ಹುಚ್ಚು ನಾಯಿ ಕಡಿತದಿಂದ ಓರ್ವ ಬಾಲಕ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ರಾಮು ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಬಾಲಕ ಮನೆಗೆ ಹೋಗುತ್ತಿದ್ದ ವೇಳೆ ಏಕಾಏಕಿ...
ರೈಲ್ವೆ ನಿಲ್ದಾಣದಲ್ಲಿರುವ ವಿಶೇಷ ಚೇತನರ ಶೌಚಾಲಯ ಸೇರಿ ನಾನಾ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಅಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು.
ರೈಲ್ವೆ ನಿಲ್ದಾಣದಲ್ಲಿರುವ ವಿಶೇಷ ಚೇತನ ವ್ಯಕ್ತಿಗಳ...
ರೈಲು ಮೂಲಕ ಅಕ್ರಮವಾಗಿ ಸಿಎಚ್ ಪೌಡರ್ ಮಿಶ್ರಿತ ಶೇಂದಿ ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಅಬಕಾರಿ ಪೋಲಿಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಬಸವರಾಜ, ಶ್ರೀಕಾಂತ್, ಶಿವರಾಜ್,...
ರಾಯಚೂರು ನಗರದ ಹೊರವಲಯದ ಸಿದ್ರಾಂಪುರ ಕೆರೆಯಲ್ಲಿ ಕುದುರೆಯ ಮೈ ತೊಳೆಯಲೆಂದು ಹೋಗಿದ್ದ ವೇಳೆ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ.
ನಗರದ ಜಹೀರಾಬಾದ್ ನಿವಾಸಿ ಅಜೀಂ (22 ವರ್ಷ) ಕೆರೆಯಲ್ಲಿ ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಅಜೀಂಗಾಗಿ...
ಬಿಷ್ಣೋಯ್ ಹೆಸರು ಇರುವ ಹಾಡಿನ ವಿಚಾರದಲ್ಲಿ ಸಲ್ಮಾನ್ ಖಾನ್ ಅವರಿಗೆ ಬಂದ ಜೀವ ಬೆದರಿಕೆ ಪ್ರಕರಣಕ್ಕೆ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಮುಂಬರುವ ಸಿನಿಮಾದ ಗೀತರಚನೆಕಾರ, ರಾಯಚೂರು ಯುವಕನನ್ನು ಬಂಧಿಸಲಾಗಿದೆ.
ಬಿಷ್ಣೋಯ್...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಚಡಕಲಗುಡ್ಡ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು...
ಬಿಜೆಪಿಗಾಗಿ ದುಡಿದವರು, ಸಂಘಟಿಸುವುದಕ್ಕೆ ಬಲಪಡಿಸಿದವರು ವಿಜಯೇಂದ್ರ ನಾಯಕತ್ವವನ್ನು ಒಪ್ಪುತ್ತಿಲ್ಲ. ಇದರ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಮುಂದಿನ ತಿಂಗಳು ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ...
ರಾಯಚೂರಿನಲ್ಲಿ ನಡೆಯಲಿರುವ 11ನೇಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ತಮ್ಮ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ತಾಯರಾಜ್ ಮರ್ಚಟ್ಹಾಳ್ ಹೇಳಿದರು.
ನಗರದ ...
ಹೆಲ್ಮೆಟ್ ಧರಿಸದ ವಾಹನ ಸವಾರರಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ದಂಡ ಹಾಕುವುದನ್ನು ಎರಡು ತಿಂಗಳು ಸ್ಥಗಿತಗೊಳಿಸಿ ರಸ್ತೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಕೆ.ರಾಜೇಶ...
ದೇವದುರ್ಗ ಜಾನಪದ ವೈಭವದ ಅಂಗವಾಗಿ ಹಟ್ಟಿ ಪಟ್ಟಣದ ಹಿರಿಯ ಜಾನಪದ, ಬುರ್ರಕಥಾ ಕಲಾವಿದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಖ್ಯಾತಿಯ ಸಾಧಕಿ ಬುರ್ರಕಥಾ ಕಮಲಮ್ಮನವರಿಗೆ ಅಭಿನಂದಿಸಿ, ವಿಶೇಷ ಗೌರವದೊಂದಿಗೆ ಸನ್ಮಾನ ಮಾಡಲಾಯಿತು ಎಂದು ಕರ್ನಾಟಕ...
ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಶಾಖೋತ್ಪನ್ನ ಘಟಕಗಳಲ್ಲಿ ಕಾರ್ಮಿಕ ಕಾಯ್ದೆಗಳನ್ನೇ ಗಾಳಿಗೆ ತೂರಿ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರಿಗೆ ಶ್ವಾಸಕೋಶ ಸಮಸ್ಯೆ ಸೇರಿದಂತೆ ಅನೇಕ ಅನಾರೋಗ್ಯದಿಂದ ಬಳಲುತ್ತಿರುವ ಕಾರ್ಮಿಕರಿಗೆ ಆಡಳಿತ ಮಂಡಳಿ ಕನಿಷ್ಠ ವೇತನದಿಂದ ವಂಚಿಸಲಾಗುತ್ತಿದೆ...
ಕೃಷಿ ಮಾರುಕಟ್ಟೆಯಲ್ಲಿ ತೊಗರಿ, ಕಡಲೆ, ಶೇಂಗಾ, ಸೂರ್ಯಪಾನ, ಭತ್ತ, ಈರುಳ್ಳಿ ಇನ್ನಿತರ ಬೆಳೆಗಳು ಮಾರುಕಟ್ಟೆಯಲ್ಲಿ ಸ್ಯಾಂಪಲ್ ತೆಗೆದು ಕೊಂಡು ದಲ್ಲಾಳಿಗಳಿಂದ ರೈತರಿಗೆ ಮೋಸವಾಗುತ್ತಿದೆ. ಹೀಗಾಗಿ ಕ್ರಮ ಕೈಗೊಳ್ಳಬೇಕು. ಜೊತೆಗೆ ನಾನಾ ಬೇಡಿಕೆಗಳನ್ನು ಈಡೇರಿಸಬೇಕು...