ರಾಯಚೂರು ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿಯವರಿಗೆ ಮುತ್ತಿಗೆ ಹಾಕಲು, ಒಳಮೀಸಲಾತಿ ಜಾರಿಗೆ ಹೋರಾಟ ಮಾಡುವುದಾಗಿ ಹೇಳಿದ್ದರಿಂದ ಹಿರಿಯ ಹೋರಾಟಗಾರ ಎಸ್.ಮಾರೆಪ್ಪನವರನ್ನು ಪೊಲೀಸರು ಗೃಹ ಬಂಧನದಲ್ಲಿರಿಸಿದ್ದರು. ಇದು ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರೆ...
ಮಾನಸಿಕ ಅಸ್ವಸ್ಥರಾಗಿರುವ ಮಹಿಳೆಯೋರ್ವರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಮಕ್ತಲಪೇಟೆ ಗ್ರಾಮದಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥ ಮಹಿಳೆ ಮಕ್ಕಳನ್ನು ಮುಟ್ಟಿದ ಕಾರಣಕ್ಕೆ ಬಡಾವಣೆ ನಿವಾಸಿಗಳು, ಮರಕ್ಕೆ...
ಹಿಂದುಳಿದ ವರ್ಗಗಳ ನಾಯಕರು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಯಚೂರು ಜಿಲ್ಲೆಯಲ್ಲಿಯೇ ಘೋಷಣೆ ಮಾಡಬೇಕು ಎಂದು ಮಾದಿಗ ಮೀಸಲಾತಿ ಐಕ್ಯ ಹೋರಾಟ ಸಮಿತಿ...
ರಾಯಚೂರು ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನ ಮಾಡಲಾಗುತ್ತಿದ್ದ ನಾಲಾ ಅಭಿವೃದ್ಧಿ ಕೆಲಸಗಳಲ್ಲಿ ಕೂಲಿಕಾರರು ಇಲ್ಲದೆ ಬೋಗಸ್ ಹಾಜರಾತಿ ಮಾಡುತ್ತಿರುವ ಜೆಇ, ಪಿಡಿಓ ಮೇಲೆ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ದೊರೆತಿದೆ. ರಾಯಚೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೂಲಿಬೆಲೆಗೆ...
ಧಾರಾಕಾರ ಮಳೆಗೆ ಹೊಲದಲ್ಲಿದ್ದ ಮರದ ಕೆಳಗೆ ನಿಂತಾಗ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬಳಗಾನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಲ್ಲಪ್ಪ ಬಡಿಗೇರ (54) ಮೃತ ವ್ಯಕ್ತಿ...
ಮಣ್ಣು ಡ್ರೆಜ್ಜಿಂಗ್ ಮಾಡುತ್ತಿದ್ದ ವೇಳೆ ಪಕ್ಕದ ಜಮೀನಿನ ತಡೆಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮಗು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಿಗಣಿಯಲ್ಲಿ ನಡೆದಿದೆ.
ಘಟನೆಯಲ್ಲಿ ರಾಯಚೂರು ಜಿಲ್ಲೆಯ ಪರಶುರಾಮ(28) ಕಮಲದಿನ್ನಿ ಮೃತಪಟ್ಟಿದ್ದು, ಮೃತನ...
ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ವಿರುದ್ದ ರಾಜಕೀಯ ಷಡ್ಯಂತ್ರ ನಡೆಯುತ್ತಿದ್ದು, ಹಿಂದುಳಿದ ವರ್ಗ ಸಮಾಜ ಬೆಂಬಲವಾಗಿ ಅ.5ರಂದು ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶ ನಡೆಯಲಿದೆ. ಹಿಂದುಳಿದ ವರ್ಗಗಳ ಎಲ್ಲಾ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ...
ಗೋಕಾಕ್ ಚಳುವಳಿ ಹಿನ್ನೋಟ ಮತ್ತು ಮುನ್ನೋಟ ಕಾರ್ಯಕ್ರಮವು ಅ.5ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಸಮುದಾಯಗಳ ಒಕ್ಕೂಟದಿಂದ ಬುಧವಾರ ರಾಯಚೂರು ಬಂದ್‌ಗೆ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಲಿತ ಪರ...
ಮಂಗಳವಾರ ರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇವದುರ್ಗ ತಾಲ್ಲೂಕಿನ ಎಚ್.ಸಿದ್ಧಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಜೇರದೊಡ್ಡಿಯಲ್ಲಿ ನಡೆದಿದೆ.
ಬಸಮ್ಮ ಮುದುಕಪ್ಪ (55) ಮೃತ ಮಹಿಳೆ....
ವಸತಿ, ಭೂ ರಹಿತರಿಗೆ ನಿವೇಶನ ಹಾಗೂ ವಸತಿ ಸೌಕರ್ಯ ಕಲ್ಪಿಸಬೇಕು, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ...