ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಏ.13 ರಂದು ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ...
ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್...
ಅಗತ್ಯ ವಸ್ತುಗಳ ಬೆಲೆ ಏರಿಕೆ ಕೂಡಲೇ ವಾಪಸ್ ಪಡೆಯಬೇಕು, ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐಂಎಲ್ ಮಾಸ್‍ಲೈನ್ ಹಾಗೂ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ...
ರಾಯಚೂರು ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಗಳು ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ಕಾರ್ಯವಹಿಸುತ್ತಿವೆ. ಕೂಡಲೇ ಇಂತ ಕಾರ್ಖಾನೆಗಳ ಪರವಾನಗಿ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಸಿರು ಸೇನೆ...
ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಬ್ಯಾಂಕ್ ಮ್ಯಾನೇಜರ್ ನರೇಂದ್ರರೆಡ್ಡಿಯನ್ನು ಶ್ರೀಶೈಲದಲ್ಲಿ ಪೊಲೀಸರು ಬಂಧಿಸಿದ್ದಾರೆ.ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಕ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ...
ಕುಟುಂಬ ಸಮೇತ ಜಾತ್ರೆಗೆ ಬಂದಿದ್ದ ಮಕ್ಕಳಿಬ್ಬರು ಕಾಲುವೆಯಲ್ಲಿ ಬಿದ್ದು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕು ಗಾಣದಾಳ ಗ್ರಾಮದ ರಾಜಲಬಂಡಾ ಕಾಲುವೆಯಲ್ಲಿ ನಡೆದಿದೆ.
ಅಂಜಲಿ (17) , ರಘು (14) ನೀರಿನಲ್ಲಿ ಮುಳುಗಿ ಮೃತಪಟ್ಟಿರುವ...
ಚಿಣ್ಣರ ಕಲಿಕೆಗೆ ಸುವ್ಯವಸ್ಥಿತವಾಗಿರಬೇಕಾಗಿದ್ದ ಅಂಗನವಾಡಿ ಕೇಂದ್ರವೊಂದು ಶಿಥಿಲಗೊಂಡು ಮಕ್ಕಳಿಗೆ ಮದುವೆ ಮಂಟಪವೇ ಅಂಗನವಾಡಿ ಕೇಂದ್ರವಾಗಿದೆ. ಇಷ್ಟಾದರೂ ತಮಗೆ ಸಂಬಂಧವೇ ಇಲ್ಲದಂತೆ ಸಂಬಂಧಪಟ್ಟ ಅಧಿಕಾರಿಗಳು ವರ್ತಿಸುತ್ತಿದ್ದಾರೆ.ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ನಾಗರಹಾಳ ಗ್ರಾಮ ವ್ಯಾಪ್ತಿಯ...
ರಾಯಚೂರಿನ ಈಶ್ವರ ನಗರದ ವೀರೇಶ ಎಂಬ ಯುವಕ ಪೊಲೀಸರ ತೀವ್ರ ಹಲ್ಲೆಯಿಂದ ಸಾವನ್ನಪ್ಪಿದ್ದ ಎನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿದ್ದು, ತನಿಖೆ ಆರಂಭಿಸಿದ ತಂಡ ನಗರಕ್ಕೆ ಆಗಮಿಸಿದೆ.
ವೀರೇಶನ ಸಾವು ಪ್ರಕರಣದ ತನಿಖೆ ನಿಸ್ಪಕ್ಷಪಾತ...
ಇಬ್ಬರು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳು ಸಾಬೀತಾಗಿರುವುದರಿಂದ ಅಪರಾಧಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಸಿಂಧನೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ (ಪೋಕ್ಸೋ ವಿಶೇಷ) ನ್ಯಾಯಾಲಯ...
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ದೆಹಲಿಯಲ್ಲಿ ಕರ್ನಾಟಕದ ಸಂಸದರನ್ನು ಭೇಟಿ ಮಾಡಲಾಗಿದ್ದು, ಕರ್ನಾಟಕದ ಯಾವ ಸಂಸದರಲ್ಲಿಯೂ ರಾಯಚೂರಿಗೆ ಏಮ್ಸ್ ಮಂಜೂರಾಗುವಲ್ಲಿ ಅಸಮಧಾನವಿಲ್ಲ. ಎಲ್ಲಾ ಸಂಸದರಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಏಮ್ಸ್ ಹೋರಾಟ ಸಮಿತಿಯ...
ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿಯ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ನಡೆದಿದೆ.
ದೇವದುರ್ಗ...
ವಿಚಾರಣೆಗೆ ಹಾಜರಾಗಿದ್ದ ವ್ಯಕ್ತಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಇದರಿಂದಲೇ ಆತ ಸಾವನ್ನಪ್ಪಿದ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೆಕಾ, ಪಿಎಸ್ಐ ಮಂಜುನಾಥ ಅವರನ್ನು ಎಸ್...