ರಾಯಚೂರು 

ಕ್ಷೌರ ಮಾಡಲು ನಿರಾಕರಿಸಿದ ಮುದುಕಪ್ಪ ಹಡಪದ್ ಆಸ್ತಿ ಮುಟ್ಟುಗೋಲು ಹಾಕಬೇಕು : ಮಾದಿಗ ಸಮುದಾಯ ಒತ್ತಾಯ

ಕೊಪ್ಪಳ ಜಿಲ್ಲೆಯ ಸಂಗನ ಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ಕೊಲೆ ಮಾಡಿದ ಮುದುಕಪ್ಪ ಹಡಪದ್ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರ್ ಗ್ರೇಡ್ 2 ವೆಂಕಟೇಶ್...

ರಾಯಚೂರು | ಮೌಢ್ಯ ಹೋಗಲಾಡಿಸಲು ವಿಜ್ಞಾನ ಅರಿವು ಅಗತ್ಯವಿದೆ : ಸಚಿವ ಬೋಸರಾಜ್

ಮೌಢ್ಯ ತೊಲಗಿಸಲು ಪ್ರಾಥಮಿಕ ಹಂತದಿಂದಲೇ ಮಕ್ಕಳಲ್ಲಿ ವಿಜ್ಞಾನದ ಅರಿವು ಮೂಡಿಸಬೇಕಾಗಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ ಹೇಳಿದರು. ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ತಂತ್ರಜ್ಞಾನ, ಶಾಲಾ ಶಿಕ್ಷಣ ಹಾಗೂ ಭಾರತ...

ರಾಯಚೂರು | ದೇವರಾಜ ಅರಸು ತತ್ವಾದರ್ಶಗಳು ಮೈಗೂಡಿಸಿಕೊಳ್ಳಿ : ಸಂಸದ ಕುಮಾರ್ ನಾಯಕ್

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಕ್ಷೇತ್ರದ ಪರಿವರ್ತನೆಗಾಗಿ ಶ್ರಮಿಸಿದ ಮಾಜಿ ಸಿಎಂ ಡಿ.ದೇವರಾಜ ಅರಸು ಅವರ ತತ್ವಾದರ್ಶಗಳು ಮುನ್ನಡೆಸಬೇಕು ಎಂದು ಸಂಸದ ಜಿ.ಕುಮಾರ್ ನಾಯಕ್ ಹೇಳಿದರು. ನಗರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ...

ರಾಯಚೂರು | ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರ ಬೃಹತ್ ಪ್ರತಿಭಟನೆ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನಾ‌ ಮೆರವಣಿಗೆ ನಡೆಸಲಾಯಿತು. ಇದಕ್ಕೂ ಮೊದಲು ಕೌಶಲ್ಯ ಅಭಿವೃದ್ಧಿ ಹಾಗೂ ಜಿಲ್ಲಾ...

ರಾಯಚೂರು | ಸಿಡಿಲಿಗೆ ರೈತ ಸಾವು : 5 ಲಕ್ಷ ಪರಿಹಾರ ಚೆಕ್ ವಿತರಿಸಿದ ಶಾಸಕಿ ಕರೆಮ್ಮಾ

ಹೊಲದಲ್ಲಿ ದನಗಳನ್ನು ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಸಾವಿಗೀಡಾಗಿದ್ದ ದೇವದುರ್ಗ ತಾಲೂಕಿನ ಮೂಡಲಗುಂಡ ಗ್ರಾಮದ ರೈತ ಬಸವರಾಜ ಕುಟುಂಬಕ್ಕೆ ಶಾಸಕಿ ಕರೆಮ್ಮಾ ಜಿ.ನಾಯಕ ₹5 ಲಕ್ಷ ಪರಿಹಾರ ಚೆಕ್ ವಿತರಿಸಿದರು. ಆಗಸ್ಟ್‌ 16...

ಕಲ್ಯಾಣ ಕರ್ನಾಟಕದಲ್ಲಿ ಮಳೆ ಅವಾಂತರ : ಇಬ್ಬರು ಬಲಿ

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಕೆರೆ, ಕಟ್ಟೆ, ಹಳ್ಳಗಳು ಭರ್ತಿಯಾಗಿವೆ. ಕೆಲವೆಡೆ ಸೇತುವೆಗಳು ಮುಳುಗಡೆಯಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಮಳೆ ನೀರಿಗೆ ನೆನೆದು...

ರಾಯಚೂರು | ಪ್ರವಾಸೋದ್ಯಮ ಇಲಾಖೆಯ ನಿರ್ಲಕ್ಷ್ಯ: ಅಭಿವೃದ್ಧಿ ಇಲ್ಲದೆ ಸೊರಗುತ್ತಿರುವ ಐತಿಹಾಸಿಕ ಜಲದುರ್ಗ ಕೋಟೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಜಲದುರ್ಗ ಕೋಟೆಯು ಐತಿಹಾಸಿಕವಾಗಿ ಪ್ರಸಿದ್ಧವಾದ ಸ್ಥಳವಾಗಿದೆ. ಇಲ್ಲಿ ಹತ್ತಾರು ರಾಜಮನೆತನಗಳು ಆಳಿರುವ ಇತಿಹಾಸವಿದೆ. ಇಂತಹ ಐತಿಹಾಸಿಕ ಕೋಟೆ ನೆಲಸಮವಾಗುತ್ತಿರುವ ಹಾಗೂ ಅನೈತಿಕ ಚಟುವಟಿಕೆಯ ತಾಣವಾಗಿದೆ ಎಂದು ಸಾರ್ವಜನಿಕರು...

ರಾಯಚೂರು | ಉಟ್ಟ ಸೀರೆಯನ್ನೇ ಬಿಚ್ಚಿ ಮುಳುಗುತ್ತಿದ್ದ ಶಿಕ್ಷಕನನ್ನು ರಕ್ಷಿಸಿದ ಮಹಿಳೆ!

ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯಲ್ಲಿ ವ್ಯಕ್ತಿಯೋರ್ವ ಕೊಚ್ಚಿಕೊಂಡು ಹೋಗುತ್ತಿರುವುದನ್ನು ನೋಡಿ ಮಹಿಳೆಯೊಬ್ಬಳು ಉಟ್ಟ ಸೀರೆಯನ್ನು ಬಿಚ್ಚಿ ಕೊಟ್ಟು ಜೀವ ಉಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲ್ ಬಂಡ ಗ್ರಾಮದ ಹೊರವಲಯದಲ್ಲಿ...

ರಾಯಚೂರು | ಭೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನಿರಾಕರಣೆ: ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹ

ಮೂಲ ಭೋವಿ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದೆ ಅನ್ಯಾಯ ಮಾಡುತ್ತಿರುವ ಮಸ್ಕಿ ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಸಮಾಜ ವಿವಿಧೋದ್ದೇಶ ಕಲ್ಯಾಣ ಸಂಘದಿಂದ ನಗರದಲ್ಲಿ ಶುಕ್ರವಾರ...

ರಾಯಚೂರು | ಜಿಲ್ಲೆಯ ಲೇಖಕರ ಪುಸ್ತಕಗಳನ್ನು ಖರೀದಿಸುವಂತೆ ಲೇಖಕರ ವೇದಿಕೆಯಿಂದ ಮನವಿ

ರಾಯಚೂರು ಜಿಲ್ಲೆಯ ಲೇಖಕರ ಪುಸ್ತಕಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಖರೀದಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಲೇಖಕರ ವೇದಿಕೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯಲ್ಲಿ ಅನೇಕ ಸಾಹಿತಿಗಳು, ಲೇಖಕರು, ಕಥೆಗಾರರಿದ್ದಾರೆ. ಪ್ರತಿ...

ರಾಯಚೂರು | ನಗರದ ವಿವಿಧ ಬಡಾವಣೆಗೆ ಜಿಲ್ಲಾಧಿಕಾರಿ ಕೆ.ನಿತೀಶ್ ಭೇಟಿ, ಪರಿಶೀಲನೆ

ರಾಯಚೂರು ನಗರದ ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಕೆ.ನಿತೀಶ ಅವರು ಭೇಟಿ ನೀಡಿ ಸಾರ್ವಜನಿಕರ ಮೂಲ ಸೌಲಭ್ಯಗಳ ಕುಡಿಯುವ ನೀರು, ಚರಂಡಿ, ವಿದ್ಯುತ್ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆ ಮಾಡಿದರು. ನಗರದ ಇಂದಿರಾ ಕ್ಯಾಂಟೀನ್‌ಗೆ...

ರಾಯಚೂರು | ಕರ್ತವ್ಯ ಲೋಪ : ಮೂವರು ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಜೂಜಾಟ ನಡೆಯುತ್ತಿದ್ದರೂ ಮಾಹಿತಿ ನೀಡದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮಸ್ಕಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅಮಾನತು ಮಾಡಿದ್ದಾರೆ. ʼಹೆಡ್ ಕಾನ್‌ಸ್ಟೆಬಲ್ ಈರಣ್ಣ, ಕಾನ್‌ಸ್ಟೆಬಲ್‌ಗಳಾದ ವೀರಭದ್ರಗೌಡ,...

ಈ ಹೊತ್ತಿನ ಪ್ರಮುಖ ಸುದ್ದಿ