ರಾಯಚೂರು 

ರಾಯಚೂರು | ಆರ್‌ಡಿಸಿಸಿ ಬ್ಯಾಂಕ್‌ನಲ್ಲಿ ಹಗಲು ದರೋಡೆ; ಖಾತೆಗಳ ದುರ್ಬಳಕೆ ಆರೋಪ

ಆರ್‌ಡಿಸಿಸಿ ಬ್ಯಾಂಕ್ ರೈತರ ಖಾತೆಗೆ ಹಣ ಹಾಕಿ, ನಂತರ ಅದನ್ನು ಖಾತೆಯಿಂದ ತೆಗೆಯುವ ಮೂಲಕ ರೈತರಿಗೆ ಸಾಲ ನೀಡಿದೆ ಎಂದು ತೋರಿಸಿ ಇದೀಗ ಸುಲಿಗೆ ಮಾಡುತ್ತಿದೆ. ಬ್ಯಾಂಕ್ ಅಧ್ಯಕ್ಷ, ವ್ಯವಸ್ಥಾಪಕರು ಸೇರಿ 14...

ರಾಯಚೂರು | ಕಾರು-ಬೈಕ್ ಡಿಕ್ಕಿ: ಇಬ್ಬರು ಮೃತ್ಯು; ಇಬ್ಬರಿಗೆ ಗಂಭೀರ ಗಾಯ

ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಪವರ್‌ಗ್ರಿಡ್ ಬಳಿ ನಡೆದಿದೆ. ಶರಣ ಬಸವ ಹಾಗೂ ಶಿವು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು...

ರಾಯಚೂರು | ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಂದ ಉಚಿತ ಹೆಲ್ಮೆಟ್ ವಿತರಣೆ

ಅಪಘಾತದಲ್ಲಿ ಸಾವನ್ನಪ್ಪಿದ ಐಡಿಎಸ್ ಎಂಟಿ ಬಡಾವಣೆಯ ಯುವಕ ಮೊಹಮ್ಮದ್ ಕಬೀರ್ ಪಾಷಾ ಅವರ ಸ್ಮರಣಾರ್ಥ ಅಂಗವಾಗಿ ಕಬೀರ್ ಕುಟುಂಬಸ್ಥರು ಸಾರ್ವಜನಿಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಜಾಗೃತಿ ಮೂಡಿಸಿದರು. ರಾಯಚೂರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ...

ರಾಯಚೂರು | ಹಬ್ಬದ ದಿನಗಳಲ್ಲಿ ಮೂರು ಪಟ್ಟು ದರ ಹೆಚ್ಚಿಸಿದ ಖಾಸಗಿ ಬಸ್‌ಗಳು: ಸಾರ್ವಜನಿಕರಿಂದ ಆಕ್ರೋಶ

ದೀಪಾವಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ರಜೆಗಳಿರುವ ಕಾರಣಕ್ಕೆ ರಾಯಚೂರು ನಗರದಿಂದ ಬೆಂಗಳೂರು, ಮಂಗಳೂರು, ಪುಣೆಗಳಂತಹ ಮಹಾನಗರಗಳಿಂದ ಊರುಗಳಿಗೆ ಬಂದಿದ್ದ ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಮಾಲೀಕರು, ಮೂರು ನಾಲ್ಕು ಪಟ್ಟು ಹೆಚ್ಚು...

ರಾಯಚೂರು | ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಜಗಳ; ಯುವಕನ ಕೊಲೆ

ರಾಯಚೂರು ನಗರದ ರಾಗಿಮಾನಗಡ್ಡದಲ್ಲಿ ಮನೆ ಮುಂದೆ ಪಟಾಕಿ ಹಚ್ಚುವ ವಿಚಾರಕ್ಕೆ ಬಡಾವಣೆಯ ಯುವಕರ ಮಧ್ಯೆ ಜಗಳವಾಗಿ ಓರ್ವ ಕೊಲೆಗೀಡಾದ ಘಟನೆ ನಡೆದಿದೆ. ನರಸಿಂಹಲು (32) ಎಂಬ ಯುವಕನ ಕೊಲೆಯಲ್ಲಿ ಈ ಜಗಳ ಅಂತ್ಯಗೊಂಡಿದೆ. ಮನೆ...

ರಾಯಚೂರು | ದೀಪಾವಳಿ ಬಂದರೂ ನಗರದ ಬೀದಿ ದೀಪಗಳಿಗೆ ಇನ್ನೂ ಬಂದಿಲ್ಲ ‘ಬೆಳಕು’

ನಾಡಿನಾದ್ಯಂತ ದೀಪಾವಳಿ ಆಚರಿಸಲಾಗುತ್ತಿದೆ. ಆದರೆ, ರಾಯಚೂರು ನಗರದ ಪ್ರಮುಖ ರಸ್ತೆಗಳಲ್ಲಿರುವ ಬೀದಿದೀಪಗಳಿಗೆ ಕೂಡ ಬೆಳಕು ಹರಿಸುವ ಭಾಗ್ಯ ದೊರಕಿಲ್ಲ. ಬೀದಿಗಳಲ್ಲಿ ವಿದ್ಯುತ್ ಕಂಬಗಳಿದ್ದರು ಕೂಡ ಇಲ್ಲದೆ ಸಾರ್ವಜನಿಕರು ಕತ್ತಲೆಯಲ್ಲಿ ಓಡಾಡುವಂತಹ ಪರಿಸ್ಥಿತಿ ಇದೆ. ಬೆಳಕಿನ...

ರಾಯಚೂರು | ಹೆಚ್ಚುತ್ತಿರುವ ಅಪಘಾತ: ಜಿಲ್ಲೆಯಾದ್ಯಂತ ಹೆಲ್ಮೆಟ್ ಕಡ್ಡಾಯಗೊಳಿಸಿ ಜಿಲ್ಲಾಡಳಿತ ಆದೇಶ

ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಾದ್ಯಾಂತ ಹಾಗೂ ವಿಶೇಷವಾಗಿ ನಗರ ಪ್ರದೇಶದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿದೆ. ದ್ವಿಚಕ್ರ ವಾಹನದ ಮತ್ತು ಹಿಂಬದಿಯ ಸವಾರರು ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳು ಸಂಭವಿಸಿವೆ.‌ಆದ್ದರಿಂದ ನವೆಂಬರ್ 01...

ರಾಯಚೂರು | ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಝಿ ಕಾಯ್ದೆ ರದ್ದುಗೊಂಡಿಲ್ಲ: ಖಾಝೀಸ್ ವೆಲ್‌ಫೇರ್ ಟ್ರಸ್ಟ್‌

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಖಾಝಿ ಕಾಯ್ದೆ ರದ್ದುಗೊಂಡಿಲ್ಲ. ಆದರೂ ವಕ್ಫ್‌ ಇಲಾಖೆಯ ಅಧಿಕಾರಿಗಳು ತಪ್ಪು ಮಾಹಿತಿ ನೀಡಿ ಸಮುದಾಯದ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಖಾಝೀಸ್ ವೆಲ್‌ಫೇರ್ ಅಂಜುಮನ್ ಟ್ರಸ್ಟ್‌ ಸ್ಪಷ್ಟನೆ ನೀಡಿದೆ. ಈ ಬಗ್ಗೆ...

ರಾಯಚೂರು | ಮಾದಿಗರ ಮತ ಪಡೆಯಲು ಕಾಂಗ್ರೆಸ್‌ನಿಂದ ಒಳಮೀಸಲಾತಿ ಬಳಕೆ: ಮಾದಿಗ ದಂಡೋರ ಸಮಿತಿ ಆರೋಪ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನದಂತೆ ಮತ್ತೊಂದು ಏಕಸದಸ್ಯ ಸಮಿತಿ ರಚಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಉಪಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುತ್ತದೆ ಎಂದು ಮಾದಿಗ ದಂಡೋರ...

ರಾಯಚೂರು | ಸರ್ಕಾರಿ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನೇಮಿಸಲು ಎಸ್ಎಫ್‌ಐ ಒತ್ತಾಯ

ಹೆಚ್ಚುವರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸಲು ಆಗ್ರಹಿಸಿ ಎಸ್‌ಎಫ್‌ಐ ಹಾಗೂ ಅತಿಥಿ ಶಿಕ್ಷಕರ ನೇತೃತ್ವದಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ರಾಯಚೂರು ನಗರದ ಬಸವೇಶ್ವರ...

ರಾಯಚೂರು | ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ ಕಾರ್ಮಿಕರ ಉಪಯೋಗಕ್ಕೆ ನೀಡುವಂತೆ ಎಸ್‌ಎಫ್‌ಐ ಮನವಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯ ಅಧಿಸೂಚಿತ ಪ್ರದೇಶದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಿ, ಕಾರ್ಮಿಕರ ಉಪಯೋಗಕ್ಕೆ ನೀಡುವಂತೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರಿಗೆ...

ರಾಯಚೂರು | ಒಳಮೀಸಲಾತಿ, ಕಾಂತರಾಜ ವರದಿ ಜಾರಿಗೊಳಿಸದಿದ್ದರೆ ಜನಪ್ರತಿನಿಧಿಗಳಿಗೆ ಘೇರಾವ್: ಮುನಿಯಪ್ಪ

ಆಯಾ ರಾಜ್ಯಗಳ ಪ್ರಕಾರ ಸುಪ್ರೀಂ ಕೋರ್ಟ್‌ ಒಳಮೀಸಲಾತಿ ಆದೇಶ ನೀಡಿ ಮೂರು ತಿಂಗಳಾಗಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ಈ ಹಿಂದೆ ಚುನಾವಣೆಯಲ್ಲಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾತಿಗೆ ತಪ್ಪಿದ್ದಾರೆ,...

ಈ ಹೊತ್ತಿನ ಪ್ರಮುಖ ಸುದ್ದಿ