ರಾಯಚೂರು ನಗರದ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟದ ಸದಸ್ಯರು ಗಿಡ ನೆಟ್ಟು ನಗರಸಭೆಯ ವಿರುದ್ಧ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಡಾ....
ರಾಯಚೂರು ಜಿಲ್ಲೆಯ ಬಡ ಕುಟುಂಬಗಳು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ‘ವಂಚನೆ ಸಂತ್ರಸ್ತ ಠೇವಣಿದಾರ ಕುಟುಂಬ’ದವರು ಪ್ರತಿಭಟನೆ ನಡೆಸಿದರು.
ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ...
ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ರಸ್ತೆ, ಸೇತುವೆಗಳು ಹಾಗೂ ಹೊಲಗಳಲ್ಲಿ ನೀರು ನುಗ್ಗಿ ಸಾಕಷ್ಟು ಬೆಳೆ ನಷ್ಟ ಉಂಟಾಗಿದೆ.
ರಾಯಚೂರಿನಲ್ಲಿ 15.7 ಮಿಮೀ ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳಲ್ಲಿ...
ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಜಿಂದಾಲ್‌ಗೆ ಭೂಮಿ ಕಡಿಮೆ ಬೆಲೆ ಮಾರಾಟಕ್ಕೆ ಮುಂದಾಗಿರುವುದು ರಾಜ್ಯದ್ರೋಹದ ಕೆಲಸವಾಗಿದೆ. ಭೂಮಿಯನ್ನು ಮಾರಾಟ ಮಾಡುವ ಉದ್ದೇಶದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸಹ ಭಾಗಿಯಾಗಿದೆ ಎಂದು ಜನಸಂಗ್ರಾಮ ಪರಿಷತ್ ಸಂಸ್ಥಾಪಕ...
ಕಂದಾಯ ಇಲಾಖೆಯಿಂದ ಅನುಷ್ಠಾನಗೊಳಿಸುವ ಬೆಳೆಹಾನಿ, ವಿಪತ್ತು ನಿರ್ವಹಣೆ ಸೇರಿದಂತೆ ಇತರೆ ಯೋಜನೆಗಳ ಸಾಧನೆಯಲ್ಲಿ ರಾಯಚೂರು ಜಿಲ್ಲೆಯ ಹೆಸರನ್ನು ಪ್ರಥಮ ಸ್ಥಾನಕ್ಕೆ ತರಲು ಎಲ್ಲ ಹಂತದ ಅಧಿಕಾರಿಗಳು ಒಗ್ಗೂಡಿ ಕೆಲಸ ನಿರ್ವಹಿಸಬೇಕು ಎಂದು ಅಪರ...
ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆಪ್ಟೆಂಬರ್ 09 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್ ಮೂರ್ತಿ ) ಬಣ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ್ ನಂಜಲದಿನ್ನಿ...
ರಸ್ತೆ ದಾಟುವಾಗ ಸಿಲಿಂಡರ್ ತುಂಬಿದ ಲಾರಿಯೊಂದು ಮಗುವಿನ ಮೇಲೆ ಹರಿದ ಪರಿಣಾಮ ಎಂಟು ವರ್ಷದ ಮಗು ಸ್ಥಳದಲ್ಲೇ ಸಾವನಪ್ಪಿದ ದಾರಣ ಘಟನೆ ತುರ್ವಿಹಾಳ ಸಮೀಪದ ಕಲಮಂಗಿ ಮತ್ತು ಊಮಲೂಟಿ ಗ್ರಾಮಗಳ ಮಧ್ಯೆ ಮುಖ್ಯರಸ್ತೆಯಲ್ಲಿ...
ಸೆಪ್ಟೆಂಬರ್ 1ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಅಭಿಯಾನದ ಸಂಚಾಲಕಿ ತಶ್ಕೀಲಾ ಖಾನಂ ಅವರು ಹೇಳಿದರು.
ರಾಯಚೂರು ನಗರದ...
ನದಾಫ್, ಪಿಂಜಾರ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ದಿ ನಿಗಮ ಮಂಡಳಿ ಸ್ಥಾಪಿಸಿ, ಸೂಕ್ತ ಅನುದಾನ ಘೋಷಿಸಬೇಕೆಂದು ಅಖಿಲ ಕರ್ನಾಟಕ ಪಿಂಜಾರ, ನದಾಫ್ ಮನ್ಸೂರಿ ಹಕ್ಕುಗಳ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿಗಳಿಗೆ ಮನವಿ...
ದೇವಸ್ಥಾನಕ್ಕೆ ಲೈಟಿಂಗ್ ಅಳವಡಿಸುವ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಯುವಕ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ.
ಕನಕ (28) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸಂಗಾಪುರ ಗ್ರಾಮದ...
ಜಿಲ್ಲೆಯ ಎಲ್ಲ ವಿಶೇಷ ಚೇತನರಿಗೆ ನಿವೇಶನ ಮನೆಗಳನ್ನು ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದಿಂದ ರಾಯಚೂರು ನಗರದಲ್ಲಿ ಬೃಹತ್ ರ್‍ಯಾಲಿ ನಡೆಸಿದರು.
ರ್‍ಯಾಲಿಯು...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಾತರಕಿ ರಸ್ತೆಯಲ್ಲಿ ಪರಿಶಿಷ್ಟರ (ದಲಿತರ) ಸ್ಮಶಾನಕ್ಕಾಗಿ ಕಾಯ್ದಿರಿದ ಜಮೀನನ್ನು ಕೆಲವರು ಅತಿಕ್ರಮಿಸಿದ್ದು, ಇತರೆ ಜಾತಿಯ ಮುಖಂಡರು ಶವ ಸಂಸ್ಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಸಮಿತಿಯಿಂದ...