ರಾಯಚೂರು

ರಾಯಚೂರು | ಚಾಕು ಇರಿದು ವೃದ್ಧೆಯ ಹತ್ಯೆ

ಸುಮಾರು 70 ವರ್ಷದ ವೃದ್ದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಸ್ಟೇಷನ್ ಬಜಾರ್ ಏರಿಯಾದ ಗೂಡ್ ಶೆಡ್ ಬಳಿ ನಡೆದಿದೆ. ಕೊಲೆ ಮಾಡಿದವರು ಹಾಗೂ ಕೊಲೆಗೆ ಕಾರಣ ಇನ್ನೂ...

ರಾಯಚೂರು | ಗುತ್ತಿಗೆ ಸಂಸ್ಥೆಯ ತಾರತಮ್ಯ ಖಂಡಿಸಿ ವೈಟಿಪಿಎಸ್‌ ನೌಕರರ ಪ್ರತಿಭಟನೆ

ಗುತ್ತಿಗೆ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಹೊರ ವಲಯದ ಯರಮರಸ್ ಮುಖ್ಯ ಕೇಂದ್ರ ಬಳಿ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ನೌಕರರು ಕೆಲಸಕ್ಕೆ ಗೈರಾಗಿ...

ರಾಯಚೂರು | ನಕಲಿ ನೋಟು ಚಲಾವಣೆಗೆ ಯತ್ನ; ಇಬ್ಬರ ಬಂಧನ

ಬಿರಿಯಾನಿ ಸೇವಿಸಿ 500 ರೂ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಮುಂದಾದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಯಚೂರು ನಗರದ ಮಾರುಕಟ್ಟೆ ಯಾರ್ಡ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.ಆರೋಪಿಗಳಾದ ಮಂಜುನಾಥ ಹಾಗೂ...

ರಾಯಚೂರು | ವಾಟ್ಸಪ್‌ನಲ್ಲಿ ವಿಡಿಯೋವೊಂದಕ್ಕೆ ನಗುವ ಚಿಹ್ನೆ ಹಾಕಿದ್ದಕ್ಕೆ ಗುಂಪು ಹಲ್ಲೆ; ಜೀವ ಬೆದರಿಕೆ ಆರೋಪ

ವಾಟ್ಸಪ್ ಗ್ರೂಪ್‌ನಲ್ಲಿ ಬಂದ ವಿಡಿಯೋ‌ವೊಂದಕ್ಕೆ ನಗುವಿನ ಚಿಹ್ನೆ ಹಾಕಿರುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ನಗರಸಭೆಯ ಸದಸ್ಯೆಯ ಪತಿ, ಮಗ ಹಾಗೂ ಅವರ‌ ಬೆಂಬಲಿಗರು ಗುಂಪು ಹಲ್ಲೆ ಮಾಡಿ ಕಲ್ಲು ತೂರಾಟ ನಡೆಸಿದ...

ರಾಯಚೂರು | ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

ರಾಯಚೂರು ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಮಧ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅರುಣಕುಮಾರ ಜೈನ್‌ಗೆ ದಕ್ಷಿಣ ಮಧ್ಯ ರೈಲ್ವೆಯ ಸಲಹಾ ಸಮಿತಿಯ ಮಾಜಿ ಸದಸ್ಯ ಬಾಬುರಾವ್ ಮನವಿ ಸಲ್ಲಿಸಿದರು."ಅಮೃತ್ ಭಾರತ್...

ರಾಯಚೂರು | ʼಅಪ್ಪುʼ ಸ್ಟೇಟಸ್ ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ

ನಟ ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಸ್ಟೇಟಸ್‌ ಹಾಕಿದ್ದಕ್ಕೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ದೇವಿನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಹೇಶ್‌ ಎಂದು...

ರಾಯಚೂರು | ಅರ್ಹ ಫಲಾನುಭವಿಗಳಿಗೆ ಹಣದ ಬದಲಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ಜಿಲ್ಲೆಯಲ್ಲಿರುವ ಅಂತ್ಯೋದಯ(ಎಎವೈ) ಮತ್ತು ಪಿಎಚ್‌ಎಚ್‌(ಬಿಪಿಎಲ್) ಪಡಿತರ ಚೀಟಿಗಳ ಅರ್ಹ ಫಲಾನುಭವಿಗಳಿಗೆ ಫೆಬ್ರವರಿ 2025ರ ಮಾಹೆಯಿಂದ ಜಾರಿಗೆ ಬರುವಂತೆ ಹಣದ ಬದಲಿಗೆ ಹೆಚ್ಚುವರಿಯಾಗಿ 05 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ...

ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; 1,169 ಮಂದಿ ವಿದ್ಯಾರ್ಥಿಗಳ ಗೈರು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಮಾರ್ಚ್‌ 17ರ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -01ರ ಸಮಾಜಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕವಿಜ್ಞಾನ ವಿಷಯದ ಪರೀಕ್ಷೆಗಳಲ್ಲಿ ರಾಯಚೂರು ಜಿಲ್ಲೆಯ ಒಟ್ಟು 1,169...

ರಾಯಚೂರು | ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಟಿಯುಸಿಐ ಆಗ್ರಹ

ಕಾರ್ಮಿಕರ ಪರವಾದ ಕಾಯ್ದೆಯನ್ನು ಜಾರಿಗೊಳಿಸದೇ ಹೊಸ ಕಾಯ್ದೆಗಳನ್ನು ಅಂಗೀಕರಿಸಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ) ರಾಯಚೂರು ನಗರದ...

ರಾಯಚೂರು | ನಕಲಿ‌ ನೋಟು ಚಲಾವಣೆ; ಎಎಸ್ಐ ಸೇರಿ ನಾಲ್ವರ ಬಂಧನ

ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಇಲಾಖೆಯ ಎಎಸ್ಐ ಸೇರಿ ನಾಲ್ಕು ಜನ ಆರೋಪಿಗಳನ್ನು ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡಿಎಆರ್ ಎಎಸ್ಐ ಮರಿಲಿಂಗ, ಸದ್ದಾಂ, ಸಿದ್ದಲಿಂಗಪ್ಪ ಹಾಗೂ...

ರಾಯಚೂರು| ಹಳೆ ದ್ವೇಷ ಹಿನ್ನೆಲೆ; ನಡು ರಸ್ತೆಯಲ್ಲಿ ವ್ಯಕ್ತಿಯ ಕೊಲೆ

ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಭಂಗಿಕುಂಟಾ ರಸ್ತೆಯ ಆರ್ ಕೆ ಲ್ಯಾಬ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಬಲೂ ಖದೀರ್ (40) ಎಂದು ಗುರುತಿಸಲಾಗಿದೆ. ಹಾಡಹಗಲೇ...

ರಾಯಚೂರು | ಮಹಿಳೆಯರ ವಿವಿಧ ಬೇಡಿಕೆ ಈಡೇರಿಕೆಗೆ ಸಿಐಟಿಯು ಆಗ್ರಹ

ಸಮಾಜದಲ್ಲಿ ಪುರುಷ ಸಮನಾಗಿ ಬೆಳೆದಿರುವ, ಬೆಳೆಯುತ್ತಿರುವ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಖಾತರಿ ಸೇರಿದಂತೆ ವಿವಿಧ ರೀತಿಯ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯುನಿಯನ್ಸ್‌ (ಸಿಐಟಿಯು)...

ಈ ಹೊತ್ತಿನ ಪ್ರಮುಖ ಸುದ್ದಿ