ರಾಯಚೂರು ನಗರದ ಮಾವಿನಕೆರೆಯಲ್ಲಿ ದಿಢೀರ್ ಮೊಸಳೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ನಂದೀಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಕೆರೆಯ ದಡದಲ್ಲಿ ಬುಧವಾರ ಬೆಳಿಗ್ಗೆ ಬೃಹದಾಕಾರದ ಮೊಸಳೆ...
ಪ್ರಿಯತಮೆ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥ ಆಗಿದ್ದಕ್ಕೆ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
ವರುಣ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ನಗರದ ಜನತಾ ಕಾಲೋನಿ ನಿವಾಸಿ...
ಕಲ್ಯಾಣ ಕರ್ನಾಟಕ ಸಾರಿಗೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಪರಿಣಾಮ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನಸಲಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಾರಿಗೆ...
ರಾಯಚೂರಿನ ಉದಯನಗರದಲ್ಲಿನ ರಾಮಕೃಷ್ಣ ಆಶ್ರಮದಲ್ಲಿ ಬಾಲಕನ ಮೇಲೆ ಗಂಭೀರ ಹಲ್ಲೆ ಮಾಡಿದ್ದ ಆಶ್ರಮದ ಉಸ್ತುವಾರಿ ವೇಣುಗೋಪಾಲ ಇಬ್ಬರು ಮಕ್ಕಳ ಮೇಲೆ ಹಲ್ಲೆ ಮಾಡಿದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.
ಪೆನ್ನು ಕದ್ದ ಆರೋಪದ ಮೇಲೆ...
ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಪೆನ್ನು ಕದ್ದ ಆರೋಪದಲ್ಲಿ ಬಾಲಕನೋರ್ವನಿಗೆ ಮಠದ ಗುರೂಜಿ ಮೂರು ದಿನ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು, ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ...
ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ಸಂತೆ ಬಜಾರ್ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ...
ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯಕ್ಕೆ ರುದ್ರಭೂಮಿ ಮಂಜೂರು ಮಾಡುವಂತೆ ರಾಯಚೂರು ಜಿಲ್ಲಾಧಿಕಾರಿ ಸಂಬಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ...
ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮಾಂಸಾಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭೀಮಣ್ಣ62), ಪತ್ನಿ ಈರಮ್ಮ(58), ಮಗ ಮಲ್ಲೇಶ್(23),...
ಜಿಲ್ಲೆಯಲ್ಲಿ ಭಿಕ್ಷಾಟನೆಗೆ ತೊಡಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಕೆಲ ಅಧಿಕಾರಿಗಳು ಕಿರುಕುಳ ನೀಡಿ ಅಡ್ಡಿಪಡಿಸುತ್ತಿರುವುದನ್ನು ತಡೆಯಬೇಕು ಎಂದು ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತೆಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ʼಲೈಂಗಿಕ ಅಲ್ಪಸಂಖ್ಯಾತರು ಜೀವನೋಪಾಯಕ್ಕೆ...
ರಾಯಚೂರು ಜಿಲ್ಲೆ ಸಿರವಾರ ತಾಲೂಕು ಘೋಷಣೆಯಾಗಿ ಸುಮಾರು 7ವರ್ಷ ಗತಿಸಿದರೂ ತಹಶೀಲ್ದಾರ್ ಕಚೇರಿ ತಾಡಪತ್ರಿ ಮೇಲ್ಛಾವಣಿಯಿಂದ ಕೂಡಿರುವುದನ್ನು ಕಂಡ ಸ್ಥಳೀಯರು, ದನದ ಕೊಟ್ಟಿಗೆಯಂತೆ ಮೇಲ್ಛಾವಣಿಗೆ ತಾಡಪತ್ರಿ ಹಾಕಿದ್ದು, ಇದು ತಹಶೀಲ್ದಾರ್ ಕಚೇರಿಯೋ ಇಲ್ಲವೇ...
ಮಸೀದಿಯಲ್ಲಿ ರಾತ್ರಿ ನಮಾಜ್ ಮಾಡುವ ವೇಳೆ ಕಿಡಿಗೇಡಿಗಳು ಬಿಯರ್ ಬಾಟಲಿ ಎಸೆದ ಘಟನೆ ಸಿರವಾರ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಬಸ್ ನಿಲ್ದಾಣ ಹತ್ತಿರd...
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬರುವ ಸ್ಲಂಗಳ ಮೂಲ ಸೌಲಭ್ಯ ಮತ್ತು ಮನೆಗಳ ಕಾಮಗಾರಿಗೆ ಕೆಕೆಆರ್‌ಡಿಬಿಯಲ್ಲಿ ₹1000 ಕೋಟಿ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಒತ್ತಾಯಿಸಿದೆ.
ರಾಯಚೂರು ಸ್ಲಂ ನಿವಾಸಿಗಳ...