ರಾಯಚೂರು

ರಾಯಚೂರು | ಬಜೆಟ್ ನಲ್ಲಿ ಯರಗೇರಾ ತಾಲೂಕು ರಚನೆಗೆ ಒತ್ತಾಯ

ರಾಯಚೂರು ತಾಲೂಕಿನ ಯರಗೇರಾ ಹೋಬಳಿ ಕೇಂದ್ರವನ್ನು ತಾಲೂಕ ಕೇಂದ್ರವನ್ನಾಗಿ ಮಾಡಲು ಬಜೆಟ್‍ನಲ್ಲಿ ಘೋಷಿಸಬೇಕು ಇಲ್ಲದಿದ್ದರೆ ವಿವಿಧ ಹಂತಗಳಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಯರಗೇರಾ ತಾಲೂಕ ರಚನೆ ಹೋರಾಟ ಸಮಿತಿ ಪ್ರಧಾನ ಸಂಚಾಲಕ ನಿಜಾಮುದ್ದಿನ್...

ರಾಯಚೂರು | ವೇತನ ಕಡಿತ, ದೌರ್ಜನ್ಯದ ಆರೋಪ; ರಿಮ್ಸ್ ಹೊರಗುತ್ತಿಗೆ ನೌಕರರಿಂದ ಮಿಂಚಿನ ಪ್ರತಿಭಟನೆ

ಗುತ್ತಿಗೆ ಸಂಸ್ಥೆಯಿಂದ ವೇತನ ಕಡಿತಗೊಳಿಸಿ ಪಿಎಫ್,ಎಸ್ ಐ ಹಣ ವನ್ನು ಸರಿಯಾಗಿ ಜಮಾ ಮಾಡದೇ ಡಿಗ್ರುಪ್ ನೌಕರರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ‌ ರಿಮ್ಸ್ ಆಸ್ಪತ್ರೆಯ ಆವರಣದ ಮುಂದೆ ಹೊರಗುತ್ತಿಗೆ ನೌಕರರು...

ಲಿಂಗಸುಗೂರು | ರಾಜ್ಯದಲ್ಲಿನ ಖಾಲಿ ಹುದ್ದೆಗಳನ್ನು ಒಳ ಮೀಸಲಾತಿ ಆಧರಿಸಿ ಭರ್ತಿಗಾಗಿ ಒತ್ತಾಯಿಸಿ ಪ್ರತಿಭಟನೆ

ಒಳ ಮೀಸಲಾತಿ ಆಧರಿಸಿ ರಾಜ್ಯದಲ್ಲಿ ಖಾಲಿಯಿರುವ 56,342 ಹುದ್ದೆಗಳನ್ನು ಭರ್ತಿ ಮಾಡಬೇಕು' ಎಂದು ಆಗ್ರಹಿಸಿ ಒಳ ಮೀಸಲಾತಿ ಲಿಂಗಸುಗೂರು ಸಮಿತಿ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಪ್ರವಾಸಿ ಮಂದಿರದಿಂದ ಗಡಿಯಾರ ಚೌಕ್, ಅಂಬೇಡ್ಕರ್...

ರಾಜ್ಯ ಬಜೆಟ್‌ | ರಾಯಚೂರಿನ ನಿರೀಕ್ಷೆಗಳೇನು? ಉಚಿತ ವಿದ್ಯುತ್‌, ಖಾಲಿ ಹುದ್ದೆ ಭರ್ತಿಗೆ ಮುಂದಾಗುವುದೇ ಸರ್ಕಾರ?

ಒಟ್ಟಾರೆಯಾಗಿ, ಈ ಬಾರಿ ರಾಜ್ಯ ಬಜೆಟ್‌ನಲ್ಲಿ ರಾಯಚೂರು ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದನೆ ಸಿಗುತ್ತದೆಯೇ ಎಂಬುದೇ ಕುತೂಹಲವಾಗಿದೆ. ಉಚಿತ ವಿದ್ಯುತ್‌ ಅಥವಾ ವಿಶೇಷ ಸಬ್ಸಿಡಿ ಯೋಜನೆ ಘೋಷಣೆ ಮಾಡಿದರೆ ಕೃಷಿ, ಕುಡಿಯುವ ನೀರಿಗೆ...

ಸಿಂಧನೂರು | ಇರಾನ್ – ಇಸ್ರೇಲ್ ಯುದ್ದದ ಹಿನ್ನಲೆ ರದ್ದಾದ ವಿಮಾನ ಸೇವೆ ಮರುಪ್ರಾರಂಭ; ಡಾ. ಶಿವರಾಜ ದಂಪತಿ ಆತಂಕ ನಿವಾರಣೆ

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆದಲ್ಲಿ ರದ್ದುಗೊಂಡಿದ್ದ ವಿಮಾನ ಸೇವೆ ಪುನರಾರಂಭವಾಗುವ ಸೂಚನೆ ಲಭಿಸಿದೆ. ಇದರೊಂದಿಗೆ ಸಿಂಧನೂರು ನಗರದ ಮಕ್ಕಳ ವೈದ್ಯರಾದ ಡಾ. ಕೆ. ಶಿವರಾಜ ಹಾಗೂ ಅವರ...

ರಾಯಚೂರು | ಒಳ ಮೀಸಲಾತಿ ಜಾರಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಬೈಕ್ ರ್ಯಾಲಿ, ಸಿ.ಎಂ ಪ್ರತಿಕೃತ ದಹಿಸಿ ಪ್ರತಿಭಟನೆ

ಎಸ್ ಸಿ,ಎಸ್ ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಲು ವಿಫಲವಾದ ರಾಜ್ಯ ಸರ್ಕಾರದ ಕಾರ್ಯವೈಖರಿ ಖಂಡಿಸಿ ಕರ್ನಾಟಕ ರಾಜ್ಯ ಮಾದಿಗ ಪದವಿಧರ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಬಾಬು ಜಗಜೀವನ್...

ಇರಾನ್ ಮೇಲೆ ಇಸ್ರೇಲ್ ದಾಳಿ:‌ ಅಂತಾರಾಷ್ಟ್ರೀಯ ವಿಮಾನಗಳಿಲ್ಲದೆ ದುಬೈನಲ್ಲಿ ಸಿಲುಕಿದ ರಾಯಚೂರು ವೈದ್ಯ ದಂಪತಿ

ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ...

ರಾಯಚೂರು | ಬೈಕ್‌ಗೆ ಲಾರಿ ಡಿಕ್ಕಿ : ಮೂವರು ಯುವಕರ ಸಾವು

ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಾಯಿಸುತ್ತಿದ್ದ ಮೂವರು ಯುವಕರು ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ರಾಯಚೂರು ನಗರದ ಬಸವೇಶ್ವರ ರಸ್ತೆಯಲ್ಲಿ ನಡೆದಿದೆ.ರಿಹಾನ್ (20) ಮಹಮ್ಮದ್ ಅಲಿ (19),...

ಸಿಂಧನೂರು | ಮಾಡಶಿರವಾರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಪ್ರತಿಭಟನೆ

ತಾಲ್ಲೂಕಿನ ಮಾಡಶಿರವಾರ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಶುಕ್ರವಾರ ಮಾಡಶಿರವಾರ ಗ್ರಾಮದ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಯುವ ಮುಖಂಡ ನಿರುಪಾದಿ ಕೆ.ಗೋಮರ್ಸಿ ಮಾತನಾಡಿ, ಮಾಡಶಿರವಾರ...

ರಾಯಚೂರು | ಶೋಷಿತ ಸಮುದಾಯಗಳ ಕಲ್ಯಾಣಕ್ಕೆ; ಮುಂಬರುವ ಬಜೆಟ್‌ನಲ್ಲಿ ಆದ್ಯತೆ ನೀಡಲಿ; ಎಸ್ ಡಿಪಿಐ ಆಗ್ರಹ

ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು” ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ...

ರಾಯಚೂರು | ಹಟ್ಟಿ ಚಿನ್ನದ ಗಣಿಯ ಬಳಿ ಸ್ಫೋಟಕ ವಸ್ತುಗಳು ಪತ್ತೆ; ಪೊಲೀಸರು ತನಿಖೆ ಆರಂಭ

ಲಿಂಗಸುಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಮುಂಭಾಗದಲ್ಲಿ ಸ್ಫೋಟಕ ಮದ್ದು ಗುಂಡುಗಳು ರಸ್ತೆ ಮೇಲೆ ಬಿದ್ದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಪರಿಚಿತರು ಅಕ್ರಮವಾಗಿ ಸಾಗಿಸುವ ವೇಳೆ...

ಲಿಂಗಸುಗೂರು | ಎಟಿಎಂ ಕಾರ್ಡ್ ಬದಲಾಯಿಸಿ ಹಣ ದೋಚಿದ ಖದೀಮರು

ಎಟಿಎಂ ನಲ್ಲಿ ಹಣ ತೆಗೆದುಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ 54,000 ರೂಪಾಯಿಗಳನ್ನು ದೋಚಿದ ಮಾಡಲು ಸಹಾಯ ಮಾಡುವ ನೆಪದಲ್ಲಿ ವಂಚಿಸಿದ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಭೀಮಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ