ರಾಯಚೂರು 

ರಾಯಚೂರು | ಸಕಾಲಕ್ಕೆ ಕಚೇರಿಗೆ ಬಾರದ ಅಧಿಕಾರಿಗಳು : ರೈತರು ಪರದಾಟ

ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಅಧಿಕಾರಿಗಳು ಸಕಾಲಕ್ಕೆ ಬಾರದಕ್ಕೆ ರೈತರು ಸರ್ಕಾರದ ವಿವಿಧ ಯೋಜನೆಗಳು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಸರ್ಕಾರ ವಿವಿಧ ಯೋಜನೆಗಳನ್ನು...

ರಾಯಚೂರು | ಕ್ಷೌರಿಕನಿಂದ ಕೊಲೆಯಾದ ದಲಿತ ಯುವಕ; ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಲು ಆಗ್ರಹ

ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂತ್ರಸ್ಥ ಕುಟುಂಬಕ್ಕೆ ₹50 ಲಕ್ಷ ಪರಿಹಾರ...

ರಾಯಚೂರು | ಚಿಕ್ಕಲಪರ್ವಿ ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿ ಶೀಘ್ರವೇ ಆರಂಭ: ಸಚಿವ ಬೋಸರಾಜು

ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಕಡಿಮೆ ಅಂತರದಲ್ಲಿ ಸಂಪರ್ಕ ಕಲ್ಪಿಸುವ ತುಂಗಭದ್ರಾ ನದಿಗೆ ಅಡ್ಡಲಾಗಿ ಚಿಕ್ಕಲಪರ್ವಿ ಬಳಿ ಬಂದರು ಸಹಿತ ಸೇತುವೆ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಮಂಜೂರಾತಿ ದೊರಕಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು...

ರಾಯಚೂರು | ಸಹಜ ಸಾವಿಗಿಂತ ಅಧಿಕ ಮಂದಿ ರಸ್ತೆ ಅಪಘಾತದಲ್ಲಿ ಸಾಯುತ್ತಿದ್ದಾರೆ : ಎಸ್‌ಪಿ ಪುಟ್ಟಮಾದಯ್ಯ

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು. ರಾಯಚೂರು...

ರಾಯಚೂರು | ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ ಆ.27ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ : ಕೆ ಶಾಂತಪ್ಪ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರಿ ಕಸಿಯುವ ರಾಜಕೀಯ ಷಡ್ಯಂತ್ರದಿಂದ ರಾಜ್ಯಪಾಲರು ಕಾನೂನು ವಿಚಾರಣೆಗೆ ಅವಕಾಶ ನೀಡಿರುವುದು ಖಂಡಿಸಿ ಆಗಸ್ಟ್ 27 ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ಮಾಡಲಾಗುವುದು ಎಂದು ಹಿಂದುಳಿದ ಜಾತಿಗಳ ಒಕ್ಕೂಟದ...

ರಾಯಚೂರು | ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ : ಸಾಹಿತಿ ಜಿ ಸಿದ್ದರಾಮಯ್ಯ

ಸರ್ವರನ್ನು ಸಮಾನವಾಗಿ ಕಾಣುವ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದ್ದರೂ ಸಂವಿಧಾನ, ಪ್ರಜಾಪ್ರಭುತ್ವದ ವಿರೋಧಿ ಕೃತ್ಯಗಳು ನಡೆಯುತ್ತಿರುವುದು ವಿಷಾದನೀಯ. ಸದ್ಯ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಾಹಿತಿ...

ರಾಯಚೂರು | ಕೊಲೆ ಪ್ರಕರಣ : 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಲಿಂಗಸಗೂರು ತಾಲೂಕಿನ ಐದಭಾವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೊದಲನೇ ಆರೋಪಿ ಲಕ್ಷ್ಮಣ ಬಸಪ್ಪ ಸೇರಿ 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,500 ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...

ರಾಯಚೂರು | ವೇಶ್ಯಾವಾಟಿಕೆ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ. ಸಾತ್ವಿಕ್

ವೈಶ್ಯಾವಾಟಿಕೆ ಕಾನೂನಾತ್ಮಕವಾಗಿ ಅವಕಾಶವಿದೆ. ಆದರೆ ಒತ್ತಾಯಪೂರ್ವಕ ವೇಶ್ಯಾವಾಟಿಕೆ ದಂಧೆ ಅಪರಾಧವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿಯ ನ್ಯಾಯಾಧೀಶ ಎಚ್.ಎನ್.ಸಾತ್ವಿಕ್ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕ...

ರಾಯಚೂರು | ಆಸ್ತಿ ವಿಚಾರಕ್ಕೆ ಅಣ್ಣನನ್ನೇ ಕೊಂದ ತಮ್ಮಂದಿರು

ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನನ್ನೇ ತಮ್ಮಂದಿರು ಕೊಂದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ. ಸಂಜಯ್ ಕುರ್ಡಿಕರ್ ಮಾದಿಗ ಕೊಲೆಯಾದ ವ್ಯಕ್ತಿ. ಕುರ್ಡಿ ಗ್ರಾಮದ ಹೊರವಲಯದ ದೇವಿ ದೇವಸ್ಥಾನದ...

ರಾಯಚೂರು | ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ಕೊಪ್ಪಳ ಜಿಲ್ಲೆಯ ಸಂಗನಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ ಮಾಡಿದ ಆರೋಪಿ ಮುದುಕಪ್ಪ ಹಡಪದ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲೆಯ ಬಿ ಆರ್ ಅಂಬೇಡ್ಕರ್ ಸೇನಾ...

ರಾಯಚೂರು | ಹೆಂಡತಿ, ಅಜ್ಜಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಬಂಧನ

ಕೌಟುಂಬಿಕ ಕಲಹದಿಂದ ಕುಡಿದ ನಶೆಯಲ್ಲಿ ಹೆಂಡತಿ ಹಾಗೂ ಅಜ್ಜಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ. ದ್ಯಾಮವ್ವ (66) ಹಾಗೂ ಜ್ಯೋತಿ (23) ಕೊಲೆಯಾದವರು....

ರಾಯಚೂರು | ದೇವದಾಸಿ ಮಹಿಳೆಯರಿಗೆ ನಿವೇಶನ ಹಂಚಿಕೆ ಮಾಡಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ದೇವದಾಸಿ ಮಹಿಳೆಯರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ವತಿಯಿಂದ ರಾಯಚೂರು ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಲಾಯಿತು. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪುರಸಭೆಯ ವ್ಯಾಪ್ತಿಯಲ್ಲಿ 2017ರಲ್ಲಿ ಸರ್ವೇ...

ಈ ಹೊತ್ತಿನ ಪ್ರಮುಖ ಸುದ್ದಿ