ಮುಂಗಾರು ಅಧಿವೇಶನದಲ್ಲಿಯೇ ನ್ಯಾಯಮೂರ್ತಿ ನಾಗಮೋಹನದಾಸ್ ವರದಿ ಜಾರಿಯಾಗಬೇಕು ಎಂದು ಆಗ್ರಹಿಸಿ ಆಗಸ್ಟ್ 11 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಠಾವಧಿ ಧರಣಿ ಆಯೋಜಿಸಿದ್ದು ಸಮುದಾಯದ ಎಲ್ಲಾ ಮುಖಂಡರು, ಒಳ ಮೀಸಲಾತಿ ಹೋರಾಟಗಾರರು...
ಶಕ್ತಿನಗರದ ವಿದ್ಯುತ್ ನಿಗಮದ ಘಟಕ–3 ರಲ್ಲಿ ಇಂದು ಸಂಜೆ 5 ಗಂಟೆ ಸುಮಾರು ಆಕಸ್ಮಿಕವಾಗಿ ಚಿಮಣಿ ಏಣಿ ಬಿದ್ದ ಘಟನೆ ನಡೆದಿದ್ದು ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆಯಾಗುವ ಸಮಯದಲ್ಲಿ ಸಿಬ್ಬಂದಿ...
ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ಶವಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ನಿಗದಿಯಾಗಿರುವ...
ಗ್ರಾಮ ಪಂಚಾಯತ್‌ನಲ್ಲಿ ಕಳೆದ ಎರಡು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕವಾಗಿಲ್ಲ. ಇದರಿಂದಾಗಿ ಪಂಚಾಯತ್ ಕಾರ್ಯಗಳಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಂಡ ಹಿನ್ನಲೆಯಲ್ಲಿ ಲಿಂಗಸೂಗೂರು ತಾಲ್ಲೂಕು ಕೋಠಾ ಪಂಚಾಯತಿಗೆ ಬೀಗ ಹಾಕಿ ಗ್ರಾಮಸ್ಥರು...
ಕೊಪ್ಪಳದಲ್ಲಿ ನಡೆದ ಪ್ರೀತಿ ವಿಚಾರಕ್ಕೆ ಸಂಬಂಧಿಸಿದ ಕೊಲೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಿಂಧನೂರು ಘಟಕದ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ವತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.ಮಾನವೀಯ ಮೌಲ್ಯಗಳನ್ನು ಹಾಳುಮಾಡುವ...
ಒಳ ಮೀಸಲಾತಿಗಾಗಿ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ನೀಡಿದ್ದು, ಮುಂಗಾರು ಅಧಿವೇಶನದಲ್ಲಿ ಅಂಗೀಕಾರಿಗೊಳಿಸಿ ಎಂದು ಆಗ್ರಹಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾತಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ...
ರಾಯಚೂರಿನ ಸಿಂಧನೂರು ನಗರದಲ್ಲಿ ನಿರ್ಮಾಣಗೊಂಡಿರುವ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಕಟ್ಟಡ ಕಾಮಗಾರಿ ಮುಕ್ತಾಯವಾಗಿ ಮೂರು ತಿಂಗಳಾದರೂ ಇನ್ನು ಉದ್ಘಾಟನೆಯಾಗಿಲ್ಲ. ₹5 ಕೋಟಿ ವೆಚ್ಚದಲ್ಲಿ...
ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಗಣಿ ಕಾರ್ಮಿಕರ ಸಮುಚ್ಚಯ ಅಡಿಗಲ್ಲು ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿ.ಎಂ ಸಿದ್ದರಾಮಯ್ಯ ಕಾರ್ಯಕ್ರಮ ಹವಾಮಾನ ವೈಪರೀತ್ಯದಿಂದ ರದ್ದುಪಡಿಸಲಾಗಿದೆ...
ಆಗಸ್ಟ್ 24 ರಂದು ಬೆಳಿಗ್ಗೆ 10 ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ...
ನಗರದ ವಾರ್ಡ 8 ರಲ್ಲಿ ಎರಡು ಅಂತಸ್ತಿನ ಕಟ್ಟಡ ವಾಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭಿಸಿದರು. ಪಾಲಿಕೆ ಅಭಿಯಂತರ ಬಸವರಾಜ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿಗಳೊಂದಿಗೆ...
ರಾಯಚೂರು ಜಿಲ್ಲೆ ಕೇಂದ್ರ ಸರಕಾರದ ನೀತಿ ಆಯೋಗ ಪಟ್ಟಿ ಮಾಡಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ಇದ್ದರು ಏಮ್ಸ್ ಮಂಜೂರು ಮಾಡಲು ಕೇಂದ್ರದ ಬಿಜೆಪಿ ಸರಕಾರ ನಿರ್ಣಯ ಮಾಡದೆ ನಿರ್ಲಕ್ಷ್ಯವಹಿಸಿದ್ದು ತೀವ್ರ ಖಂಡನೀಯಾಗಿದೆ ಎಂದು...
ಕಲ್ಲಿಗೆ ಡಿಕ್ಕಿ ಹೊಡೆದು ಕಾರ ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು ಕುಟುಂಬದ ಐವರಿಗೆ ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಮುನ್ಸಲಾಪುರ ಕ್ರಾಸ್ ಬಳಿ ನಡೆದಿದೆ.ಹಾಜೀರಾ (65) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ....