ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಕುಟುಂಬವೊಂದು ತನ್ನ ಮಗಳನ್ನು ಹತ್ಯೆ ಮಾಡಿ, ಜೊತೆಗೆ ಯುವಕನ ಮನೆಯವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಮಾನುಷ ಘಟನೆಯನ್ನು...
ರಸ್ತೆ ಮೇಲೆ ನಿಂತಿರುವ ರೋಡ್ ರೋಲರ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆಯಾಗಿದೆ ಎಂದು ಆರೋಪಿಸಿ ಯುವತಿಯ ಕುಟುಂಬಸ್ಥರು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆ...
ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಸಾರ್ವಜನಿಕ ವೇದಿಕೆಯಲ್ಲಿ ವೈದ್ಯೆಯೊಬ್ಬರಿಗೆ ನೇಮಕಾತಿ ಪತ್ರ ವಿತರಿಸುವ ಸಂದರ್ಭದಲ್ಲಿ ಹಿಜಾಬನ್ನು ಎಳೆದು ಅವಮಾನಸಿದ ಘಟನೆಯನ್ನು ಖಂಡಿಸಿ ವಕ್ಫ್ ಬಚಾವ್ ಆಂದೋಲನ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ...
ಬೈಕ್ ಗೆ ಹಿಂಬದಿಯಿಂದ ಟ್ರಾಕ್ಟರ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕು ನಗರಗುಂಡ ರಸ್ತೆಯಲ್ಲಿ ನಡೆದಿದೆ.
ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31)...
ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ಹಾಗೂ ರಾಜ್ಯ ಮಹಿಳಾ...
21ನೇ ಶತಮಾನದಲ್ಲಿ ದೇಶವು ವ್ಯಾಪಕ ಖಾಸಗೀಕರಣದ ಹಾದಿಯಲ್ಲಿ ಸಾಗುತ್ತಿದೆ. ಸಾರ್ವಜನಿಕ ವಲಯದ ಅನೇಕ ಉದ್ಯಮಗಳನ್ನು ಕೋಟ್ಯಾಧಿಪತಿಗಳಿಗೆ ಮಾರಾಟ ಮಾಡುತ್ತಿರುವ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ಖಾಸಗಿ ವಲಯಕ್ಕೆ ಹೆಚ್ಚುವರಿ ಆದ್ಯತೆ ನೀಡಲಾಗುತ್ತಿದ್ದು, ಇದರ...
ನದಾಫ್–ಪಿಂಜಾರ ಸಮುದಾಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ಅಭಿವೃದ್ಧಿಯ ಅಗತ್ಯತೆ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಡಿ.21 (ರವಿವಾರ) ರಂದು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನ ಗಣಿಯ ಸ್ವರ್ಣ ಭವನದಲ್ಲಿ ವಿಶೇಷ ಕಾರ್ಯಕ್ರಮವನ್ನು...
ನದಾಫ್–ಪಿಂಜಾರ ಸಮುದಾಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ಅಭಿವೃದ್ಧಿಯ ಅಗತ್ಯತೆ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಡಿ.21 (ರವಿವಾರ) ರಂದು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನ ಗಣಿಯ ಸ್ವರ್ಣ ಭವನದಲ್ಲಿ ವಿಶೇಷ ಕಾರ್ಯಕ್ರಮವನ್ನು...
ಮಹಾತ್ಮಗಾಂಧಿ ಉದ್ಯೋಗ ಖಾತ್ರಿಯ ಯೋಜನೆಯಡಿಯನ್ನು ಜಿ ರಾಮ ಜೀ ಯೋಜನೆ ಎಂದು ಬದಲಾವಣೆ ಮಾಡುವದರೊಂದಿಗೆ ಹೊಸ ಮಸೂದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರ ಕ್ರಮವನ್ನು ವಿರೋಧಿಸಿ ಗ್ರಾಮೀಣ ಕೂಲಿಕಾರರ ಸಂಘದಿಂದ ಡಿ.22 ರಂದು...
ಬಿಜೆಪಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾವಣೆ ವಿರೋಧಿಸಿ ರಾಯಚೂರು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕ ವತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ...
ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರಗಳ ಕುರಿತು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಷನ್ (ಎಸ್‌ಐಓ) ರಾಜ್ಯ ಘಟಕದ ವತಿಯಿಂದ ಡಿಸೆಂಬರ್ 15ರಿಂದ ಫೆಬ್ರವರಿ 15ರವರೆಗೆ ಎರಡು ತಿಂಗಳ ಅವಧಿಯ ‘ಕಲಿಕ ಕಲ್ಯಾಣ’ ಶೈಕ್ಷಣಿಕ...
ಜಿಲ್ಲಾ ಪಂಚಾಯತ್ ಲೆಕ್ಕಶಾಖೆಯ ಸಹಾಯಕ ಲೆಕ್ಕಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನರಸಿಂಗ್ ರಾವ್ ಗುಜ್ಜರ್ ಅವರ ವಿರುದ್ಧ ಮಾನ್ಯ ಲೋಕಾಯುಕ್ತರು ನಡೆಸಿದ ದಾಳಿಯಲ್ಲಿ ಅಸಮತೋಲನಾ ಆಸ್ತಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಕರ್ತವ್ಯದಿಂದ...