ರಾಯಚೂರು

ರಾಯಚೂರು | ನಿಗಮ-ಮಂಡಳಿ ನೇಮಕಾತಿಯಲ್ಲಿ ಜಿಲ್ಲೆಗೆ ಅನ್ಯಾಯ

ರಾಜ್ಯದಲ್ಲಿ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆಗೆ ತೀವ್ರ ಅನ್ಯಾಯ ನಡೆದಿದೆ ಎಂಬ ಆರೋಪ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಕಾಂಗ್ರೆಸ್ ಪಕ್ಷದ ಒಳಬಣಗಳ ಮಧ್ಯೆ ನಡೆಯುತ್ತಿರುವ ತಾರತಮ್ಯ...

ರಾಯಚೂರು | ಜಿಲ್ಲೆಯಲ್ಲಿ ಮೂರು ದಿನ ಮಳೆ ಸಾಧ್ಯತೆ : ಜನಜೀವನ ಅಸ್ತವ್ಯಸ್ತ

ತೆಲಂಗಾಣ ಹಾಗೂ ಉತ್ತರ ಒಳನಾಡಿನಲ್ಲಿ ಉಂಟಾದ ಕಡಿಮೆ ಒತ್ತಡ ಪ್ರದೇಶದ ಪರಿಣಾಮವಾಗಿ ರಾಯಚೂರು ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯ...

ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಮೂಲಸೌಕರ್ಯಗಳಿಲ್ಲದಿರುವ ಪರಿಸ್ಥಿತಿ ಇದೆ. ಕೆಲವೆಡೆ ಸತ್ತಾಗ ಹೂಳೋಕೆ ಸ್ಮಶಾನವೂ ಇಲ್ಲದೆ ಮನೆಯ ಮುಂದೆಯೇ ಅಂತಿಮ ಸಂಸ್ಕಾರ ಮಾಡಿಕೊಳ್ಳಬೇಕಾಗ ದುಸ್ಥಿತಿ ಇದೆ. ಇದು ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ...

ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ...

ರಾಯಚೂರು | ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಸಾವು: ಒಪೆಕ್ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಪ್ರಕರಣ

ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಒಪೆಕ್) ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕ್ಯಾನ್ಸರ್ ರೋಗಿ ಶ್ರೀನಿವಾಸ (45) ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ಮೇಲೆ ರಾಯಚೂರು ಗ್ರಾಮೀಣ...

ದಲಿತ ಹೋರಾಟಗಾರ, ‘ಬುದ್ಧಘೋಷ’ ದೇವೇಂದ್ರ ಹೆಗ್ಗಡೆ ನಿಧನ: ಒಡನಾಡಿಗಳ ಕಂಬನಿ

ಪ್ರಮುಖ ದಲಿತ ಹೋರಾಟಗಾರ, ಬೌದ್ಧ ಧರ್ಮ ಪ್ರಚಾರಕ ಮತ್ತು ಅಂಬೇಡ್ಕರ್ ಅನುಯಾಯಿ ದೇವೇಂದ್ರ ಹೆಗ್ಗಡೆ ಅವರು ಇಂದು ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆಯವರಾದ ಇವರು ಬೌದ್ಧ ಚಿಂತನೆಯಲ್ಲಿ ಆಳವಾದ ಜ್ಞಾನ ಹೊಂದಿದ್ದರು, ದಲಿತ ಸಮುದಾಯದ ಹಕ್ಕುಗಳಿಗಾಗಿ...

ರಾಯಚೂರು | ನವರಾತ್ರಿ ಹಬ್ಬದ ವೇಳೆ ದಲಿತರ ದೇವಾಲಯ ಪ್ರವೇಶ ತಡೆ – ಸ್ಥಳದಲ್ಲೇ ವಾಗ್ವಾದ

ರಾಯಚೂರು ತಾಲ್ಲೂಕು ಅತ್ಕೂರ ಗ್ರಾಮದಲ್ಲಿ ದಸರಾ ಹಬ್ಬದ ನಿಮಿತ್ತ ಅಂಬಾಭವಾನಿ ದೇವಾಲಯದಲ್ಲಿ ದಲಿತ ಸಮುದಾಯದವರು ಮಾಲೆ ಹಾಕಲು ತೆರಳಿದ ಸಂದರ್ಭದಲ್ಲಿ ದೇವಸ್ಥಾನದ ಪೂಜಾರಿ ಹಾಗೂ ಕೆಲವರು ತಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ವಾಗ್ವಾದ ಉಂಟಾಗಿದೆ. ಸ್ಥಳೀಯ...

ರಾಯಚೂರು | ಒಂದೇ ಮನೆಗೆ ಮೂರು ಬಾರಿ ಜಿಪಿಎಸ್ : ರೈತ ಸಂಘಟನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹರಿಗೆ...

ರಾಯಚೂರು | ಮಳೆಯಿಂದ ಬೆಳೆ ಹಾನಿ : ಪರಿಹಾರಕ್ಕೆ ರೈತರ ಪ್ರತಿಭಟನೆ

ನಿರಂತರ ಮಳೆಯಿಂದ ಬೆಳೆಹಾನಿಯಾಗಿದ್ದು ಸೂಕ್ತ ಪರಿಹಾರ ಸೇರಿದಂತೆ ರೈತರ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಮಹಾ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ...

ಯಾದಗಿರಿ | ದೀಕ್ಷಾ ಕನ್ಸಲ್ಟೆನ್ಸಿ ರಾಯಚೂರು ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ದಸಂಸ ಆಗ್ರಹ

ದೀಕ್ಷಾ ಕನ್ಸಲ್ಟೆನ್ಸಿ ರಾಯಚೂರು ಏಜೆನ್ಸಿಯ ಮಾಲಿಕ ಮತ್ತು ಶಹಾಪೂರದ ಉಪ ಗುತ್ತಿಗೆದಾರ ವೇಂಕಟೇಶ ಯಕ್ಷಂತಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ...

ರಾಯಚೂರು | ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ರಾಯಚೂರು ಪ್ರವೇಶ ತಡೆಯುವಂತೆ : ಎಸ್‌ಡಿಪಿಐ ಮನವಿ

ರಾಯಚೂರು ನಗರಕ್ಕೆ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಆಗಮಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರವೇಶ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷವು ಜಿಲ್ಲಾ...

ರಾಯಚೂರು | ಗರ್ಭಿಣಿ ಸಾವು

ಲಿಂಗಸೂಗೂರು ತಾಲ್ಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಗರ್ಭಿಣಿ ಉವಮ್ಮ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಲಿಂಗಸೂಗೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ...

ಈ ಹೊತ್ತಿನ ಪ್ರಮುಖ ಸುದ್ದಿ