಳ ಸವಾರರ ಮೇಲೆ ಹಾಗೂ ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿರುವುದಾಗಿ ನಾಗರಿಕರು ದೂರಿದ್ದಾರೆ. ಮಂಗಗಳ ಕಾಟ ತಾಳಲಾರದೇ ಸಾರ್ವಜನಿಕರು...

ರಾಯಚೂರು | ಮಹಿಳೆಯರ ಮೇಲಿನ ದೌರ್ಜನ್ಯ ಪ್ರತಿನಿತ್ಯವೂ ಹೆಚ್ಚಳ: ದೇವಿ

ಮಹಿಳೆ ಮಹಿಳೆಯಾಗಿ, ಕಾರ್ಮಿಕಳಾಗಿ ನಾಗರಿಕಳಾಗಿ ಪ್ರತಿನಿತ್ಯ ಒಂದಲ್ಲಾ ಒಂದು ರೀತಿ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾಳೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಅವರು ಹೇಳಿದರು. ಹಟ್ಟಿ ಪಟ್ಟಣದ ಪೈ...

ಈ ಹೊತ್ತಿನ ಪ್ರಮುಖ ಸುದ್ದಿ