ರಾಯಚೂರು ತಾಲೂಕಿನ ಉಡಮಗಲ್ ಹಾಗೂ ಮರ್ಚಾಟ್ಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.ಮಲ್ಲಮ್ಮ(50) ಉಡಮಗಲ್ ಹಾಗೂ ಹನುಮಂತ(55) ಮರ್ಚಾಟ್ಹಾಳ ಮೃತ ದುರ್ದೈವಿಗಳು ಎನ್ನಲಾಗಿದೆ.ಮಲ್ಲಮ್ಮ ಅವರು ಕುರಿ ಮೇಯಿಸಲು ಗ್ರಾಮದ ಹೊರವಲಯದಲ್ಲಿ...
ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕಿನ ಎಲೆ ಬಿಚ್ಚಾಲಿಯ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮುತ್ತು ರಾಜ( 23) , ಮಧನ್ (20) ನೀರಿನಲ್ಲಿ ಕೊಚ್ಚಿಕೊಂಡು ಮೃತಪಟ್ಟಿರುವ ಯುವಕರು ಎಂದು ಗುರುತಿಸಲಾಗಿದೆ.ಬೆಂಗಳೂರು...
ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ನಡೆದಿದೆ.
ಕುರಿಗಳ ಖರೀದಿಗೆ ಹೊರಟಿದ್ದವರ ಬೊಲೆರೋ ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ...
ಜಿಲ್ಲೆಯಲ್ಲಿ ಹತ್ತಿ ಬೀಜ ಹಾಗೂ ರಸಗೊಬ್ಬರಗಳ ಮಾರಾಟದಲ್ಲಿ ವ್ಯಾಪಾರಿಗಳು ರೈತರಿಗೆ ದುಬಾರಿ ಬೆಲೆಗೆ ಮಾರಾಟ ಮಾಡಿ ವಂಚನೆ ಮಾಡುತ್ತಿದ್ದು, ಕೃಷಿ ಇಲಾಖೆ ಈ ಬಗ್ಗೆ ಸಭೆ ನಡೆಸಿ ಕ್ರಮ ವಹಿಸಬೇಕು ಎಂದು ಕರ್ನಾಟಕ...
ಕೇಂದ್ರದ ಎನ್‌ಡಿಎ ಒಕ್ಕೂಟ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವುದನ್ನು ಖಂಡಿಸಿ ಸಿಪಿಐಎಂಎಲ್ ಲಿಬರೇಷನ್ ರಾಯಚೂರು ತಾಲೂಕು ಘಟಕ...
ಸಂವಿಧಾನ ಲೋಕಸಭೆಯ ಕೇಂದ್ರ ಬಿಂದುವಾಗಿದೆ ಬಲದಿಂದಲೇ ನಾವಿಂದು ಅಧಿಕಾರದಲ್ಲಿದ್ದೇವೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಪ್ರತಿಯೊಬ್ಬರಿಗೂ ಶ್ರೇಷ್ಠವಾದ ಮಾರ್ಗದರ್ಶಕ ಗ್ರಂಥವಾಗಿದೆ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.
ಅವರಿಂದು ನಗರದ ಪಂಡಿತ...
ಕಲ್ಯಾಣ ಕರ್ನಾಟಕ ಭಾಗವು ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವೆಂದು ಗುರುತಿಸಲಾಗಿದ್ದು, ಈ ಹಣೆಪಟ್ಟಿ ತೊಲಗಿಸಲು ಯುವಕರು ಸಾಧನೆ ಮಾಡುವುದು ಅತ್ಯವಶ್ಯಕ. ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಿದರೆ ಮಾತ್ರ ನಾವು...
ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆ ಪರಿಣಾಮ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಯಾಗಿದ್ದು, ಕೂಡಲೇ ಪರಿಹಾರ ಒದಗಿಸಲು ಪ್ರಾಮಾಣಿಕ ಸರ್ವೇ ಕಾರ್ಯ ನಡೆಯಬೇಕು ಮತ್ತು ರೈತರಿಗೆ ಎಷ್ಟು ನಷ್ಟ ಸಂಭವಿಸಿದೆ ಅಷ್ಟು...
ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ(SDPI)ದಿಂದ ರಾಯಚೂರು ಜಿಲ್ಲಾ ಪೊಲೀಸ್...
ರಾಯಚೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದೊಂದಿಗೆ ಏಪ್ರಿಲ್ 13ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.
ನಗರದಲ್ಲಿ ಮಾಧ್ಯಮಗೋಷ್ಟಿ...
ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ...
ಪರಿಶಿಷ್ಟ ಜಾತಿ ಸಮುದಾಯಕ್ಕಾಗಿ ಒಳ ಮೀಸಲಾತಿ ಜಾರಿ ಮಾಡಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸಲಹೆ ಪಡೆಯದೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಸ್ಟೀಸ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣ ಸಮಿತಿ ನೇಮಕ...