ರಾಯಚೂರು 

ರಾಯಚೂರು | ಬಯಲು ಶೌಚಕ್ಕೆ ತೆರಳಿದ್ದ ಮಹಿಳೆ; ತಿಳಿಯದೆ ಮಣ್ಣು ಸುರಿದ ಜೆಸಿಬಿ; ಮಹಿಳೆ ಸಾವು

ಬಯಲು ಶೌಚಕ್ಕೆ ಹೋದ ಮಹಿಳೆಯ ಮೇಲೆ ಆ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ ಜೆಸಿಬಿ ಚಾಲಕ ಮಣ್ಣು ಸುರಿದಿದ್ದು, ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಆಶಾಪುರ ರಸ್ತೆಯಲ್ಲಿನ ಜನತಾ ಕಾಲೋನಿಯಲ್ಲಿ ಗುರುವಾರ...

ರಾಯಚೂರು | ಕನ್ನಡ ಉಳಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ : ಪುರುಷೋತ್ತಮ ಬಿಳಿಮಲೆ

ಕನ್ನಡ ಭಾಷೆ ಉಳಿಸಿ ಬೆಳೆಸುವ ಬಹುದೊಡ್ಡ ಜವಾಬ್ದಾರಿ ಅಧಿಕಾರಿ, ಸಿಬ್ಬಂದಿಗಳ ಮೇಲಿದ್ದು, ಬರೀ ಸರ್ಕಾರಿ ಆದೇಶ ಎನ್ನುವ ಕಾರಣಕ್ಕೆ ಕನ್ನಡ ಬಳಸದೆ ಕನ್ನಡ ನಮ್ಮ ಭಾಷೆ ಎಂದು ಅನುಷ್ಠಾನಕ್ಕೆ ತರಬೇಕೆಂದು ಕನ್ನಡ ಅಭಿವೃದ್ಧಿ...

ರಾಯಚೂರು | ಶಿಕ್ಷಕಿ ಜೊತೆ ಅನುಚಿತ ವರ್ತನೆ : ಆದರ್ಶ ಶಾಲೆಯ ಶಿಕ್ಷಕ ಅಮಾನತು

ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ರಾಯಚೂರು ಸಮೀಪದ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ಮೆಹಬೂಬ್ ಅಲಿ ಅವರನ್ನು ಅಮಾನತು ಮಾಡಲಾಗಿದೆ. ಆರೋಪಿ ಶಿಕ್ಷಕ ಮೆಹಬೂಬ್‌ ಅಲಿ ಶಿಕ್ಷಕಿಗೆ ಅಶ್ಲೀಲವಾಗಿ ಸಂದೇಶ...

ರಾಯಚೂರು | ಒಂದೇ ರಸ್ತೆ ಅಭಿವೃದ್ಧಿಗೆ ಮೂರು ಬಾರಿ ಅನುದಾನ; ಸಾರ್ವಜನಿಕರ ಆರೋಪ

ದೇವದುರ್ಗ ತಾಲೂಕಿನ ಎನ್ ಗಣೇಕಲ್ ಗ್ರಾಮದಿಂದ ನೀಲಗಲ್ ಗ್ರಾಮದವರೆಗೆ ಕೈಗೊಂಡಿರುವ ಒಂದೇ ರಸ್ತೆ ಕಾಮಗಾರಿಗೆ ಎರಡು ಬಾರಿ ಭೂಮಿಪೂಜೆ ನೆರೆವೇರಿಸಿ ಕಾಮಗಾರಿ ಪ್ರಾರಂಭಿಸಿದ್ದೇವೆಂದು ಹಣ ಲೂಟಿ ಹೊಡೆಯುವ ಹುನ್ನಾರ ನಡೆದಿದೆ ಎಂದು ಸಾರ್ವಜನಿಕರು...

ರಾಯಚೂರು | ಈಜಲು ಹೋದ ಬಾಲಕ ಪಂಪ್‌ಸೆಟ್‌ಗೆ ಸಿಲುಕಿ ಸಾವು

ನದಿಯಲ್ಲಿ ಈಜಲು ಹೋಗಿ ಪಂಪ್‌ಸೆಟ್‌ಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಚಿಕ್ಕಲ ಪರ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ವೀರೇಶ್ (14) ಮೃತ ಬಾಲಕ. ಗೆಳೆಯರ ಜೊತೆ ನದಿಗೆ ಹೋಗಿ ಈಜಾಡಲು ನೀರಿಗೆ...

ರಾಯಚೂರು | ಕ್ರೀಡೆಯಿಂದ ದೈಹಿಕ ಒತ್ತಡ ನಿವಾರಣೆ : ಮಾರುತಿ ಬಗಾಡೆ

ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ಮಾನಸಿಕ, ದೈಹಿಕ ಒತ್ತಡ ನಿವಾರಣೆ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಮಾರುತಿ ಬಗಾಡೆ ಹೇಳಿದರು. ನಗರದ ಕೃಷಿ ವಿಶ್ವ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಯಚೂರು ಜಿಲ್ಲಾ ವಕೀಲರ...

ರಾಯಚೂರು | ಕುಸಿದ ವಸತಿ ನಿಲಯದ ಕೊಠಡಿಯ ಮೇಲ್ಛಾವಣಿ; ಮೂವರು ವಿದ್ಯಾರ್ಥಿಗಳಿಗೆ ಗಾಯ

ರಾಯಚೂರಿನ ಬಿಸಿಎಂ ಪ್ರಿ-ಮೆಟ್ರಿಕ್ ಬಾಲಕರ ವಸತಿ ನಿಲಯದ ಕೊಠಡಿಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ವಿಧ್ಯಾರ್ಥಿ ಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ರಾಯಚೂರು ತಾಲೂಕಿನ ಉಡಮ್ ಗಲ್ ಖಾನಾಪುರ ಗ್ರಾಮದ ಬಿಸಿಎಂ...

ರಾಯಚೂರು | ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆಗೆ ಹೆಚ್ಚು ಆದ್ಯತೆ ನೀಡಬೇಕು : ಜನಾರ್ದನ ಹಳ್ಳಿಬೆಂಚಿ

"ಜಗತ್ತನ್ನು ಜ್ಞಾನ ಸಂಪತ್ತು ಇಂದು ಆಳುತ್ತಿದೆ. ಸಂಘಟಿಸುವ ಇತರೆ ಸಂಪತ್ತುಗಳಿಗಿಂತ ಜ್ಞಾನ ಬಹಳ ಮುಖ್ಯವಾಗಿದೆ. ಹಾಗಾಗಿ, ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆ ಹೆಚ್ಚು ಆದ್ಯತೆ ನೀಡಬೇಕು" ಎಂದು ಸ್ಲಂ ಜನಾಂದೋಲನ ಕರ್ನಾಟಕ...

ರಾಯಚೂರು | ಬಿಜೆಪಿ–ಜೆಡಿಎಸ್ ಪಾದಯಾತ್ರೆಯಿಂದ ಸಿದ್ದರಾಮಯ್ಯನವರಿಗೆ ಮಾನಸಿಕ ಹಿಂಸೆ: ಕಾಂಗ್ರೆಸ್ ಮಹಿಳಾ ಘಟಕ

ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿ–ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಸಿದ್ದರಾಮಯ್ಯನವರಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ರಾಯಚೂರು ಕಾಂಗ್ರೆಸ್ ಮಹಿಳಾ ಘಟಕದ ಮುಖಂಡರಾದ ಶ್ರೀದೇವಿ ನಾಯಕ ಆರೋಪಿಸಿದರು. ರಾಯಚೂರಿನ ಪ್ರೆಸ್‌ ಕ್ಲಬ್‌ನಲ್ಲಿ ಕರೆಯಲಾಗಿದ್ದ...

ರಾಯಚೂರು | ಬೈಕ್‌-ಲಾರಿ ಮಧ್ಯೆ ಭೀಕರ ಅಪಘಾತ; ಓರ್ವ ಸಾವು

ಬೈಕ್‌ಗೆ ಗುಡ್ಸ್ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನೋರ್ವ ಭೀಕರವಾಗಿ ಮೃತಪಟ್ಟು, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಮಾನ್ವಿ ತಾಲೂಕಿನ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ರಾತ್ರಿ ನಡೆದಿದೆ. ಶಬ್ಬೀರ್...

ರಾಯಚೂರು | ವಿಷಾಹಾರ ಸೇವಿಸಿ ನಾಲ್ವರ ಸಾವು ಪ್ರಕರಣ; ಗಂಭೀರವಾಗಿದ್ದ ಮತ್ತೋರ್ವ ಯುವತಿ ಸಾವು

ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೋರ್ವ ಯುವತಿ ಬುಧವಾರ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಕಳೆದ ವಾರ...

ರಾಯಚೂರು | ಬೀಡಾಡಿ ದನಗಳ ಹಾವಳಿ; ಸ್ಥಳೀಯರಿಗೆ ಕಿರಿಕಿರಿ

ರಾಯಚೂರು ನಗರದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಅಡ್ಡಾದಿಡ್ಡಿಯಾಗಿ ತಿರುಗಾಡುವುದರಿಂದ ತರಕಾರಿ ವ್ಯಾಪಾರಿಗಳಿಗೆ, ಹಣ್ಣು ಹಂಪಲ ವ್ಯಾಪಾರಸ್ಥರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆ ಎದುರಾಗಿದೆ. "ನಗರದ ಮುಖ್ಯ ರಸ್ತೆಗಳಲ್ಲಿ, ಕೇಂದ್ರ ಬಸ್ ನಿಲ್ದಾಣದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ