ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ತುರ್ವಿಹಾಳ ಪಟ್ಟಣದಲ್ಲಿ ನಡೆದ ಮೊಲದ ಬೇಟೆ ಪ್ರಕರಣ ಸಂಬಂಧ ಮಸ್ಕಿ ಶಾಸಕ ಆರ್ ಬಸನಗೌಡ ತುರ್ವಿಹಾಳ ಅವರ ಸಹೋದರ ಹಾಗೂ ಪುತ್ರನ ವಿರುದ್ಧ ದೂರು ದಾಖಲಾಗಿದೆ.
ಶಾಸಕರ ಪುತ್ರ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ.
ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ...
ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಬಾಲಕಿಯನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ರಾಯಚೂರು ತಾಲೂಕಿನ ಮರ್ಚೆಟಹಾಳ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಬಾಲಕಿಯನ್ನು ಮುಕಪ್ಪ ಎನ್ನುವವರ ಮಗಳು 8 ವರ್ಷದ ಚೈತ್ರ ಎಂದು ಗುರುತಿಸಲಾಗಿದೆ....
ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕು ಮುದಗಲ್ ಪಟ್ಟಣ ವ್ಯಾಪ್ತಿಯ ಬನ್ನಿಗೋಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗ್ರಾಮದ ಪರಪ್ಪ ಕುಂಬಾರ ಅವರ ಎರಡು ಎಮ್ಮೆಗಳು ಹಾಗೂ ಶರಣಪ್ಪ...
ಇತ್ತೀಚೆಗೆ ಪಂಜಾಬ್ ಸರ್ಕಾರ ಅಲ್ಲಿನ ರೈತರ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ, ಎಲ್ಲಾ ಬೆಳೆಗಳಿಗೆ...
ಬ್ಯಾಂಕ್ ಮ್ಯಾನೇಜರ್ ಒಬ್ಬ ಗ್ರಾಹಕರಿಗೆ ತಿಳಿಯದಂತೆ ನಕಲಿ ದಾಖಲೆ ಸೃಷ್ಟಿಸಿ ಗೋಲ್ಡ್ ಲೋನ್ ಮಂಜೂರು ಮಾಡಿ ಸುಮಾರು 10 ಕೋಟಿ ವಂಚಿಸಿರುವ ಪ್ರಕರಣ ರಾಯಚೂರಿನಲ್ಲಿ ಬಯಲಾಗಿದೆ.
ಬ್ಯಾಂಕ್ ಆಫ್ ಮಹಾರಾಷ್ಟ್ರದ ಬ್ರ್ಯಾಂಚ್ ಮ್ಯಾನೇಜರ್ ಕೆ.ನರೇಂದ್ರರೆಡ್ಡಿ...
ಉಳುವವನೇ ಭೂಮಿ ಒಡೆಯ, ಭೂ ಸುಧಾರಣೆ ಕಾಯ್ದೆ ಜಾರಿ ಮಾಡಿದ್ದೇ ಕಾಂಗ್ರೆಸ್ ಎಂದು ಹೇಳುವ ಪಕ್ಷದ ನಾಯಕರುಗಳು ಕಳೆದ 45 ವರ್ಷಗಳಿಂದ ಜವಳಗೇರಾದ ಹೆಚ್ಚುವರಿ ಭೂಮಿಯನ್ನು ಹಂಚಿಕೆ ಮಾಡಲು ಮುಂದಾಗದೇ ಇರುವುದು ಕಳವಳಕಾರಿಯಾಗಿದ್ದು,...
ಯುಗಾದಿ ಮತ್ತು ರಂಜಾನ ಹಬ್ಬಗಳನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು, ಯಾವುದೇ ಅಹಿತಕರ ಘಟನೆ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ಅಧೀಕ್ಷಕ ಜಿ.ಹರೀಶ ಹೇಳಿದರು.ನಗರದ ಸದರ ಬಜಾರ...
ದೇವಿನಗರ ಹಾಗೂ ಚಂದ್ರಬಂಡಾ ರಸ್ತೆಯಲ್ಲಿರುವ ಸಿದ್ರಾಮೇಶ್ವರ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಿಲ್ಲ, ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ್ದು ಕೂಡಲೇ ಕುಡಿಯುವ ನೀರು ಸರಬರಾಜಿಗೆ ಕ್ರಮ ವಹಿಸಬೇಕು ಎಂದು ದಲಿತ ಮತ್ತು ಪ್ರಗತಿಪರ...
ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ...
ಬಿಜೆಪಿ ಶಾಸಕರು ಸದನದಲ್ಲಿ ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರಿಂದ 18 ಜನ ಶಾಸಕರನ್ನು ಅಮಾನತುಗೊಳಿಸಿರುವುದು ಸಂವಿಧಾನಾತ್ಮಕ ಕ್ರಮವಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ ಡಾ.ರಜಾಕ್ ಉಸ್ತಾದ್ ಹೇಳಿದರು.
ಪತ್ರಿಕಾ ಹೇಳಿಕೆ ನೀಡಿರುವ...
ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು.97 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 1,119 ವಿದ್ಯಾರ್ಥಿಗಳು ಗೈರಾದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಚಾಕು ಇರಿದು...