ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ರೈತರು ರಾಯಚೂರು -ಸಿಂಧನೂರು ರಸ್ತೆಯಲ್ಲಿ ಕಲ್ಮಲದಿಂದ ಸಿಂಧನೂರುವರೆಗಿನ ಚತುಷ್ಪತ ರಸ್ತೆ ಕಾಮಗಾರಿಗಾಗಿ ವಶಪಡಿಸಿಕೊಂಡಿರುವ ಜಮೀನುಗಳಿಗೆ ಶೀಘ್ರವೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತರು...
ತುಂಗಭದ್ರಾ ಎಡದಂಡೆ ನಾಲೆಯ 85ನೇ ವಿತರಣಾ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ನೂರಾರು ರೈತರು ಸಿಂಧನೂರು -ರಾಯಚೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಮಾನ್ವಿ ಪಟ್ಟಣದಲ್ಲಿ ರಸ್ತೆ ತಡೆದು ರೈತರು ಹೊಲದಲ್ಲಿ ಸಾವಿರಾರು...
ರಾಯಚೂರು ತಾಲೂಕಿನ ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ಪೂರ್ತಿ ಹದೆಗೆಟ್ಟು,ತೆಗ್ಗು ಗುಂಡಿಗೆ ವಾಹನಗಳು ಕೆಟ್ಟು ನಿಲ್ಲುತ್ತಿವೆ. ತಕ್ಷಣವೇ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ತೆಗ್ಗುಗುಂಡಿಯಿಂದ ಕೂಡಿದ್ದು ವಾಹನ...
ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶ ಚತುರ್ಥಿ ವಿಸರ್ಜನಾ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಸ್ವಾಗತಿಸಿದ್ದು, ಸಾರ್ವಜನಿಕರಲ್ಲಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಜಿಲ್ಲೆಯ ಮಾನ್ವಿ...
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಗುರುಗುಂಟ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮನೆ ಮನೆಗೆ ತೆರಳಿ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಸಹಿ ಸಂಗ್ರಹ ಮಾಡುವ ಮೂಲಕ ಜಾಗೃತಿ ಮೂಡಿಸಿದರು.
ಕೇಂದ್ರ...
ಗ್ರಾಮೀಣ ಪ್ರದೇಶದಿಂದ ಶಾಲೆ ಕಾಲೇಜುಗಳಿಗೆ ತೆರಳಲು ಸಮಯಕ್ಕೆ ಸರಿಯಾಗಿ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಜೆಡಿಎಸ್ ಮುಖಂಡ ನಿಜಾಮುದ್ದೀನ್ ಒತ್ತಾಯಿಸಿದರು.
ರಾಯಚೂರು ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಇವರು, "ನಿತ್ಯವೂ ಸಕಾಲಕ್ಕೆ ಬಸ್‌ಗಳ ಸೌಲಭ್ಯವಿಲ್ಲದೆ...
ಶಾಲೆಯ ಪ್ರಾರ್ಥನೆಯ ಸಮಯದಲ್ಲ ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.
ತರುಣ ಕುಮಾರ್(14) ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಿದ್ದು, ಸಿರವಾರ ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ...
ಸುಪ್ರೀಂ ಕೋರ್ಟ್ ಅದೇಶದಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಕರೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ)ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...
ಆ ಸರ್ಕಾರಿ ಶಾಲೆಗೆ ದಶಮಾನೋತ್ಸವ ಕಳೆದಿದೆ. ಗೋಡೆ ಬಿರುಕು ಬಿಟ್ಟಿದೆ, ಬಾಗಿಲು ಶಿಥಿಲವಾಗಿದೆ. ಕಟ್ಟಿರುವ ಶಾಲೆಯ ಕೊಠಡಿಗಳು ಇಂದೋ-ನಾಳೆಯೋ ಬೀಳುವ ಹಂತಕ್ಕೆ ತಲುಪಿದೆ.
ಹೌದು. ಇದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿರುವ ಗಬ್ಬೂರು ಹೋಬಳಿಯ...
ಹಳೆ ದ್ವೇಷದ ಹಿನ್ನೆಲೆ ಇಟ್ಟುಕೊಂಡು ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಓರ್ವ ವ್ಯಕ್ತಿ ಕೊಲೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ನಡೆದಿದೆ.
ಮೂರು ಮೈಲ್ ಕ್ಯಾಂಪ್ ನಿವಾಸಿ...
ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪನ್ನು ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸೆ.12ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲಿನ ಬೃಹತ್ ತಮಟೆ...