ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಈ ವಾಯುಭಾರ ಕುಸಿತದ ಪರಿಣಾಮವಾಗಿ, ರಾಯಚೂರಿನೊಳಗೊಂಡು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ...
ಸುಪ್ರೀಂಕೋರ್ಟ್ ನ್ಯಾಯಾಧೀಶ ಬಿ.ಆರ್.ಗವಾಯಿವರ ಮೇಲೆ ನಡೆದ ಹಲ್ಲೆ ಖಂಡಿಸಿ ಸಿರವಾರ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು.ಪಟ್ಟಣದ ಬಸವ ವೃತ್ತದಿಂದ, ಬಸ್ ನಿಲ್ದಾಣ ಹಾಗೂ ಕೆಲವು ಮುಖ್ಯ ರಸ್ತೆಗಳ...
ಲಿಂಗಸೂಗೂರು ತಾಲ್ಲೂಕಿನ ಮುದಗಲ್ಲ ಪಟ್ಟಣದ ವ್ಯಾಪ್ತಿಯಲ್ಲಿರುವ ಸರ್ವೇ ನಂ. 475 ಮತ್ತು 593 ರ ಸರಕಾರಿ ಜಾಗದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಮಾನವ ಬಂಧುತ್ವ ವೇದಿಕೆ ಮುದಗಲ್ ಘಟಕದ ಯುವಕರು ಕಾಂಗ್ರೆಸ್ ವಿಧಾನ ಪರಿಷತ್...
ಫೇಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್, ಪ್ರಧಾನಿ ಮೋದಿ ಹಾಗೂ ವಿ.ಡಿ.ಸಾವರ್ಕರ್ ವಿರುದ್ಧ ಅವಮಾನಿಸುವ ರೀತಿಯಲ್ಲಿ ಪೋಸ್ಟ್ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವ ವ್ಯಕ್ತಿಯ ವಿರುದ್ಧ ಲಿಂಗಸಗೂರು...
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ಬನೋಶಿ ಗ್ರಾಮದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಅವಳನ್ನು ಕೊಲೆಗೈದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ದೇವದುರ್ಗ ಘಟಕ...
ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರು ತಮ್ಮ ಆಪ್ತ ಸಹಾಯಕ ಹಾಗೂ ಪಿಡಿಒ ಪ್ರವೀಣ ಕುಮಾರ ಸಮರ್ಥನೆ ಮಾಡುವ ಭರದಲ್ಲಿ ನನ್ನ ಮೇಲೆ ಆರೋಪಿಸುತ್ತಿರುವುದು ಖಂಡನೀಯ ಎಂದು ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಓಟ್ ಚೋರ್ ಗದ್ದಿ ಚೋಡ್' ಎಂಬ ಅಭಿಯಾನವನ್ನು ಯುವ ಕಾಂಗ್ರೆಸ್ ಘಟಕ ವತಿಯಿಂದ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ನಡೆಸಿದರು.
ಹಟ್ಟಿ ವಿಭಾಗದ ಯುವ...
ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಲ್ಲಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆಂಬ ಕಾರಣಕ್ಕೆ ಅಮಾನತುಗೊಂಡಿರುವ ಪಿಡಿಒ ಹಾಗೂ ಶಾಸಕ ಮಾನಪ್ಪ ವಜ್ಜಲ್ ಅವರ ಸಹಾಯಕ ಪ್ರವೀಣಕುಮಾರ ಅವರ ಅಮಾನತಿಗೆ ಶಾಸಕ ಮಾನಪ್ಪ ವಜ್ಜಲ್ ತೀವ್ರ ಆಕ್ರೋಶ...
ಗ್ಯಾರಂಟಿ ಯೋಜನೆಗಳ ಕುರಿತು ಕೆಲವರು ಕೀಳಾಗಿ ಮಾತನಾಡುತ್ತಿರುವುದು, ಅವರಿಗೆ ಈ ಯೋಜನೆಗಳ ನಿಜವಾದ ಉದ್ದೇಶ ಮತ್ತು ಪ್ರಯೋಜನಗಳ ಬಗ್ಗೆ ಅರಿವಿಲ್ಲದ ಕಾರಣ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ...
ಜಿಲ್ಲೆಯ ಲಿಂಗಸುಗೂರಿನಲ್ಲಿ ಇತ್ತೀಚಿಗೆ ನಡೆದ ಆರದ ಎಸ್ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಒ ಹಾಗೂ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಪ್ರವೀಣ ಕುಮಾರ ಅವರನ್ನು ಸೇವೆಯಿಂದ ಅಮಾನತು ಮಾಡಿ...
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಒಂದೇ ದಿನದಲ್ಲಿ 25ಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೈ,ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿದ ಘಟನೆ ನಡೆದಿದೆ.
ನಗರದ ವಾರ್ಡ್ ನಂಬರ್ 14...
ಬೆಂಗಳೂರಿನಿಂದ ರಾಯಚೂರಿನತ್ತ ಬರುತ್ತಿದ್ದ ಖಾಸಗಿ ಗ್ರೀನ್ ಲೈನ್ ಬಸ್‌ನಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾರಿ ಅನಾಹುತಕ್ಕೆ ತೀರುವ ಹಂತಕ್ಕೆ ತಲುಪಿದ್ದರೂ, ರಾಯಚೂರಿನ ಪ್ರಯಾಣಿಕರೊಬ್ಬರ ಸಮಯ ಪ್ರಜ್ಞೆಯಿಂದ 25 ಮಂದಿ...