ಪಹಣಿ ತಿದ್ದುಪಡಿ ಅರ್ಜಿ ಸಲ್ಲಿಸಿ ಸುಮಾರು ಐದು ವರ್ಷವಾದರೂ ಇನ್ನೂ ದಾಖಲೆ ತಿದ್ದುಪಡಿ ಮಾಡದೇ ಇರುವುದರಿಂದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಕಾನೂನುಬದ್ಧವಾಗಿ ಸಲ್ಲಿಸಿದ್ದರೂ, ಹಣ ನೀಡದ ಕಾರಣದಿಂದ ಹಿಂಬರಹ...
ಕೇಂದ್ರ ಸರ್ಕಾರದ ಐಸಿಡಿಎಸ್ ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಅಕರ್ಷಿಸಲು ಮುಖಚಹರೆ ಗುರುತಿಸುವ ಕ್ರಮವನ್ನು ಅಳವಡಿಸಿದ್ದು, ಇದರಿಂದ ತೊಂದರೆಗಳಾಗುತ್ತಿರುವುದರಿಂದ ಕೂಡಲೇ ಇದನ್ನು ಕೈಬಿಡಲು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ...
ಯುವ ಪೀಳಿಗೆಯನ್ನು ಸೈಬರ್ ವಂಚನೆ, ಆನ್‌ಲೈನ್ ಜೂಜಾಟ ಹಾಗೂ ಗೇಮಿಂಗ್ ವ್ಯಸನದ ದುಷ್ಪರಿಣಾಮಗಳಿಂದ ರಕ್ಷಿಸುವ ಉದ್ದೇಶದಿಂದ ಸೆಪ್ಟೆಂಬರ್ 15 ರವರಗೆ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ...
ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ, ಹಾದಿ ಕಾಲೋನಿ ಹಾಗೂ ಶಾಂತಿ ಕಾಲೋನಿಗಳ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಲಾಯಿತು.ಸುಮಾರು 3.00 ಕೋಟಿ...
ಮಸ್ಕಿ ತಾಲ್ಲೂಕಿನ ತೊರಣದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.ಗ್ರಾಮಸ್ಥರ ಪ್ರಕಾರ, ಇಂದು ಬೆಳಗಿನ ಜಾವ ಶಿಶುವಿಗೆ ತಲೆಯಿಲ್ಲದ ಭಾಗ ( ರುಂಡವಿಲ್ಲದ) ಶವ ಪತ್ತೆಯಾಗಿದ್ದು...
ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಹೇಳಿದರು.ನಗರದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ದೇವರಾಜ ಅರಸು ಆಡಳಿತದಲ್ಲಿ...
ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ ರಸ್ತೆಯ ಕಾಮಗಾರಿ ಅರ್ಧಕ್ಕೆ ಮೊಟಕುಗೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ನೀರು ಹಾಗೂ ಕೆಸರು ತುಂಬಿ ಸಂಚಾರಕ್ಕೆ ರಸ್ತೆಯೇ ತೀವ್ರ...
ನಗರದ ಬಸವೇಶ್ವರ ವೃತ್ತದ ಬಳಿಯ ಯೂನಿಯನ್ ಬ್ಯಾಂಕ್ ನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಬೆಳಗಿನ ಜಾವ ದಟ್ಟವಾದ ಹೊಗೆ ಆವರಿಸಿಕೊಂಡ ಕಾರಣ ಸ್ಥಳೀಯರು ಕಂಡು ಅಗ್ನಿ ಶಾಮಕ ದಳ...
ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ (SDMC)ಗೆ ಹೊಸ ನೇಮಕಾತಿ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಬಂದೇನವಾಜ್ ಜಾಲಹಳ್ಳಿ ಅವರನ್ನು ಅಧ್ಯಕ್ಷರಾಗಿ...
ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ ಘಟನೆ ನಡೆದಿದೆ. ನವಜಾತ ಶಿಶುವನ್ನು ರಸ್ತೆ ಬದಿಗೆ ಬಿಟ್ಟು ಹೋಗಿದ್ದು, ದಾರಿಹೋಕರು ಶಿಶುವಿನ ಆಕ್ರಂದನ ಶಬ್ದವನ್ನು ಕೇಳಿ ಸ್ಥಳಕ್ಕೆ ಧಾವಿಸಿದರು.
ಸ್ಥಳೀಯರು...
ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ ರೈತ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮದ ಗ್ರಾಮಸ್ಥರು ಕೂಲಿ ಸಾಮಗ್ರಿಗಳು ಹಿಡಿದು ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರಿಗೆ ಮನವಿ ಪತ್ರ...
ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು, ಸುತ್ತಮುತ್ತಲಿನ ನಾಲ್ಕು ಗ್ರಾಮಗಳ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.ಜಿಲ್ಲೆಯಲ್ಲಿ ಸತತ ಏಳು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ 1...