ರಾಯಚೂರು 

ರಾಯಚೂರು | ಒಳಮೀಸಲಾತಿ ಜಾರಿಗೆ ಮತ್ತೊಂದು ಸಮಿತಿ ರಚನೆ ತರಾತುರಿಯ ತೀರ್ಮಾನ : ಎಸ್ ಮಾರೆಪ್ಪ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ಕುರಿತಾಗಿ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡು ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಿರುವುದು ತರಾತುರಿಯ ನಿರ್ಧಾರವಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಗೌರವಾಧ್ಯಕ್ಷ ಎಸ್.ಮಾರೆಪ್ಪ...

ರಾಯಚೂರು | ಜಿಲ್ಲೆಯಲ್ಲಿ ಕನ್ನಡ ನಾಮಫಲಕಗಳು ಪಸರಿಸಬೇಕು: ನಮ್ಮ ಕರ್ನಾಟಕ ಸೇನೆ ಒತ್ತಾಯ

ರಾಯಚೂರು ಜಿಲ್ಲೆಯ ವ್ಯಾಪಾರ ಹಾಗೂ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳನ್ನು ಶೇ. 70ರಷ್ಟು ಕನ್ನಡದಲ್ಲಿರಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು. ಜಿಲ್ಲೆಯಾದ್ಯಂತ ವ್ಯಾಪಾರ ಮತ್ತು ವಾಣಿಜ್ಯೋದ್ಯಮ ಸಂಸ್ಥೆಗಳು ಎಲ್ಲಾ ನಾಮಫಲಕಗಳನ್ನು...

ರಾಯಚೂರು | ಜನರ ಸಮಸ್ಯೆಗಳ ಜೊತೆಗೆ ನಿಲ್ಲುವುದೇ ರಾಜಕೀಯ : ಸಂಸದ ಸಸಿಕಾಂತ್‌ ಸೆಂಥಿಲ್‌

ರಾಜಕೀಯ ಎಂಬ ಪದಕ್ಕೆ ಬಹಳ ಅರ್ಥಗಳಿವೆ. ನನ್ನ ದೃಷ್ಟಿಯಲ್ಲಿ ಜನರ ಸಮಸ್ಯೆಗಳ ಜೊತೆಗೆ ನಿಲ್ಲುವುದೇ ರಾಜಕೀಯ ಎಂದು ಮಾಜಿ ಜಿಲ್ಲಾಧಿಕಾರಿ, ಸಂಸದ ಸಸಿಕಾಂತ್‌ ಸೆಂಥಿಲ್ ಅಭಿಪ್ರಾಯಪಟ್ಟರು. ರಾಯಚೂರು ನಗರದ ರಂಗಮಂದಿರದಲ್ಲಿ ಶನಿವಾರ ʼಈದಿನ.ಕಾಮ್‌ʼ ಮಾಧ್ಯಮ...

ರಾಯಚೂರು | ಸದಾಶಿವ ಆಯೋಗದ ವರದಿ ಜಾರಿಗೆ ವಿರೋಧ; ಜಿಲ್ಲಾಡಳಿತಕ್ಕೆ ಮನವಿ

ಒಳಮೀಸಲಾತಿಯ ವರ್ಗೀಕರಣ ಜಾರಿಗೆ ತಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಸದಾಶಿವ ಆಯೋಗದ ವರದಿ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಘಟಕದ ವತಿಯಿಂದ ಬುಧವಾರ ರಾಯಚೂರು ಜಿಲ್ಲಾಡಳಿತದ...

ರಾಯಚೂರು | ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಪರಿಶಿಷ್ಟ ಜಾತಿ ವಕೀಲರ ಸಂಘದಿಂದ ಮನವಿ

ಸುಪ್ರೀಂಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ವಕೀಲರ ಸಂಘದ ರಾಯಚೂರು ಜಿಲ್ಲಾ ಘಟಕದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಮೂಲಕ...

ರಾಯಚೂರು | ಮನೆಗೆ ನುಗ್ಗಿ ಮಹಿಳೆಯ ಅತ್ಯಾಚಾರ: ಆರೋಪಿ ಪರಾರಿ

ಕಾಮುಕನೊಬ್ಬ ಮನೆಯಲ್ಲಿ ನುಗ್ಗಿ ಮಹಿಳೆಯೋರ್ವರನ್ನು ಅತ್ಯಾಚಾರ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕಾಟಗಲ್ ಗ್ರಾಮದಲ್ಲಿ ನಡೆದಿದೆ. ಬಸವರಾಜು ಅತ್ಯಾಚಾರ ಮಾಡಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಮಧ್ಯಾಹ್ನ ಮಹಿಳೆಯೊಬ್ಬಳು ಮನೆಯಲ್ಲಿ...

ರಾಯಚೂರು | ಯುವಕರು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು: ಜೆ.ಬಿ.ರಾಜು

ಅಸಂಘಟಿತ ವಲಯದ ಕಾರ್ಮಿಕರು ಸಾಮಾಜಿಕ ಅಭದ್ರತೆ, ಅನಕ್ಷರತೆ ಹಾಗೂ ಅನೇಕ ಸಮಸ್ಯೆ ಎದುರಿಸುತ್ತಿದ್ದು, ಯುವ ನಾಯಕರು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು ಎಂದು ರಾಯಚೂರು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ...

ರಾಯಚೂರು | ಮುಸ್ಲಿಮರ ಅವಹೇಳನ; ಬಸನಗೌಡ ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮುಸ್ಲಿಂ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಜೆಡ್ ಜಮೀರ್ ಅಹ್ಮದ್...

ರಾಯಚೂರು | ಗೌರಿ ಹಂತಕರಿಗೆ ಸನ್ಮಾನ ಮಾಡಿರುವ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿಗಳಿಗೆ ಸನ್ಮಾನ ಮಾಡಿರುವ ಘಟನೆ ಖಂಡಿಸಿ ಗೌರಿ ಸ್ಮಾರಕ ಟ್ರಸ್ಟ್ ಹಾಗೂ ಗೌರಿ ಬಳಗ ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕದ ದೀನ ದಲಿತರ...

ರಾಯಚೂರು | 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ : ಪೂರ್ವಭಾವಿ ಸಭೆ

ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅನುಸರಿಸಿಕೊಂಡು ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ ಹೇಳಿದರು. ಭಾನುವಾರ...

ರಾಯಚೂರು | ರಸ್ತೆ ಅಪಘಾತ; 4 ವರ್ಷದಲ್ಲಿ 1,184 ಮಂದಿ ಸಾವು

ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ ಒಟ್ಟು 1,184 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಯಚೂರು ಜಿಲ್ಲಾಡಳಿತ ಹೇಳಿದೆ. ವಾಹನ ಸವಾರರು ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇರುವುದು, ಸಂಚಾರ ನಿಯಮಗಳ...

ರಾಯಚೂರು | ತುಂಗಭದ್ರಾ ಎಡದಂಡೆ ನಾಲೆಯ ಜಮೀನುಗಳಿಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯ

ತುಂಗಭದ್ರಾ ಎಡದಂಡೆ ನಾಲೆಯ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಘಟಕದಿಂದ ತಹಶೀಲ್ದಾರ್ ಗ್ರೇಡ್ 2 ಅಬ್ದುಲ್ ವಾಹಿದ ಅವರಿಗೆ ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ